ದೂರು ನೀಡಲು ಬಂದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ : ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು
ತುಮಕೂರು: ವ್ಯಕ್ತಿಯೊಬ್ಬನ ವಿರುದ್ಧ ವಂಚನೆ ದೂರು ನೀಡಲು ಬಂದಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಈಗಾಗಲೇ ಬಂಧಿತನಾಗಿರುವ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಇದೀಗ ಬೆನ್ನಲ್ಲೇ ಇನ್ನೋರ್ವ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ…
