Category: ಅಪರಾಧ

ಬೆಳ್ಮಣ್: ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

ಕಾರ್ಕಳ: ರಸ್ತೆಯಲ್ಲಿದ್ದ ಹಂಪ್ಸ್ ಗಮನಿಸದೆ ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಬೈಕ್ ಸವಾರ ಪವಿತ್ (22) ಮೃತಪಟ್ಟ ಯುವಕ. ಪವಿತ್ ಫೆ.15 ರಂದು ಬೈಕಿನಲ್ಲಿ ಶುಭಂ ಎಂಬಾತನೊAದಿಗೆ ಕಲ್ಯಾದಿಂದ ಬೆಳ್ಮಣ್ ಮಾರ್ಗವಾಗಿ ಮಂಗಳೂರಿಗೆ…

ಉಡುಪಿ : ಕರಾವಳಿ ಬೈಪಾಸ್‌ನಲ್ಲಿ ಬೆಂಕಿ ಅವಘಡ: ಸಾವಿರಾರು ರೂ. ನಷ್ಟ

ಉಡುಪಿ: ಕರಾವಳಿ ಬೈಪಾಸ್‌ ಬಳಿಯ ಶಾರದಾ ಹೊಟೇಲ್‌ ಸಮೀಪದ ಸ್ಥಳಕ್ಕೆ ಆಕಸ್ಮಿಕ ಬೆಂಕಿ ತಗಲಿ ಸಾವಿರಾರು ರೂ. ನಷ್ಟ ಸಂಭವಿಸಿದೆ. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿಯನ್ನು ನೀಡಿದ್ದು, ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಉಡುಪಿ ಹಾಗೂ ಮಲ್ಪೆ ಅಗ್ನಿಶಾಮಕ ದಳದ ಸಿಬಂಧಿಗಳು ಬೆಂಕಿ…

ಉಡುಪಿ : ಖಾಸಗಿ ಬಸ್ ನ ಸ್ಟೇರಿಂಗ್ ಕಟ್ : ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ: ಉಡುಪಿ ಕರಾವಳಿ ಬೈಪಾಸ್‌ನಲ್ಲಿ ಖಾಸಗಿ ಬಸ್ಸಿನ ಸ್ಟೇರಿಂಗ್ ವೈಫಲ್ಯದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಉಡುಪಿಯಿಂದ ಬ್ರಹ್ಮಾವರದ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಸ್ಟೇರಿಂಗ್ ಇದ್ದಕ್ಕಿದ್ದಂತೆ ಕೈಕೊಟ್ಟಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯ ಬದಿಯಲ್ಲಿ ನಿಂತಿತು. ಇದರಿಂದಾಗಿ ಕೆಲಕಾಲ…

ನಂದಳಿಕೆ: ಜ್ಞಾನದೇಗುಲಕ್ಕೆ ಕಳ್ಳರ ಲಗ್ಗೆ: ನಗದಿಗಾಗಿ ತಡಕಾಡಿ ಬರಿಗೈಯಲ್ಲಿ ವಾಪಾಸ್

ಕಾರ್ಕಳ: ಜ್ಞಾನದೇಗುಲ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನುಗ್ಗಿದ ಕಳ್ಳರು ನಗದಿಗಾಗಿ ತಡಕಾಡಿ ಕೊನೆಗೆ ನಗದು ಸಿಗದೇ ಬರಿಗೈಯಲ್ಲೇ ವಾಪಾಸಾದ ಘಟನೆ ಮಾ.6ರ ರಾತ್ರಿ ನಡೆದಿದೆ. ಶಾಲೆಯ ಮುಖ್ಯೋಪಾಧ್ಯಾಯ ಕರುಣಾಕರ ಅವರು ಮಾ.6 ರಂದು ಸಂಜೆ…

ಶಿರ್ಲಾಲು: ಯುವಕ ನೇಣು ಬಿಗಿದು ಆತ್ಮಹತ್ಯೆ

ಅಜೆಕಾರು: ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ ಗುರುವಾರ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿರ್ಲಾಲು ನಿವಾಸಿ ಸಹನ್ (29) ಮೃತ ದುರ್ದೈವಿ. ಸಹನ್ ವಿಪರೀತ ಮದ್ಪಾನ ಮಾಡುತ್ತಿದ್ದು, ಮದ್ಯಪಾನ ಬಿಡಿಸಲು ಮನೆಯವರು ಚಿಕಿತ್ಸೆಯನ್ನೂ ಕೊಡಿಸಿದ್ದರು. ಆದರೂ ಮದ್ಯಪಾನ ಬಿಡದ ಸಹನ್ ಇದೇ ವಿಚಾರಕ್ಕೆ…

ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಕುಣಿಗಲ್ ಗಿರಿ ಅರೆಸ್ಟ್

ಬೆಂಗಳೂರು: ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಕುಣಿಗಲ್ ಗಿರಿಯನ್ನು ಬೆಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಗಿರಿ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲಿಸಲಾಗಿದ್ದು, ಸದ್ಯ ಗಿರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಬ್ಯಾಡರಹಳ್ಳಿಯಲ್ಲಿ ಕಳೆದ ಎರಡ್ಮೂರು ತಿಂಗಳುಗಳಿಂದ ಬಾಡಿಗೆ ಮನೆ…

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬೃಹತ್‌ ಕಂಟೇನರ್‌ : ತಪ್ಪಿದ ಭಾರೀ ಅನಾಹುತ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಬೃಹತ್‌ ಕಂಟೇನರ್‌ ವಾಹನವೊಂದು ಮಾಣಿ-ಮೈಸೂರು ಹೆದ್ದಾರಿಯ ಸುಳ್ಯ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಪಲ್ಟಿಯಾಗಿದ್ದು, ಬಾರೀ ಅನಾಹುತ ತಪ್ಪಿದೆ. ಮಂಡ್ಯದಿಂದ ತರಕಾರಿ, ಹಣ್ಣು-ಹಂಪಲು ಸಾಗಾಟ ನಡೆಸುವ ಕಂಟೇನರ್‌ ಸುಳ್ಯ ನಗರದ ಪೊಲೀಸ್‌ ಠಾಣಾ ಬಳಿಯ…

ಮೊಬೈಲ್ ಕಸಿದುಕೊಂಡಿದ್ದಕ್ಕೆ ತಾಯಿ ಮೇಲೆ ಸಿಟ್ಟಿನಿಂದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಉಡುಪಿ: ಮೊಬೈಲ್ ಕೊಡಲಿಲ್ಲ ಎಂಬ ವಿಚಾರಕ್ಕೆ ವಿದ್ಯಾರ್ಥಿನಿಯೋರ್ವಳು ತಾಯಿಯ ಮೇಲೆ ಕೋಪಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಸ್ತಾನದ ಕುಂಬಾರಬೆಟ್ಟುವಿನಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕುಂಬಾರಬೆಟ್ಟು ನಿವಾಸಿ ದಿನೇಶ್ ಮೊಗವೀರ ಎಂಬವವರ ಪುತ್ರಿ ದಿಶಾ (16) ಆತ್ಮಹತ್ಯೆ ಮಾಡಿಕೊಂಡ…

 ಫುಡ್  ಪಾಯಿಸನ್ ನಿಂದಾಗಿ ಮಂಗಳೂರು ಜೈಲಿನ 30ಕ್ಕೂ ಅಧಿಕ ಕೈದಿಗಳು ಅಸ್ವಸ್ಥ

ಮಂಗಳೂರು : ಫುಡ್ ಪಾಯಿಸನ್ ನಿಂದಾಗಿ 30ಕ್ಕೂ ಅಧಿಕ ಕೈದಿಗಳು ಅಸ್ವಸ್ಥಗೊಂಡ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಫುಡ್ ಪಾಯಿಸನ್ ನಿಂದಾಗಿ ಹೊಟ್ಟೆ ನೋವಿನಿಂದ ಕೈದಿಗಳು ನರಳಾಡಿರುವಂತಹ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಏಕಾಏಕಿ ವಾಂತಿ ಮಾಡುತ್ತಾ ಹೊಟ್ಟೆ…

ಹಿರ್ಗಾನ: ಶಾಲೆಯ ಬೀಗ ಮುರಿದು ನಗದು ಕಳವು

ಕಾರ್ಕಳ: ಶಾಲೆಯೊಂದರ ಬೀಗ ಮುರಿದು ಕಛೇರಿಯ ಒಳಗಿದ್ದ ನಗದು ಹಾಗೂ ಡಿವಿಆರ್ ಅನ್ನು ಕಳವುಗೈದಿರುವ ಘಟನೆ ಹಿರ್ಗಾನದಲ್ಲಿ ಮಾ.4 ರಂದು ರಾತ್ರಿ ನಡೆದಿದೆ. ಹಿರ್ಗಾನದ ಸಂತ ಮರಿಯ ಗೊರಟ್ಟಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಾ.4 ರಂದು ಸಂಜೆ ಮುಖ್ಯೋಪಾಧ್ಯಾಯರು ಶಾಲೆಯ ಕಚೇರಿಗೆ ಬೀಗ…