ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿ 6 ಮಂದಿ ವಿರುದ್ಧ ಎಫ್‍ಐಆರ್
ಬೀದರ್: ಗುತ್ತಿಗೆದಾರ ಸಚಿನ್ ಪಾಂಚಾಳ ಎಂಬವರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಸೇರಿದಂತೆ 6 ಜನರ ವಿರುದ್ಧ ಕಲಬರುಗಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಬೀದರ್ ನಲ್ಲಿ ರೈಲಿಗೆ ತಲೆಕೊಟ್ಟು ಯುವ ಗುತ್ತಿಗೆದಾರ ಸಚಿನ್ (26) ಎಂಬವರು ಆತ್ಮಹತ್ಯೆ…
