ಬೆಳ್ತಂಗಡಿ: ವೃದ್ಧ ದಂಪತಿಯನ್ನು ಹತ್ಯೆಗೈದು ಚಿನ್ನ, ನಗದು ದರೋಡೆ : ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಕಲೇರಿಕಲ್‌ನಲ್ಲಿ 2016ರ ಜನವರಿಯಲ್ಲಿ ನಡೆದಿದ್ದ ವೃದ್ಧ ದಂಪತಿಯ ಕೊಲೆ ಮತ್ತು ಸುಲಿಗೆ ಪ್ರಕರಣದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ ಕೆ.ಪಿ.ಅವರು ಜೀವಾವಧಿ ಶಿಕ್ಷೆ ವಿಧಿಸಿ…
