Category: ಅಪರಾಧ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜೀವಿತಾವಧಿ ಸೆರೆವಾಸ ಶಿಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು, ಡಿ.03: ಅತ್ಯಾಚಾರ ಪ್ರಕರಣದಲ್ಲಿ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಜೀವಿತಾವಧಿ ಸೆರೆವಾಸ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಮಧ್ಯಂತರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್…

ಹಿರ್ಗಾನದ ಮುರೂರು ಬಳಿ  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಕಾರ್ಕಳ ಪಂಚಾಯತ್‌ರಾಜ್ ಇಂಜಿನಿಯರ್ ಸೇರಿ ಮೂವರಿಗೆ ಗಾಯ

ಕಾರ್ಕಳ, ನ.02: ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರ್ಕಳದ ಪಂಚಾಯತ್‌ರಾಜ್ ವಿಭಾಗದ ಇಂಜಿನಿಯರ್ ಸದಾನಂದ ನಾಯ್ಕ್ ಹಾಗೂ ಪತ್ನಿ ಮಗು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮೂರೂರು…

ನಿಟ್ಟೆ: ಪತಿ- ಪತ್ನಿ ಜಗಳ- ಪತ್ನಿಗೆ ಹಲ್ಲೆ ನಡೆಸಿ ಪತಿ ಆತ್ಮಹತ್ಯೆ

ಕಾರ್ಕಳ: ತಾಲೂಕಿನ ನಿಟ್ಟೆ ಯಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳ ನಡೆದು, ಪತ್ನಿಗೆ ಹಲ್ಲೆ ನಡೆಸಿದ ಬಳಿಕ ಪತಿ ನೇಣಿಗೆ ಶರಣಾಗಿದ್ದಾರೆ. ಡಿ.1 ರಂದು ನಿಟ್ಟೆಯ ಸಾಯಿಕಿರಣ್ ಅವರು ಸ್ನೇಹಿತನ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಅವರ ಮನೆಗೆ ಪೋಸ್ಟ್ ಕೊಡಲು…

ಕಾರ್ಕಳ ಕ್ರೈಸ್ಟ್ ಕಿಂಗ್ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು: ಆರೋಗ್ಯವಾಗಿದ್ದ ಬಾಲಕಿಯ ಬಹು ಅಂಗಾಗ ವೈಫಲ್ಯಕ್ಕೆ ಕಾರಣವೇನು?

ಕಾರ್ಕಳ, ನ 28: ಕಾರ್ಕಳ ಕ್ರೈಸ್ಟ್ ಕಿಂಗ್ ಕಾಲೇಜಿನ ಪ್ರಥಮ ವರ್ಷದ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಏಂಜಲ್ ಅಲ್ಫೋನಿಸಾ ಜೇಮ್ಸ್ ಎಂಬಾಕೆ ಅಸ್ವಸ್ಥಗೊಂಡ ಕೇವಲ ಎರಡೇ ದಿನಗಳಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಜೇಮ್ಸ್ ಎಂಬವರ ಮಗಳಾದ…

ಕುಕ್ಕುಂದೂರು: ಕಳ್ಳತನದ ಆರೋಪ- ಯುವಕನಿಗೆ ತಂಡದಿಂದ ಹಲ್ಲೆ

ಕಾರ್ಕಳ: ತಾಲೂಕಿನ ಕುಕ್ಕುಂದೂರು ಗ್ರಾಮದ ಪೊಸನೊಟ್ಟು ಎಂಬಲ್ಲಿ ಯುವಕನಿಗೆ ಕಳ್ಳತನದ ಆರೋಪ ಮಾಡಿ ನಾಲ್ಕು ಜನರ ತಂಡ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ನ.23 ರಂದು ಮುಂಜಾನೆ ಕುಕ್ಕುಂದೂರು ಪೊಸನೊಟ್ಟುವಿನ ಸುರೇಶ್ (28ವ) ಎಂಬವರ ಮನೆ ಬಳಿ ಬಂದ…

ದೆಹಲಿ ಬಾಂಬ್ ಸ್ಫೋಟ ಪ್ರಕರಣ: ಫರೀದಾಬಾದ್​ ಬಳಿ ಉಗ್ರ ಮುಜಮ್ಮಿಲ್​ನ ಎರಡು ಅಡಗುತಾಣಗಳು ಪತ್ತೆ

ನವದೆಹಲಿ, ನ. 27: ದೆಹಲಿಯಲ್ಲಿ ನಡೆದ ಭೀಕರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು,ಹಲವು ವಿಚಾರಗಳು ಬಹಿರಂಗಗೊಳ್ಳುತ್ತಿವೆ. ಫರೀದಾಬಾದ್​ನಲ್ಲಿ ಉಗ್ರ ಡಾ.ಮುಜಮ್ಮಿಲ್​ನ ಎರಡು​ ಅಡಗುತಾಣಗಳು ಪತ್ತೆಯಾಗಿದ್ದು, ಹರಿಯಾಣದ ಫರಿದಾಬಾದ್ ಬಳಿಯ ಖೋರಿ ಜಮಾಲ್‌ಪುರ ಗ್ರಾಮದಲ್ಲಿ ಮನೆಯನ್ನು ಬಾಡಿಗೆಗೆ ಪಡೆದಿದ್ದ ಎನ್ನಲಾಗಿದೆ. ಆತನನ್ನು…

ಸಾಣೂರು: ಯುವತಿಗೆ ಬಸ್ ಡಿಕ್ಕಿಯಾಗಿ ಗಾಯ, ಆಸ್ಪತ್ರೆಗೆ ದಾಖಲು

ಕಾರ್ಕಳ: ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಜಂಕ್ಷನ್ ಬಳಿ ಯುವತಿಗೆ ಬಸ್ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇರ್ವತ್ತೂರಿನ ನಂದಾ ಅತಿಕಾರಿ(18ವ) ಅವರು ನ.24 ರಂದು ಮಂಗಳೂರಿನಿಂದ ಬಂದು ರಸ್ತೆ ದಾಟಲೆಂದು ಮುರತ್ತಂಗಡಿ ಜಂಕ್ಷನ್ ಬಳಿ ನಿಂತಿದ್ದಾಗ ಮೂಡಬಿದ್ರೆ ಕಡೆಯಿಂದ ಬಂದ…

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಿಂದಾಸ್ ಜೀವನ ನಡೆಸುತ್ತಿದ್ದ ಖೈದಿಗಳ ವಿಡಿಯೋ ವೈರಲ್ ಬೆನ್ನಲ್ಲೇ ಮತ್ತೊಂದು ಕರ್ಮಕಾಂಡ ಬಯಲು : ಜೈಲಿನೊಳಗೇ ಕಳ್ಳಭಟ್ಟಿ ಸಾರಾರಿ ತಯಾರಿ: ಕಣ್ಣುಮುಚ್ಚಿ ಕುಳಿತ ಸರ್ಕಾರ?

ಬೆಂಗಳೂರು, ನ,26 : ಪರಪ್ಪನ ಅಗ್ರಹಾರ ಜೈಲಿನೊಳಗೆ ಖೈದಿಗಳು ಮದ್ಯ, ಬೀಡಿ, ಸಿಗರೇಟು ಸೇದಿಕೊಂಡು ಬಿಂದಾಸ್ ಆಗಿ ಜೀವನ ನಡೆಸುತ್ತಿರುವ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಜೈಲಿನಲ್ಲಿರುವ ಖೈದಿಗಳಿಗಾಗಿ ಜೈಲಿನೊಳಗೆ ಮದ್ಯ ತಯಾರಿಸುವ ಕಳ್ಳಭಟ್ಟಿ ದಂಧೆ ನಡೆಯುತ್ತಿದೆ…

ಕಲಬುರ್ಗಿಯಲ್ಲಿ ಭೀಕರ ಕಾರು ಅಪಘಾತ: IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ದುರ್ಮರಣ

ಕಲಬುರ್ಗಿ, ನ.25: ಭೀಕರ ಕಾರು ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಅವರ ಇಬ್ಬರು ಸಹೋದರರು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಾಂತೇಶ್ ಬೀಳಗಿ ಮತ್ತು ಅವರ ಇಬ್ಬರು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸಂಬಂಧಿಕರ…

ಮಂಗಳೂರಿನಲ್ಲಿ ಯುವಕನ ಮೇಲೆ ತಲ್ವಾರ್ ದಾಳಿ: ನಾಲ್ಕು ಜನರ ತಂಡದಿಂದ ಕೃತ್ಯ

ಮಂಗಳೂರು, ನ. 25: ಕಳೆದ ಐದಾರು ತಿಂಗಳಿಂದ ಕರಾವಳಿಯಲ್ಲಿ ಶಾಂತಿ ನೆಲೆಸಿತ್ತು. ಈ ನಡುವೆ ಇದೀಗ ಮತ್ತೊಮ್ಮೆ ಯುವಕನ ಮೇಲೆ ತಲ್ವಾರ್ ದಾಳಿ ನಡೆದಿದ್ದು, ಆತಂಕ ಉಂಟುಮಾಡಿದೆ. ಸೋಮವಾರ ಸಂಜೆ ಮಂಗಳೂರು ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಖಿಲೇಶ್ ಎಂಬ…