Category: ಅಪರಾಧ

ಉಡುಪಿ : ಅಪಾರ್ಟ್‌ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವು

ಉಡುಪಿ: ಅಪಾರ್ಟ್‌ಮೆಂಟ್ ವೊಂದರ 14ನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ (ಫೆ.25) ಮಧ್ಯಾಹ್ನ ನಡೆದಿದೆ. ಮೃತ ದುರ್ದೈವಿಯನ್ನು ಲೇಖಿರಾಜ್ (29) ಎಂದು ಗುರುತಿಸಲಾಗಿದೆ. ಉಡುಪಿಯ ಬ್ರಹ್ಮಗಿರಿ ಸಮೀಪದ ಡಾ। ಜಿ. ಶಂಕರ್ ರಸ್ತೆಯಲ್ಲಿರುವ ಗ್ರಾಸ್ಲ್ಯಾಂಡ್ ಅಪಾರ್ಟ್ಮೆಂಟ್ ನಲ್ಲಿ ಈ…

ಮಂಗಳೂರು:ಎಂಡಿಎಂಎ ಡ್ರಗ್ಸ್ ಸಾಗಾಟ, ಮಾರಾಟ : ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 23 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಲಬುರಗಿ ಜಿಲ್ಲೆಯ ಉಮ್ಮರ್ ಕಾಲೊನಿಯ ದರ್ಗಾ ಸಮೀಪದ ನಿವಾಸಿ ಶೇಖ್ ಸಿಕಂದರ್…

ಶಿರ್ವ : ಟಿಪ್ಪರ್‌ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತ್ಯು

ಶಿರ್ವ: ಟಿಪ್ಪರ್‌ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ (ಫೆ.25ರಂದು) ಮುಂಜಾನೆ ನಡೆದಿದೆ. ಮಂಗಳವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು ಮೃತರನ್ನು ಬೈಂದೂರಿನ…

ಕಾರ್ಕಳದ ಪರಶುರಾಮ ಥೀಮ್‌ ಪಾರ್ಕ್‌ ಬಳಿ ವಿದ್ಯುತ್ ಕಂಬದ ಮೇಲೆ ತೆಂಗಿನ‌ ಮರ ಬಿದ್ದು ಅಗ್ನಿ ಅವಘಡ

ಕಾರ್ಕಳ : ಕಾರ್ಕಳದ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಸೋಮವಾರ ಸಂಜೆ ವಿದ್ಯತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಕಂಬದ ಮೇಲೆ ತೆಂಗಿನ ಮರವೊಂದು ಬಿದ್ದ ಕಾರಣ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ…

ಸಾಣೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಪಲ್ಟಿ : ಚಾಲಕನಿಗೆ ಸಣ್ಣಪುಟ್ಟ ಗಾಯ

ಕಾರ್ಕಳ:ರಾಷ್ಟ್ರೀಯ ಹೆದ್ದಾರಿ 169 ಸಾಣೂರು ಗ್ರಾಮದ ಮುರತಂಗಡಿ ಪರಿಸರದಲ್ಲಿ ಸಾಣೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಬಳಿಯ ಸರ್ವಿಸ್ ರಸ್ತೆಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯ ಟಿಪ್ಪರ್ ಪಲ್ಟಿಯಾಗಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸೋಮವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು,ರಸ್ತೆ ನಿರ್ಮಾಣ ಕಾಮಗಾರಿಗೆ…

ಹೆಬ್ರಿ: ಗೋಡಂಬಿ ತಿರುಳಿಗೆ ಹಣ ಪಾವತಿಸದೆ 31 ಲಕ್ಷಕ್ಕೂ ಮಿಕ್ಕಿ ವಂಚನೆ

ಹೆಬ್ರಿ: ರಾಜಸ್ಥಾನ ಮೂಲದ ಕಂಪೆನಿಯೊAದು ಹೆಬ್ರಿಯ ಗೇರುಬೀಜ ಕಾರ್ಖಾನೆಯಿಂದ ಲಕ್ಷಾಂತರ ರೂ. ಮೌಲ್ಯದ ಗೋಡಂಬಿ ತಿರುಳನ್ನು ಪಡೆದುಕೊಂಡು ಹಣ ನೀಡದೇ ವಂಚನೆ ಎಸಗಿರುವ ಪ್ರಕರಣ ನಡೆದಿದೆ. ಹೆಬ್ರಿ ಮೆಸರ್ಸ್ ಕೋಮಲ್ ಕ್ಯಾಶ್ಯೂಸ್ ನಿಂದ ರಾಜಸ್ಥಾನ ಮೂಲದ ಮನ್ನತ್ ಓವರ್ ಸೀಸ್ ಕಂಪೆನಿ…

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಮೃತ್ಯು

ಉಪ್ಪಿನಂಗಡಿ: ಹೃದಯಾಘಾತದಿಂದ ನವವಿವಾಹಿತ ಯುವಕನೋರ್ವ ಮೃತಪಟ್ಟ ದಾರುಣ ಘಟನೆ 34 ನೆಕ್ಕಿಲಾಡಿಯ ಕೊಳಕ್ಕೆ ಎಂಬಲ್ಲಿ ನಡೆದಿದೆ.ಕೊಳಕ್ಕೆ ನಿವಾಸಿ ದಿ. ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಕೇಶವ ಕೆ. (28 ವ.) ಮೃತ ದುರ್ದೈವಿ. ಕೇಶವರವರು ಇಲ್ಲಿನ ವೈನ್‌ ಶಾಪ್ ವೊಂದರಲ್ಲಿ ಉದ್ಯೋಗಿಯಾಗಿದ್ದ…

ಎರ್ಲಪಾಡಿ: ಪಿತ್ರಾರ್ಜಿತ ಜಾಗ ಅಡವಿಟ್ಟು ಸಹಿ ಪೋರ್ಜರಿ ಮಾಡಿ ಸಾಲ ಪಡೆದ ಆರೋಪ: ದೂರು ದಾಖಲು

ಕಾರ್ಕಳ: ತಂದೆಯ ಸ್ವಯಾರ್ಜಿತ ಆಸ್ತಿಯನ್ನು ಬ್ಯಾಂಕಿನಲ್ಲಿ ಅಡಮಾನ ಇರಿಸಿ ಸಾಲ ಪಡೆದ ವಿಚಾರದಲ್ಲಿ ಆಸ್ತಿಯಲ್ಲಿ ಪಾಲುದಾರರು ತನ್ನ ಸಹೋದರ ಹಾಗೂ ಅವರ ಮಕ್ಕಳ ವಿರುದ್ಧ ಸಹಿ ದುರ್ಬಳಕೆ ಆರೋಪ ಮಾಡಿದ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರ್ಲಪಾಡಿ…

ಹೆಬ್ರಿ: ಗೋಡಂಬಿ ತಿರುಳಿಗೆ ಹಣ ಪಾವತಿಸದೆ 5 ಲಕ್ಷಕ್ಕೂ ಮಿಕ್ಕಿ ವಂಚನೆ

ಹೆಬ್ರಿ: ರಾಜಸ್ಥಾನ ಮೂಲದ ಕಂಪೆನಿಯೊAದು ಹೆಬ್ರಿಯ ಗೇರುಬೀಜ ಕಾರ್ಖಾನೆಯಿಂದ ಲಕ್ಷಾಂತರ ರೂ. ಮೌಲ್ಯದ ಗೋಡಂಬಿ ತಿರುಳನ್ನು ಪಡೆದುಕೊಂಡು ಹಣ ನೀಡದೇ ವಂಚನೆ ಎಸಗಿರುವ ಪ್ರಕರಣ ನಡೆದಿದೆ. ಮುದ್ರಾಡಿ ನ್ಯೂ ರಾಮನಾಥ್ ಕ್ಯಾಶ್ಯೂ ಇಂಡಸ್ಟ್ರಿಸ್ ನಿಂದ ರಾಜಸ್ಥಾನ ಮೂಲದ ಮನ್ನತ್ ಓವರ್ ಸೀಸ್…

ಬೆಳ್ಮಣ್: ಸಂತ ಜೋಸೆಫ್ ಶಾಲೆಯ ಬೀಗ ಮುರಿದು 1 ಲಕ್ಷಕ್ಕೂ ಮಿಕ್ಕಿ ನಗದು ದೋಚಿದ ಕಳ್ಳರು

ಕಾರ್ಕಳ: ಕಾರ್ಕಳ ತಾಲೂಕಿನ ಬೆಳ್ಮಣ್ ನಲ್ಲಿರುವ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಬೀಗ ಮುರಿದ ಕಳ್ಳರು ಒಂದು ಲಕ್ಷಕ್ಕೂ ಮಿಕ್ಕಿ ನಗದು ದೋಚಿ ಡಿವಿಯರ್‌ಗಳನ್ನು ಕದ್ದು ಸಿಸಿಟಿವಿ ಗಳನ್ನು ಹಾಳುಗೈದು ಪರಾರಿಯಾಗಿದ್ದಾರೆ. ಫೆ.21 ರಂದು ರಾತ್ರಿ ಶಾಲೆಯ ಮುಖ್ಯೋಪಾಧ್ಯಾಯರ ಕಛೇರಿಯ…