Category: ಅಪರಾಧ

ಕಾರ್ಕಳ: ಗೂಗಲ್ ಪೇ ಮೂಲಕ 9 ಲಕ್ಷಕ್ಕೂ ಮಿಕ್ಕಿ ನಗದು ವರ್ಗಾಯಿಸಿ ವಂಚನೆ

ಕಾರ್ಕಳ: ಅಲೈಟ್‌ಕೇರ್ ಎಂಬ ಸಂಸ್ಥೆಯ ಮಾಲೀಕ ಹೋಂ ನರ್ಸ್ ಕೆಲಸಗಾರನನ್ನು ಬಳಸಿಕೊಂಡು ಕಾರ್ಕಳದ ಶಶಿಧರ ಎಂಬವರ ಖಾತೆಯಿಂದ 9 ಲಕ್ಷಕ್ಕೂ ಅಧಿಕ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡು ವಂಚನೆ ಎಸಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ ಕಸಬಾ ನಿವಾಸಿ ಶಶಿಧರ ಎಂಬವರು…

ಉಡುಪಿ : ಪತ್ನಿಯನ್ನು ಮನೆಯಿಂದ ಹೊರಹಾಕಿ ಜೀವ ಬೆದರಿಕೆ : ಪತಿ ಮತ್ತು ಮನೆಯವರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ಉಡುಪಿ: ಪತಿ ಹಾಗೂ ಆತನ ಮನೆಯವರು ಹಣ ನೀಡುವಂತೆ ಪೀಡಿಸಿ, ಜೀವ ಬೆದರಿಕೆ ಒಡ್ಡಿದ ಬಗ್ಗೆ ತೆಂಕನಿಡಿಯೂರು ಗ್ರಾಮದ ಸ್ವಾತಿ ಎಂಬವರು ನೀಡಿದ ದೂರಿನಂತೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿಸಿ ಮದುವೆಯಾಗಿದ್ದ ಯೋಗೀಶ್ ಆನ್‌ಲೈನ್ ಗೇಮಿಂಗ್‌ನಲ್ಲಿ ಹಣ…

ಮುರ್ಡೇಶ್ವರ: ಪ್ರವಾಸಕ್ಕೆ ಬಂದಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಸಮುದ್ರ ಪಾಲು

ಕಾರವಾರ: ಶೈಕ್ಷಣಿಕ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಈ ದುರ್ಘಟನೆ ನಡೆದಿದೆ.ಡಿಸೆಂಬರ್ 10 ರಂದು ಸಂಜೆ ಕಡಲ ತೀರದಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ಕು…

ಉಡುಪಿ: ಮೂರು ಪುಟ್ಟ ಮಕ್ಕಳೊಂದಿಗೆ ಮಹಿಳೆ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನೊಂದಿಗೆ ಡಿಸೆಂಬರ್ 4 ರಂದು…

ಬೈಕ್‌ಗೆ ಗ್ಯಾಸ್‌ ಸಿಲಿಂಡರ್‌ ಸಾಗಾಟದ ಟಾಟಾ ಏಸ್‌ ಢಿಕ್ಕಿ:  : ಸವಾರ, ರೇಸ್‌ ಚಾಂಪಿಯನ್‌ ರಂಜಿತ್‌ ಬಲ್ಲಾಳ್‌ ಸ್ಥಳದಲ್ಲೇ ಮೃತ್ಯು 

ಕುಂದಾಪುರ : ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ಸೋಮವಾರ ಸಂಜೆ 4.30ರ ಹೊತ್ತಿಗೆ ಬೈಕ್‌ಗೆ ಗ್ಯಾಸ್‌ ಸಿಲಿಂಡರ್‌ ಸಾಗಾಟದ ಟಾಟಾ ಏಸ್‌ ವಾಹನ ಢಿಕ್ಕಿಯಾಗಿ ಬೈಕ್‌ ಚಲಾಯಿಸುತ್ತಿದ್ದ ಕಾರು ರೇಸ್‌ ಚಾಂಪಿಯನ್‌ ರಂಜಿತ್‌ ಬಲ್ಲಾಳ್‌…

ಉಡುಪಿ : ಪರ್ಕಳದಲ್ಲಿ ನಿಂತಿದ್ದ ಟ್ಯಾಂಕರ್ ಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಉಡುಪಿ : ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ಯಾಂಕರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಪರ್ಕಳ ಎಸ್‌ಬಿಐ ಬ್ಯಾಂಕಿನ ಎದುರು ರಾಷ್ಟ್ರೀಯ ಹೆದ್ದಾರಿ 169 ಎ ಯಲ್ಲಿ ಆದಿತ್ಯವಾರ ನಡೆದಿದೆ. ಮೃತರನ್ನು ಪರ್ಕಳದ ಶೆಟ್ಟಿಬೆಟ್ಟುವಿನ ದೇವು…

ಹೆಬ್ರಿ: ಹೋಂ ಸ್ಟೇ ತೋಟದಲ್ಲಿ ಅಪರಿಚಿತ ವ್ಯಕ್ತಿ ಮೃತ್ಯು

ಹೆಬ್ರಿ: ಹೆಬ್ರಿಯ ಹೋಂ ಸ್ಟೇ ಒಂದರ ತೋಟದಲ್ಲಿ ಮಲಗಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮಲಗಿದ್ದಲ್ಲಿಯೇ ಮೃತಪಟ್ಟಿರುವ ಘಟನೆ ಹೆಬ್ರಿಯಲ್ಲಿ ಡಿ.8 ರಂದು ನಡೆದಿದೆ. ಆದಿತ್ಯಾ ಕೆ ಟಿ ಎಂಬವರು ಹೆಬ್ರಿ ಇಕ್ಕೋಡ್ಲು ಹೋಂ ಸ್ಟೇ ನಲ್ಲಿ ಸುಪರವೈಸರ್ ಆಗಿ ಕೆಲಸ ಮಾಡಿಕೊಂಡಿದ್ದು ಡಿ.…

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ: ತಾಯಿ ಸೇರಿ ಮೂವರು ಮಕ್ಕಳಿಗೆ ಗಾಯ

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮಂಜನಾಡಿಯ ಖಂಡಿಕದಲ್ಲಿ ನಡೆದಿದೆ. ಗಾಯಾಳುಗಳನ್ನು ತಾಯಿ ಖುಬ್ರಾ ಹಾಗೂ ಮೂವರು ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಎಂದು ಗುರುತಿಸಲಾಗಿದೆ. ಅವರನ್ನು ದೇರಳಕಟ್ಟೆ…

ಕಾರ್ಕಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಕಾರ್ಕಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಡಿ.6 ರಂದು ನಡೆದಿದೆ. ಕಾರ್ಕಳ ತಾಲೂಕು ಮಾಳ ಗ್ರಾಮದ ನಿವಾಸಿ ಉಮೇಶ (21) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ನ.26 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.…

ಕಾರ್ಕಳ: ಮದ್ಯವ್ಯಸನಿ ಕೆರೆಗೆ ಹಾರಿ ಆತ್ಮಹತ್ಯೆ

ಕಾರ್ಕಳ: ವಿಪರೀತ ಮದ್ಯಪಾನ ಮಾಡುವ ಚಟವಿದ್ದ ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.5 ರ ರಾತ್ರಿ ನಡೆದಿದೆ. ತಾಲೂಕಿನ ಇರ್ವತ್ತೂರು ಗ್ರಾಮದ ಸುರೇಶ್ (55) ಆತ್ಮಹತ್ಯೆ ಮಾಡಿಕೊಂಡವರು. ಅವರು ವಿಪರೀತ ಮದ್ಯಪಾನ ಮಾಡುತ್ತಿದ್ದು, ಕೆಲಸಕ್ಕೂ ಹೋಗುತ್ತಿರಲಿಲ್ಲ. ಇದೇ ಕಾರಣದಿಂದ…