Category: ಅಪರಾಧ

ಕುಂದಾಪುರ ಗ್ರಾಮಾಂತರ ಠಾಣಾ ಎಸ್ ಐ ನಾಸಿರ್ ಹುಸೇನ್ ಕುಸಿದು ಬಿದ್ದು ಸಾವು

ಉಡುಪಿ, ಮಾ. 01: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ ಐ ಆಗಿದ್ದ ನಾಸಿರ್ ಹುಸೇನ್(59) ಭಾನುವಾರ ಬೆಳಗ್ಗೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಡ್ರಗ್ಸ್ ಮುಕ್ತ ಹಾಗೂ ಸೈಬರ್ ಅಪರಾಧ…

ಕಾರ್ಕಳ ಅಯ್ಯಪ್ಪನಗರದ ಬಳಿ ಭೀಕರ ಅಪಘಾತ: ಕಾರು ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಕಾರ್ಕಳ, ಫೆ. 28:ಮಾರುತಿ ಇಕೋ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಸಹಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರ ಬಳಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಎರ್ಲಪಾಡಿಯ…

ಪಳ್ಳಿ ಕಲ್ಲಾಪು ಪರಿಸರದಲ್ಲಿ ಅಗ್ನಿ ಅನಾಹುತ: ಬೆಂಕಿ ನಂದಿಸಿದ ಅಗ್ನಿಶಾಮಕ ದಳ

ಕಾರ್ಕಳ,ಫೆ.28: ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಪಡು ಕಲ್ಲಾಪು ಪರಿಸರದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಸುತ್ತಮುತ್ತಲಿನ ಪ್ರದೇಶಗಳಿಗೆ ವ್ಯಾಪಿಸಿದ್ದು, ಕಾರ್ಕಳ ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ಬೆಂಕಿ ನಂದಿಸಿದ ಪರಿಣಾಮ ಭಾರೀ ಅನಾಹುತ ತಪ್ಪಿದೆ. ಪಡು ಕಲ್ಲಾಪು ನಿವಾಸಿ ರಾಮ ನಾಯ್ಕ್…

ಅಜೆಕಾರು: ಬೈಕ್ ಸವಾರನ ಎಡವಟ್ಟು: ಡಿವೈಡರ್ ಏರಿ ಪಲ್ಟಿಯಾದ ಪಿಕಪ್ ವಾಹನ

ಕಾರ್ಕಳ, ಫೆ.27:ತನ್ನ ಬೈಕಿನಲ್ಲಿ ಕಾರ್ಕಳ ಕಡೆಯಿಂದ ದೊಂಡೇರಂಗಡಿ ಕಡೆಗೆ ಹೋಗುತ್ತಿದ್ದ ಬೈಕ್ ಸವಾರ ಅಜೆಕಾರಿನಲ್ಲಿ ಪೆಟ್ರೋಲ್ ಹಾಕುವ ಸಲುವಾಗಿ ಇಂಡಿಕೇಟರ್ ಹಾಕದೇ ಹಠಾತ್ ಬೈಕನ್ನು ಬಲಕ್ಕೆ ತಿರುಗಿಸಿದ ಪರಿಣಾಮ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್…

ಕಾರ್ಕಳ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ ರಿಕ್ಷಾ ಚಾಲಕನ ಬಂಧನ

ಕಾರ್ಕಳ, ಫೆ,27: ಶಾಲೆ ಮುಗಿಸಿ ತನ್ನ ಪಾಡಿಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿಗೆ ಮನೆಗೆ ಬಿಡುವುದಾಗಿ ಹೇಳಿ ತನ್ನ ರಿಕ್ಷಾ ಹತ್ತಿಕೊಂಡ ಕಾಮುಕ ರಿಕ್ಷಾ ಚಾಲಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ…

ಶಿವಪುರ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ,ಫೆ. 27: ಹೆಬ್ರಿ ತಾಲೂಕಿನ ಶಿವಪುರದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಪುರ ಗ್ರಾಮದ ನಿವಾಸಿ ಪೂವಪ್ಪ ಪೂಜಾರಿ (83ವ) ಆತ್ಮಹತ್ಯೆಗೆ ಶರಣಾದವರು. ವಿಪರೀತ ಬೀಡಿ ಸೇದುತ್ತಿದ್ದ ಅವರಿಗೆ ಕ್ಯಾನ್ಸರ್, ಶ್ವಾಸಕೋಶದ ತೊಂದರೆ ಹಾಗೂ ಬಿಪಿ ಸಮಸ್ಯೆ ಇದ್ದು ಚಿಕಿತ್ಸೆ…

ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ: ಉದ್ಯೋಗದ ಆಮಿಷವೊಡ್ಡಿ ವಿದ್ಯಾರ್ಥಿಗಳಿಗೆ ವಂಚಿಸುತ್ತಿದ್ದ ಜಾಲ ಬಯಲಿಗೆ

ಮಂಗಳೂರು, ಫೆ.27: ಉದ್ಯೋಗಾವಕಾಶದ ಆಮಿಷವೊಡ್ಡಿ ನೂರಾರು ವಿದ್ಯಾರ್ಥಿಗಳನ್ನು ವಂಚಿಸಿರುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ‘ವೆಕ್ಸಾನ್’ ಎಂಬ ಕಂಪನಿ, BMP ಪ್ರೈವೇಟ್ ಲಿಮಿಟೆಡ್ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೆಬ್ ಡಿಸೈನರ್ ಹಾಗೂ ವೆಬ್ ಡೆವಲಪರ್ ಹುದ್ದೆಗಳಿಗಾಗಿ ಜಾಹೀರಾತು…

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರಧಾನಿ ಮೋದಿಯವರಿಗೆ ಅವಹೇಳನ ಆರೋಪ: ಬಿಂದು ಸಿರ ವಿರುದ್ಧ ಕಾರ್ಕಳ ಸೇರಿದಂತೆ ಹಲವೆಡೆ ಎಫ್‌ಐಆರ್ ದಾಖಲು

ಕಾರ್ಕಳ, ಫೆ.26: ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಫೇಸ್ ಬುಕ್ ನಲ್ಲಿ ಅತ್ಯಂತ ಕೆಟ್ಟದಾಗಿ ಬಿಂಬಿಸಿ ಪೋಸ್ಟ್ ಹಾಕಿದ ಬಿಂದು ಸಿರ ಎನ್ನುವ ಮಹಿಳೆಯ ವಿರುದ್ಧ ಕಾರ್ಕಳ ಸೇರಿದಂತೆ ಹಲವೆಡೆ ದೂರು ನೀಡಲಾಗಿದ್ದು, ಆಕೆಯ ವಿರುದ್ಧ ಎಫ್‌ಐಅರ್ ದಾಖಲಾಗಿದೆ. ಮೋದಿಯವರನ್ನು ಎಪ್‌ಸ್ಟೈನ್…

ಜಾರ್ಕಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಇಬ್ಬರಿಗೆ ಗಂಭೀರ ಗಾಯ

ಕಾರ್ಕಳ, ಫೆ.24: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಪಾದಾಚಾರಿ ಇಬ್ಬರೂ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಫೆ.22 ರಂದು ರಾತ್ರಿ ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬೈಕ್ ಜಾರ್ಕಳ ಪೇಟೆಯಲ್ಲಿ ರಸ್ತೆ ದಾಟಲೆಂದು ನಿಂತಿದ್ದ…

ಕಾರ್ಕಳ: ತೆಂಗಿನಕಾಯಿ ಕೊಯ್ಯುತ್ತಿದ್ದ ವೇಳೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು

ಕಾರ್ಕಳ, ಫೆ. 23: ಬಟ್ಟೆ ಒಗೆಯುವ ಕಲ್ಲಿನ ಮೇಲೆ ಹತ್ತಿ ತೆಂಗಿನಕಾಯಿ ಕೊಯ್ಯುವ ವೇಳೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಪಳ್ಳಿ ಗ್ರಾಮದ ನಿವಾಸಿ ಜಗದೀಶ್ ಸಾಧು ಪೂಜಾರಿ(48) ಮೃತಪಟ್ಟವರು. ಬೆಳಗಾವಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಅವರು ಕಳೆದ…