ಓಂ ಶಾಂತಿ ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ ಅಣ್ಣ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ವ್ಯಕ್ತಿ : ಕಾರಣ ನಿಗೂಢ
ಸುಳ್ಯ : ವ್ಯಕ್ತಿಯೊಬ್ಬರು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಯಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ್ (30) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. “ಓಂ ಶಾಂತಿ ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ ಅಣ್ಣ” ಎಂದು…
