Category: ಅಪರಾಧ

ನೆಲ್ಯಾಡಿ: ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಓರ್ವ ಮೃತ್ಯು

ಮಂಗಳೂರು: ಮಂಗಳೂರು–ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ದಕ್ಷಿಣ ಕನ್ನಡದ ನೆಲ್ಯಾಡಿಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರಿಗೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ನ. 17 ರಂದು ಭಾನುವಾರ ಸಂಜೆ ನೆಲ್ಯಾಡಿ ಸಮೀಪದ ಪೆರಿಯಶಾಂತಿ ಬಳಿ ಮಣ್ಣಗುಂಡಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕುಂಬ್ರದ…

ಕಾರ್ಕಳ ಪುರಸಭೆ ಸದಸ್ಯನಿಂದ ಗೂಂಡಾ ವರ್ತನೆ: ವ್ಯಕ್ತಿಗೆ ದೊಣ್ಣೆಯಿಂದ ಅಮಾನುಷವಾಗಿ ಥಳಿಸಿದ ವಿಡಿಯೋ ವೈರಲ್

ಕಾರ್ಕಳ: ಪುರಸಭಾ ಸದಸ್ಯನೋರ್ವ ವ್ಯಕ್ತಿಯೊಬ್ಬರ ಮೇಲೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆಗೈದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕಾರ್ಕಳ ಪುರಸಭೆಯ ಕಾಂಗ್ರೆಸ್ ಸದಸ್ಯ ಸೀತಾರಾಮ ಎಂಬವರು ಬಂಡೀಮಠದಲ್ಲಿನ ನಂದಿನಿ ಹಾಲಿನ ಬೂತ್ ಬಳಿ ನಿಟ್ಟೆ ಗ್ರಾಮದ ಮಹಾಬಲ ಮೂಲ್ಯ ಎಂಬುವರಿಗೆ ದೊಣ್ಣೆಯಿಂದ…

ಪ್ರತ್ಯೇಕ ಪ್ರಕರಣ: ಕಾರ್ಕಳ ತಾಲೂಕಿನಲ್ಲಿ ಮೂವರು ಮೃತ್ಯು

ಕಾರ್ಕಳ: ವಿವಿಧ ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಕಳ ತಾಲೂಕಿನಲ್ಲಿ ಮೂವರು ಮೃತಪಟ್ಟಿದ್ದಾರೆ. ಮುಂಡ್ಕೂರಿನ ಅಶ್ವಿತ್ ಎಂಬವರು ವಿಪರೀತ ಕುಡಿತದ ಚಟವನ್ನು ಹೊಂದಿದ್ದು ಕಾಮಾಲೆ ರೋಗದಿಂದ ಬಳಲುತ್ತಿದ್ದರು. ನ.15 ರಂದು ಸಂಜೆ ಪೇಟೆಗೆ ಹೋಗುತ್ತೇನೆಂದು ಹೇಳಿ ಹೋದವರು ಮನೆಗೆ ವಾಪಾಸಾಗಿರಲಿಲ್ಲ. ಆದರೆ ನ.16 ರಂದು…

ಉಡುಪಿ ಹಿಟ್ ಆ್ಯಂಡ್ ರನ್ ಪ್ರಕರಣ: ಕಾಂಗ್ರೆಸ್ ಮುಖಂಡನ ಪುತ್ರ ಪ್ರಜ್ವಲ್ ಶೆಟ್ಟಿ ಬಂಧನ: ಠಾಣೆ ಬೇಲ್ ಮೇಲೆ ಬಿಡುಗಡೆ

ಉಡುಪಿ: ಕಾಪು ತಾಲೂಕಿನ ಬೆಳಪುವಿನಲ್ಲಿ ನಡೆದಿದ್ದ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬAಧಿಸಿದAತೆ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ಪೊಲೀಸರು ಬಂಧಿಸಿ, ಠಾಣೆ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ನವೆಂಬರ್. 11 ರಂದು ಮುಂಜಾನೆ 5…

ನಿವೃತ್ತ ಶಿಕ್ಷಕನ ಪೆನ್ಶನ್ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಉಡುಪಿ ಖಜಾನೆಯ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು ಕಳೆದ…

ಮೂಡುಬಿದಿರೆ: ಬಾವಿಯ ಆವರಣ ಸ್ವಚ್ಛಗೊಳಿಸುತ್ತಿದ್ದ ವ್ಯಕ್ತಿ ಕಾಲು ಜಾರಿ ಬಾವಿಗೆ ಬಿದ್ದು ಸಾವು

ಮೂಡುಬಿದಿರೆ : ಮನೆಯ ‌ಬಾವಿಯ ಆವರಣ ಸ್ವಚ್ಛಗೊಳಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ‌ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ. ಮೃತ ದುರ್ದೈವಿಯನ್ನು ಬೆಳುವಾಯಿ ನಿವಾಸಿ ರಾಜು‌ ಶೆಟ್ಟಿ‌(65) ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ…

ಬ್ರಹ್ಮಾವರ:  ಗಾಂಜಾ ಸಾಗಿಸುತ್ತಿದ್ದ ಮೂವರ ಬಂಧನ

ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಕೆಜಿ ರೋಡ್‌ ಕ್ರಾಸ್‌ ಬಳಿ ನಡೆದಿದೆ. ಉಪ್ಪೂರು ನಿವಾಸಿಗಳಾದ ಸತ್ಯರಾಜ್‌ (32), ಕೃಷ್ಣ (43) ಹಾಗೂ ಶಕಿಲೇಶ್‌(25) ಬಂಧಿತ ಆರೋಪಿಗಳು. ಇವರು…

ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ನವಜಾತ ಶಿಶು ಸಜೀವ ದಹನ, 16 ಮಕ್ಕಳು ಗಂಭೀರ

ಉತ್ತರ ಪ್ರದೇಶ: ಇಲ್ಲಿನ ಝಾನ್ಸಿಯ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಯ ಕೆನ್ನಾಲೆಗೆಗೆ 10 ನವಜಾತ ಶಿಶುಗಳು ಸಜೀವ ದಹನವಾಗಿದ್ದರೆ, 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಉತ್ತರ ಪ್ರದೇಶದ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ…

ಮಿಯ್ಯಾರು: ಪತಿಯನ್ನು ಕಳೆದುಕೊಂಡ ಪತ್ನಿ ಮನನೊಂದು ಆತ್ಮಹತ್ಯೆಗೆ ಶರಣು

ಕಾರ್ಕಳ : ಒಂದು ಕಳೆದ ತಿಂಗಳ ಹಿಂದೆ ಪತಿ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದ ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಮಿಯ್ಯಾರಿನ ಸೌಮ್ಯ(39ವ) ಆತ್ಮಹತ್ಯೆ ಮಾಡಿಕೊಂಡವರು. ಕಳೆದ 15…

ನಿಟ್ಟೆ: ವಿದ್ಯುತ್ ಶಾಕ್ ನಿಂದ ಮಹಿಳೆ ಸಾವು :ಅಣ್ಣನ ತಿಥಿಯ ದಿನವೇ ತಂಗಿ ದಾರುಣ ಅಂತ್ಯ

ಕಾರ್ಕಳ : ಅಣ್ಣನ ತಿಥಿಗೆ ಸಿದ್ಧತೆ ಮಾಡುತ್ತಿದ್ದ ಸಂದರ್ಭದಲ್ಲಿಯೇ ತಂಗಿ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಪರಪ್ಪಾಡಿ ಎಂಬಲ್ಲಿ ನಡೆದಿದೆ. ಲಲಿತಾ ಬೋಂಟ್ರ ಮೃತಪಟ್ಟ ಮಹಿಳೆ. ನಿಟ್ಟೆ ಪರಪ್ಪಾಡಿಯ ರಾಘು ಬೋಂಟ್ರ ಎಂಬವರು ಕೆಲ…