Category: ಅಪರಾಧ

ರಾಮೆಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಐಸಿಸ್ ಉಗ್ರರಿಂದ ತರಬೇತಿ ಪಡೆದಿದ್ದ ಆರೋಪಿಗಳು

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸಿದ ಎನ್‌ಐಎ ದೋಷಾರೋಪ ಪಟ್ಟಯಿಂದ ಮತ್ತೊಂದು ಸ್ಪೋಟಕ ವಿಚಾರ ಬಯಲಾಗಿದೆ. ಸ್ಪೋಟ ಪ್ರಕರಣದಲ್ಲಿ ಒಟ್ಟು ಆರು ಜನರ ಕೈವಾಡವಿದ್ದು, ಇವರು ಐಸಿಸ್ ಜೊತೆ ನಂಟು ಹೊಂದಿದ್ದಾರೆ ಎಂದು ತಿಳಿದುಬಂದಿತ್ತು. ಇದೀಗ, ಬಾಂಬ್…

ಕಾರ್ಕಳ ಅಬಕಾರಿ ಇಲಾಖೆಯ ಬೃಹತ್ ಕಾರ್ಯಾಚರಣೆ: ಕಾರ್ಕಳದ ಬೋಳದಲ್ಲಿ ಅಪಾರ ಪ್ರಮಾಣದ ಅಕ್ರಮ ಮದ್ಯ ವಶ: 15 ಲಕ್ಷ ಮೌಲ್ಯದ 272 ಬಾಕ್ಸ್ ಗೋವಾ ಮದ್ಯ ಸೀಜ್

ಕಾರ್ಕಳ: ಮನೆಯೊಂದರಲ್ಲಿ ಅಪಾರ ಪ್ರಮಾಣದ ಅಕ್ರಮ ಮದ್ಯ ದಾಸ್ತಾನು ಇರಿಸಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಕಾರ್ಕಳದ ಅಬಕಾರಿ ಇಲಾಖೆಯ ಅಧಿಕಾರಿಗಳು ಗುರುವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ದಾಳಿ ನಡೆಸಿ ಸುಮಾರು 15 ಲಕ್ಷ ಮೌಲ್ಯದ ಬರೋಬ್ಬರಿ 272…

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್ ಗೆ ಜಾಮೀನು ಮಂಜೂರು

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇತ್ತೀಚೆಗೆ ಆದೇಶ ನೀಡಿತ್ತು. ಶಾಸಕ ಸತೀಶ್ ಸೈಲ್ ಸೇರಿ ಎಲ್ಲ ಏಳು ಮಂದಿ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಪ್ರಕಟ…

ಅಜೆಕಾರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅರುಣ (34) ಎಂಬವರು ಕಳೆದ 2 ದಿನಗಳಿಂದ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದು ವಿಪರೀತ ಮದ್ಯಪಾನ ಮಾಡುತ್ತಿದ್ದ. ಇಂದು (ನ.13) ಬೆಳಿಗ್ಗೆ ತನ್ನ ತಾಯಿಯೊಂದಿಅಜೆಕಾರು ಪೇಟೆಗೆ ರೇಷನ್ ತರಲು…

ಹೆಬ್ರಿ: ಮದ್ಯದ ಬಾಟಲು ತೆಗೆಯುವ ವೇಳೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ: ಚಿಕಿತ್ಸೆ ಫಲಿಸದೆ ಮೃತ್ಯು

ಹೆಬ್ರಿ: ವಿಪರೀತ ಮದ್ಯಪಾನದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಸೆಲ್ಫ್ ನಲ್ಲಿದ್ದ ಮದ್ಯದ ಬಾಟಲು ತೆಗೆಯುವ ವೇಳೆ ಬಿದ್ದು ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಶಿವಪುರದ ಸತೀಶ್(37) ಮೃತಪಟ್ಟವರು. ಸತೀಶ್ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ವಿಪರೀತ ಮದ್ಯಪಾನದ ಚಟ ಹೊಂದಿದ್ದರು. ಅವರಿಗೆ ವೈದ್ಯರು ಅರೋಗ್ಯದ…

ಬ್ರಹ್ಮಾವರ ಲಾಕಪ್ ಡೆತ್ ಪ್ರಕರಣ; ಎಸ್ ಐ ಸಹಿತ ಇಬ್ಬರು ಸಸ್ಪೆಂಡ್

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ ಐ ಸೇರಿದಂತೆ ಇಬ್ಬರನ್ನು ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ.ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ಕೇರಳದ ಕೊಲ್ಲಂ…

ಮುಲ್ಕಿ : ಪತ್ನಿ ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೃತ ಕಾರ್ತಿಕ್ ಭಟ್ ತಾಯಿ ಹಾಗೂ ಅಕ್ಕ ಅರೆಸ್ಟ್

ಮುಲ್ಕಿ: ಪಕ್ಷಿಕೆರೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕಾರ್ತಿಕ್ ಭಟ್ ಎಂಬಾತನ ತಾಯಿ ಹಾಗೂ ಸಹೋದರಿಯನ್ನು ಪೊಲೀಸರು ಬಂಧಿಸಿದ್ದಾರೆ.ಶ್ಯಾಮಲಾ ಭಟ್ (61) ಹಾಗೂ ಸುರತ್ಕಲ್ ಬಾಳ ನಿವಾಸಿ ಕಣ್ಮಣಿ ರಾವ್ (36) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ವಿರುದ್ಧ…

ಬೈಲೂರು: ಪರಶುರಾಮ ಮೂರ್ತಿ ವಿವಾದ ಪ್ರಕರಣ: ಬಂಧನಕ್ಕೊಳಗಾದ ಶಿಲ್ಪಿ ಕೃಷ್ಣ ನಾಯಕ್ ಗೆ 7 ದಿನ ಪೊಲೀಸ್ ಕಸ್ಟಡಿ

ಕಾರ್ಕಳ: ಬೈಲೂರು ಉಮಿಕಲ್ ಬೆಟ್ಟದಲ್ಲಿನ ಪರಶುರಾಮ ಪ್ರತಿಮೆ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಶಿಲ್ಪಿ ಕೃಷ್ಣ ನಾಯಕ್ ನನ್ನು ಕಾರ್ಕಳ ನಗರ ಠಾಣೆ ಪೊಲೀಸರು ಭಾನುವಾರ ಕೇರಳದ ಕ್ಯಾಲಿಕಟ್ ನಲ್ಲಿ ಬಂಧಿಸಿ, ಇಂದು (ಸೋಮವಾರ) ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಅವರನ್ನು 7…

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದ್ದು, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಜಾ ಮಾಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್…

ಮಂಗಳೂರು: ಕಾರ್ಕಳ ಮೂಲದ ಮಹಿಳೆ ಮಹಡಿಯಿಂದ ಹಾರಿ ಆತ್ಮಹತ್ಯೆ

ಮಂಗಳೂರು : ಕಾರ್ಕಳ ಮೂಲದ ಬಾಣಂತಿ ಮಹಿಳೆಯೊಬ್ಬರು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕು ಮುನಿಯಾಲಿನ ರಂಜಿತಾ (28) ಮೃತಪಟ್ಟವರು. ರಂಜಿತಾ ಹೆರಿಗೆಗೆಂದು ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಕೆಲವು ಆರೋಗ್ಯ ಸಮಸ್ಯೆಯಿಂದ…