Category: ಅಪರಾಧ

ಮಂಗಳೂರು: ಕಾರ್ಕಳ ಮೂಲದ ಮಹಿಳೆ ಮಹಡಿಯಿಂದ ಹಾರಿ ಆತ್ಮಹತ್ಯೆ

ಮಂಗಳೂರು : ಕಾರ್ಕಳ ಮೂಲದ ಬಾಣಂತಿ ಮಹಿಳೆಯೊಬ್ಬರು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕು ಮುನಿಯಾಲಿನ ರಂಜಿತಾ (28) ಮೃತಪಟ್ಟವರು. ರಂಜಿತಾ ಹೆರಿಗೆಗೆಂದು ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಕೆಲವು ಆರೋಗ್ಯ ಸಮಸ್ಯೆಯಿಂದ…

ಕುಕ್ಕುಜೆ: ರಬ್ಬರ್ ಟ್ಯಾಪಿಂಗ್ ಕೆಲಸಗಾರ ಬೈಕ್, ರಬ್ಬರ್ ಶೀಟ್ ಸಹಿತ ನಗದು ದೋಚಿ ಪರಾರಿ

ಅಜೆಕಾರು: ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ಬಂದ್ದಿದ್ದ ವ್ಯಕ್ತಿಯೊಬ್ಬ ರಬ್ಬರ್ ಶೀಟ್ ಮತ್ತು ಬೈಕ್ ಸಹಿತ ನಗದು ದೋಚಿ ಪರಾರಿಯಾಗಿದ್ದಾನೆ. ಚಿಕ್ಕಮಗಳೂರು ಮೂಲದ ರತೀಶ್ ತೋಮಸ್ ಎಂಬವರು ಕಳೆದ 2 ತಿಂಗಳಿನಿAದ ಕುಕ್ಕುಜೆ ಗ್ರಾಮದ ಪ್ರಸನ್ನ ರವರ ರಬ್ಬರ್ ತೋಟವನ್ನು ಲೀಸ್ ಗೆ…

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ನೇಪಾಳದ ಗಡಿಯಲ್ಲಿ ಬಂಧನ

ನವದೆಹಲಿ: ಎನ್ ಸಿ ಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ನೇಪಾಳದ ಗಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಸಿಕ್ಕಿಬಿದ್ದಾಗ ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ. ಅಲ್ಲಿ ಎಸ್‌ಟಿಎಫ್ ಸಕಾಲದಲ್ಲಿ ಬಲೆ ಬೀಸಿ ಆತನನ್ನು ಹಿಡಿದಿದೆ.ಉತ್ತರ ಪ್ರದೇಶ ಪೊಲೀಸರು ಮತ್ತು…

ಉಡುಪಿ: ಲೈಂಗಿಕ‌ ಕಿರುಕುಳ ಆರೋಪ: ಕೇರಳ ಮೂಲದ ವ್ಯಕ್ತಿ ಪೊಲೀಸ್​ ಠಾಣೆಯಲ್ಲೇ ಸಾವು

ಉಡುಪಿ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಆರೋಪದಡಿ ವಶಕ್ಕೆ ಪಡೆದುಕೊಂಡಿದ್ದ ವ್ಯಕ್ತಿ ಜಿಲ್ಲೆಯ ಬ್ರಹ್ಮಾವರ ಠಾಣೆಯಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಕಾರ್ಮಿಕನಾಗಿದ್ದ ಕೇರಳ ಮೂಲದ ಬಿಜು ಮೋಹನ್(44) ಮೃತ ವ್ಯಕ್ತಿ. ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬAಧಿಸಿದAತೆ…

ಕಾರ್ಕಳ : ನೀರೆಯಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿರುವ ಘಟನೆ ನೀರೆ ಗ್ರಾಮದಲ್ಲಿ ಸಂಭವಿಸಿದೆ. ನೇಣಿಗೆ ಶರಣಾದ ವ್ಯಕ್ತಿಯನ್ನು ಅಶೋಕ (45) ಎಂದು ಗುರುತಿಸಲಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ನ. 8ರ ರಾತ್ರಿ 10 ಗಂಟೆಯಿಂದ ನ. 9ರ ಬೆಳ್ಳಗಿನ ಜಾವ 3…

ಮುಲ್ಕಿಯ ಪಕ್ಷಿಕೆರೆಯಲ್ಲಿ ದಾರುಣ ಘಟನೆ: ಪತ್ನಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಮಂಗಳೂರು: ಪತ್ನಿ ಮತ್ತು ಮಗನನ್ನು ಚೂರಿಯಿಂದ ಇರಿದು ಕೊಲೆಗೈದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವAತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ಪತ್ನಿ ಪ್ರಿಯಾಂಕಾ(28), ಪುತ್ರ ಹೃದಯ್(4) ಕೊಲೆ ಮಾಡಿ ಕಾರ್ತಿಕ್ ಭಟ್(32)…

ಕಾರ್ಕಳ: ಓಮ್ನಿ-ಕಾರು ಢಿಕ್ಕಿಯಾಗಿ ಚಾಲಕನಿಗೆ ಗಾಯ- ರಕ್ಷಣಾ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ

ಕಾರ್ಕಳ : ಕಾರ್ಕಳ- ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು – ದಾನಶಾಲೆ ರಸ್ತೆಯಲ್ಲಿ ಕಾರು ಮತ್ತು ಓಮ್ನಿ ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಸವಾರ ಗಾಯಗೊಂಡಿದ್ದಾರೆ. ಮೂಡುಬಿದಿರೆ ಒಂಟಿಕಟ್ಟೆಯ ನಿವಾಸಿ ಸಂದೇಶ್ (35ವ) ಗಾಯಗೊಂಡವರು. ಬಜಗೋಳಿಯಿAದ ಕರಿಯಕಲ್ಲು ಮಾರ್ಗವಾಗಿ ಕಾರ್ಕಳ ಪೇಟೆಯ…

ಕೆರ್ವಾಶೆ: ಮೀಸಲು ಅರಣ್ಯದಲ್ಲಿ ಕಾಡುಪ್ರಾಣಿ ಬೇಟೆಯಾಡಲು ಹೋಗಿದ್ದ ಮೂವರ ಬಂಧನ: ಓರ್ವ ಆರೋಪಿ ಪರಾರಿ

ಕಾರ್ಕಳ: ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ನಡ್ವಾಲು ಎಂಬಲ್ಲಿ ಕುದುರೆಮುಖ ರಾಷ್ಟಿçÃಯ ಉದ್ಯಾನವನದ ಮೀಸಲು ಅಭಯಾರಣ್ಯದಲ್ಲಿ ನಾಡಕೋವಿಯಿಂದ ಕಾಡುಪ್ರಾಣಿಗಳನ್ನು ಬೇಟೆಯಾಡಲು ಹೋಗಿದ್ದ ಮೂವರು ಆರೋಪಿಗಳನ್ನು ಅಂಡಾರು ವನ್ಯಜೀವಿ ಘಟಕ ಉಪ ವಲಯ ಅರಣ್ಯಾಧಿಕಾರಿ ಅಭಿಲಾಷ್ ಎಸ್.ಬಿ ನೇತೃತ್ವದ ಅರಣ್ಯ ಅಧಿಕಾರಿಗಳ ತಂಡ…

ಅಜೆಕಾರು: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಪತ್ನಿ ಪ್ರತಿಮಾ, ಪ್ರಿಯಕರ ದಿಲೀಪ್ ಹೆಗ್ಡೆ ನ್ಯಾಯಾಂಗ ಬಂಧನ ವಿಸ್ತರಣೆ

ಕಾರ್ಕಳ: ಪ್ರಿಯಕರನೊಂದಿಗೆ ಸೇರಿ ಅನಾರೋಗ್ಯದಿಂದ ಬಳಲುತ್ತಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಈಗಾಗಲೇ ಬಂಧನದಲ್ಲಿರುವ ಪತ್ನಿ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್ ಹೆಗ್ಡೆಯ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳವರೆಗೆ ವಿಸ್ತರಿಸಿ ಕಾರ್ಕಳ ನ್ಯಾಯಾಲಯವು ಆದೇಶಿಸಿದೆ. ಅಜೆಕಾರು…

ಹೆಬ್ರಿ: ಕೆನರಾ ಬ್ಯಾಂಕ್ ಹೆಸರಿನಲ್ಲಿ ವಂಚನೆ: ಕೆವೈಸಿಗಾಗಿ ಒಟಿಪಿ ಪಡೆದು 50 ಸಾವಿರಕ್ಕೂ ಮಿಕ್ಕಿ ಹಣ ದೋಚಿದ ಖದೀಮರು

ಹೆಬ್ರಿ: ಕೆವೈಸಿ ಅಪ್ಲೋಡ್ ಎಂದು ಎಸ್‌ಎಂಎಸ್ ಕಳುಹಿಸಿ ಬ್ಯಾಂಕ್ ಹೆಸರಿನಲ್ಲಿ ಕರೆ ಮಾಡಿ ಗ್ರಾಹಕನಿಂದ ಒಟಿಪಿ ಪಡೆದು ಅಕೌಂಟ್‌ನಿAದ ಸಾವಿರಾರು ರೂ. ಡ್ರಾ ಮಾಡಿ ವಂಚನೆ ಮಾಡಿರುವ ಪ್ರಕರಣ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶೇಖರ ಎಂಬವರ ಇವರ ಮೊಬೈಲ್…