ಹೆಬ್ರಿ :ಕೊಳೆತ ಸ್ಥಿತಿಯಲ್ಲಿದ್ದ ಅಪರಿಚಿತ ಮೃತದೇಹದ ಗುರುತು ಪತ್ತೆ
ಹೆಬ್ರಿ : ಕಳೆದ ನ. 30ರಂದು ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿತ್ತು. ಇದೀಗ ಆ ಶವದ ಗುರುತು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ…
