ಮಂಗಳೂರು: ಬೈಕ್ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳ ಬಂಧನ- ಕಂಬಳ, ಜಾತ್ರೆಗಳಲ್ಲಿ ನಿಲ್ಲಿಸಿದ್ದ ಬೈಕ್ ಎಗರಿಸುತ್ತಿದ್ದ ಖದೀಮರು
ಮಂಗಳೂರು: ಬಸ್ ಮತ್ತು ರೈಲು ನಿಲ್ದಾಣಗಳು, ಜಾತ್ರೆ, ಕಂಬಳ ನಡೆಯುವ ಸ್ಥಳಗಳಲ್ಲಿ ಪಾರ್ಕ್ ಮಾಡಲಾಗು ತ್ತಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳವು ಆರೋಪಿಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ…
