ಮಂಗಳೂರಿನ ಫಳ್ನೀರ್‌ನಲ್ಲಿ ಬೊಲೆರೊ ವಾಹನಕ್ಕೆ ಬೆಂಕಿ: ಸುಟ್ಟು ಕರಕಲಾದ ಜೀಪ್
ಮಂಗಳೂರು : ಮಂಗಳೂರು ನಗರದಲ್ಲಿ ಬುಧವಾರ ರಾತ್ರಿ ಜೀಪೊಂದು ಏಕಾಏಕಿ ಬೆಂಕಿಗಾಹುತಿಯಾಗಿದೆ. ನಗರದ ಫಳ್ಳೀರ್ ಸ್ಟರಕ್ ರಸ್ತೆಯಲ್ಲಿ ರಾತ್ರಿ ಸುಮಾರು 9.30 ರ ಹೊತ್ತಿಗೆ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಸ್ಥಳೀಯ ಚಿನ್ನಾಭರಣ ಮಳಿಗೆಗೆ ಸೇರಿದ…
