Category: ಅಪರಾಧ

ಪುತ್ತೂರು ಪೊಲೀಸರ ಕಾರ್ಯಾಚರಣೆ: ಹಾಡುಹಗಲೇ ಮನೆ ದರೋಡೆಗೈದು ಪರಾರಿಯಾಗುತ್ತಿದ್ದ ಖತರ್ನಾಕ್ ಕಳ್ಳನ ಬಂಧನ

ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ 2024 ಡಿ.20 ರಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಕಪಾಟಿನಲ್ಲಿರಿಸಿದ್ದ ಚಿನ್ನಾಭರಣವನ್ನು ಕಳವುಗೈದು ಪರಾರಿಯಾಗಿದ್ದ ಪ್ರಕರಣ…

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಐವರ ವಿರುದ್ಧ ಪ್ರಕರಣ ದಾಖಲು

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡು ಶಾಂತಿಭAಗ ಮಾಡಿದ ಅರೋಪದಡಿ ಐವರ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಬ್ರಿ ಠಾಣಾ ಎಸೈ ಮಹೇಶ್ ಟಿ.ಎಮ್ ಅವರು ಜ.10 ರಂದು ಹೆಬ್ರಿ ಜಂಕ್ಷನ್‌ನಲ್ಲಿ ರೌಂಡ್ಸ್ ನಲ್ಲಿರುವಾಗ ಮದ್ಯಾಹ್ನ ಹೆಬ್ರಿ ಗ್ರಾಮದ ಹೆಬ್ರಿ-ಕಾರ್ಕಳ…

ಕಾಪು : ಬೈಕ್ ಗೆ ಟ್ರಕ್ ಢಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು : ಸಂಪೂರ್ಣ ಬೆಂಕಿಗೆ ಆಹುತಿಯಾದ ಟ್ರಕ್

ಕಾಪು: ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ‌. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ. ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್…

ಕಾರ್ಕಳ : ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಯನ್ನು  ಖುಲಾಸೆಗೊಳಿಸಿದ ನ್ಯಾಯಾಲಯ

ಕಾರ್ಕಳ : 2 ವರ್ಷಗಳ ಹಿಂದೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ನಡಾಯಿಪಲ್ಕೆ ಎಂಬಲ್ಲಿಯ ಮಹಿಳೆಯೊಂದಿಗೆ ಸ್ನೇಹ ಸಂಪಾದಿಸಿ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಮಹಿಳೆಯು ಗರ್ಭಿಣಿಯಾಗಿದ್ದು ಅನಂತರದಲ್ಲಿ ಆಕೆಯನ್ನು ಮದುವೆಯಾಗಲು…

ವರಂಗ: ಬೈಕಿಗೆ ಪಿಕಪ್ ಡಿಕ್ಕಿ: ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು

ಹೆಬ್ರಿ: ಬೈಕಿಗೆ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹೆಬ್ರಿ ತಾಲೂಕಿನ ವರಂಗದಲ್ಲಿ ಜ.7 ರಂದು ನಡೆದಿದೆ. ಕಾರ್ಕಳ-ಹೆಬ್ರಿ ಮುಖ್ಯರಸ್ತೆಯಲ್ಲಿ ಹೆಬ್ರಿ ಕಡೆಯಿಂದ ಅಜೆಕಾರು ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಅಜೆಕಾರು ಕಡೆಯಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿ…

ಕಾರ್ಕಳ: ಅಕ್ರಮ ಮರಳು ಸಾಗಾಟ-ಪ್ರಕರಣ ದಾಖಲು

ಕಾರ್ಕಳ: ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ತೆಗೆದ ಮರಳನ್ನು ಸಾಗಾಟ ಮಾಡುತ್ತಿದ್ದಾಗ ತಡೆದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಂಗಳೂರಿನ ಅಡ್ಡೂರು ಎಂಬಲ್ಲಿ ಸರ್ಕಾರಿ ಸ್ಥಳದಿಂದ ಸ್ಥಳೀಯ ವ್ಯಕ್ತಿಯೊಬ್ಬ ತೆಗೆದು ನೀಡಿದ ಮರಳನ್ನು ಟಿಪ್ಪರ್ ಲಾರಿ ಮಾಲೀಕ ನಿಸಾರ್ ಹಾಗೂ ಚಾಲಕ ಪ್ರವೀಣ…

ಕಾರ್ಕಳ: ಗಾಂಜಾ ಸೇವಿಸುತ್ತಿದ್ದ ವ್ಯಕ್ತಿಯ ಬಂಧನ

ಕಾರ್ಕಳ: ಕಾರ್ಕಳ ಕಸಬಾ ಗ್ರಾಮದ ಗಾಂಧಿ ಮೈದಾನ ಬಳಿ ಗಂಜಾ ಸೇವನೆ ಮಾಡುತ್ತಿದ್ದ ವಕ್ತಿಯನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜ.9 ಗುರುವಾರ ಗಾಂಜಾವನ್ನು ಪೇಪರ್‌ನಲ್ಲಿ ಸುತ್ತಿ ಸಿಗರೇಟು ರೀತಿಯಲ್ಲಿ ಸೇದುತ್ತಿದ್ದ ಝೀಶಾನ್ (26) ಎಂಬಾತನನ್ನು ವಶಕ್ಕೆ ಪಡೆದು ಕಾರ್ಕಳ…

ಮಂಗಳೂರು: ಪೆಟ್ರೋಲ್ ಬಂಕ್‌ನಲ್ಲಿ ತನ್ನದೇ ಕ್ಯುಆರ್ ಕೋಡ್ ಇಟ್ಟ ಸಿಬ್ಬಂದಿ: 2 ವರ್ಷದಲ್ಲಿ 58 ಲಕ್ಷ ರೂ. ವಂಚನೆ-ಆರೋಪಿಯ ಬಂಧನ

ಮಂಗಳೂರು: ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬ ತನ್ನದೇ ಕ್ಯುಆರ್ ಕೋಡ್ ಅನ್ನು ಬಂಕ್ ನಲ್ಲಿರಿಸಿ ಮಾಲೀಕರಿಗೆ ವಂಚಿಸಿದ ಘಟನೆ ಮಂಗಳೂರಿನ ಬಂಗ್ರಕುಳೂರು ಎಂಬಲ್ಲಿ ನಡೆದಿದೆ. ಆರೋಪಿ ಸಿಬ್ಬಂದಿ ಬರೋಬ್ಬರಿ 2 ವರ್ಷಗಳಿಂದ ಕೃತ್ಯ ಎಸಗುತ್ತಾ ಬಂದಿದ್ದು, ಕೊನೆಗೂ ಮಾಲೀಕರ ಅರಿವಿಗೆ ಬಂದಿದೆ. ಸದ್ಯ…

ಬೈಂದೂರು : ವಿದ್ಯುತ್ ಕಂಬಕ್ಕೆ  ಕಾರು ಡಿಕ್ಕಿ – ಇಬ್ಬರಿಗೆ ಗಾಯ

ಬೈಂದೂರು: ಬೈಂದೂರಿನಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಬೈಂದೂರು ತಾಲೂಕಿನ ನಾಗೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರ…

ದೂರು ನೀಡಲು ಬಂದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ : ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ತುಮಕೂರು: ವ್ಯಕ್ತಿಯೊಬ್ಬನ ವಿರುದ್ಧ ವಂಚನೆ ದೂರು ನೀಡಲು ಬಂದಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಈಗಾಗಲೇ ಬಂಧಿತನಾಗಿರುವ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಇದೀಗ ಬೆನ್ನಲ್ಲೇ ಇನ್ನೋರ್ವ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ…