Category: ಅಪರಾಧ

ಉಡುಪಿ: ಕರುವಿನ ಬಾಲ ಕತ್ತರಿಸಿರುವ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಪ್ರಕರಣ ದಾಖಲು

ಉಡುಪಿ: ದನದ ಬಾಲವೊಂದು ತುಂಡಾಗಿ ಬಿದ್ದಿರುವ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ. ರಾಘವೇಂದ್ರ ಸಿ ಪೊಲೀಸ್‌ ಉಪನಿರೀಕ್ಷಕರು ಕೋಟ ಪೊಲೀಸ್‌ ಠಾಣೆ ಇವರಿಗೆ ಕರೆ ಮಾಡಿ ನಿನ್ನೆಯಿಂದ ಟಿವಿ, ಪತ್ರಿಕೆ ಹಾಗೂ ಕೆಲವರ ವಾಟ್ಸಾಫ್ ಗ್ರೂಫ್…

ಕಾರ್ಕಳ: ಆನೆಕೆರೆ ಕುಷನ್ ಅಂಗಡಿಯಲ್ಲಿ ಅಗ್ನಿ ಅವಘಡ-ಲಕ್ಷಾಂತರ ರೂ. ನಷ್ಟ

ಕಾರ್ಕಳ: ಗುರುವಾರ ರಾತ್ರಿ ಕಾರ್ಕಳದ ಆನೆಕೆರೆಯ ಮಧುರಾ ಬಾರ್ ಸಮೀಪದ ಕುಷನ್ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಇಡೀ ಕಟ್ಟಡ ಹೊತ್ತಿ‌ ಉರಿದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಗಣಪತಿ ಹೆಗ್ಡೆ ಎಂಬವರಿಗೆ ಸೇರಿದ್ದ ಈ ಕಟ್ಟಡದಲ್ಲಿ ಕುಷನ್ ಅಂಗಡಿಗೆ ಬೆಂಕಿ…

ಕಾರ್ಕಳ: ಆನೆಕೆರೆ ಕುಷನ್ ಅಂಗಡಿಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂ ನಷ್ಟ

ಕಾರ್ಕಳ: ಗುರುವಾರ ರಾತ್ರಿ ಕಾರ್ಕಳದ ಆನೆಕೆರೆಯ ಮಧುರಾ ಬಾರ್ ಸಮೀಪದ ಕುಷನ್ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಇಡೀ ಕಟ್ಟಡ ಹೊತ್ತಿ‌ ಉರಿದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಗಣಪತಿ ಹೆಗ್ಡೆ ಎಂಬವರಿಗೆ ಸೇರಿದ್ದ ಈ ಕಟ್ಟಡದಲ್ಲಿ ಕುಷನ್ ಅಂಗಡಿಗೆ ಬೆಂಕಿ…

ಕುಂದಾಪುರ : ಖೋಟಾ ನೋಟು ಪ್ರಕರಣ: 25 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಕುಂದಾಪುರ : ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಜ.28ರಂದು ಕೇರಳದ ಕಾಸರಗೋಡಿನಲ್ಲಿ ಬಂಧಿಸಿದ್ದಾರೆ. ಮುಂಬೈಯ ಮುಹಮದ್ ಹನೀಫ್ ಬಂಧಿತ ಆರೋಪಿ. ಈತ 1999ನೇ ಸಾಲಿನಲ್ಲಿ ಖೋಟಾ…

ಉಡುಪಿ : ಒಳಕಾಡು ಶಾಲೆಯ ವಿದ್ಯಾರ್ಥಿಗಳ ಮೇಲೆ ಜೇನು ದಾಳಿ; 40 ವಿದ್ಯಾರ್ಥಿಗಳಿಗೆ ಗಾಯ

ಉಡುಪಿ: ಒಳಕಾಡು ಶಾಲಾ ಕಟ್ಟಡದಲ್ಲೇ ಇದ್ದ ಜೇನುಗೂಡಿಗೆ ವಿದ್ಯಾರ್ಥಿಯೊಬ್ಬ ಕಲ್ಲೆಸೆದ ಪರಿಣಾಮ ವಿದ್ಯಾರ್ಥಿಗಳ ಮೇಲೆ ಜೇನು ನೊಣಗಳು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಅಪರಾಹ್ನ ಸುಮಾರು 3.30ರ ವೇಳೆಗೆ ಈ ಘಟನೆ ನಡೆದಿದೆ. ಶಾಲಾ ವಿದ್ಯಾರ್ಥಿಯೊಬ್ಬ ಜೇನು ಗೂಡಿಗೆ ಕಲ್ಲು…

ಪ್ರಯಾಗ್​ರಾಜ್​ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಹಲವು ಮಂದಿಗೆ ಗಂಭೀರ ಗಾಯ

ಉತ್ತರ ಪ್ರದೇಶ: ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಹಲವು…

ಮಂಗಳೂರು -ಸ್ಕೂಟರ್ ಬಿಡಿಸಲು ಲಂಚದ ಬೇಡಿಕೆ : ಉತ್ತರ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಸಹಿತ ಇಬ್ಬರ ಬಂಧನ

ಮಂಗಳೂರು : ವ್ಯಕ್ತಿಯೊಬ್ಬರ ಸ್ಕೂಟರ್‌ನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆ ಗೊಳಿಸುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕ ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನ್ಯಾಯಾಲಯದ…

ಉಡುಪಿ: ಶಾರದಾ ವಸತಿ ಶಾಲೆಗೆ ಬಂದಿರುವುದು ಹುಸಿ ಬಾಂಬ್ ಬೆದರಿಕೆ ಕರೆ : ಎಸ್ಪಿ ಸ್ಪಷ್ಟನೆ

ಉಡುಪಿ: ಉಡುಪಿ ನಗರ ಠಾಣಾ ವ್ಯಾಪ್ತಿಯ ಕುಂಜಿಬೆಟ್ಟುವಿನ ಶಾರದಾ ವಸತಿ ಶಾಲೆಗೆ ಇಮೇಲ್ ನಲ್ಲಿ ಅನಾಮಧೇಯ ವ್ಯಕ್ತಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಪ್ರಾಂಶುಪಾಲರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದು, ತಕ್ಷಣ ಬಿಡಿಡಿಎಸ್ ತಂಡದಿಂದ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ…

ಉಡುಪಿ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

ಉಡುಪಿ: ಕಳೆದ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಡುಪಿಯ 80 ಬಡಗಬೆಟ್ಟು ನಿವಾಸಿ ಮುತ್ತಯ್ಯ ಎಂಬವರ ಪುತ್ರ ಬಾಲಾಜಿ ಎಂ.ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಬಂಧನಕ್ಕೆ ವಾರಂಟ್ ಹೊರಡಿಸಲಾಗಿತ್ತು. ಜನವರಿ 24 ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೆಂಗಳೂರಿನ ಹರಳೂರು ಬಸ್…

ಉಡುಪಿ: ಶಾರದ ರೆಸಿಡೆನ್ಸಿಯಲ್ ಶಾಲೆಗೆ ಬಾಂಬ್ ಬೆದರಿಕೆ; ಪೊಲೀಸರಿಂದ ತಪಾಸಣೆ

ಉಡುಪಿ: ಉಡುಪಿಯ ಪ್ರತಿಷ್ಠಿತ ವಸತಿ ಶಾರದಾ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇದರಿಂದ ಉಡುಪಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೇಲ್​ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಶ್ವಾನ…