ಮಂಗಳೂರಿನಲ್ಲಿ ಯುವಕನ ಮೇಲೆ ತಲ್ವಾರ್ ದಾಳಿ: ನಾಲ್ಕು ಜನರ ತಂಡದಿಂದ ಕೃತ್ಯ
ಮಂಗಳೂರು, ನ. 25: ಕಳೆದ ಐದಾರು ತಿಂಗಳಿಂದ ಕರಾವಳಿಯಲ್ಲಿ ಶಾಂತಿ ನೆಲೆಸಿತ್ತು. ಈ ನಡುವೆ ಇದೀಗ ಮತ್ತೊಮ್ಮೆ ಯುವಕನ ಮೇಲೆ ತಲ್ವಾರ್ ದಾಳಿ ನಡೆದಿದ್ದು, ಆತಂಕ ಉಂಟುಮಾಡಿದೆ. ಸೋಮವಾರ ಸಂಜೆ ಮಂಗಳೂರು ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಖಿಲೇಶ್ ಎಂಬ…
