Category: ಅಪರಾಧ

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದೆ. ಸಂಕ್ರಾಂತಿ ಹಬ್ಬದ ದಿನವಾದ ಇಂದು ಮಂಗಳವಾರ ಬೆಳಗಿನ ಜಾವ ಐದು ಗಂಟೆ ಆಸುಪಾಸಿನ ಸಮಯದಲ್ಲಿ ಈ…

ಚಿಕ್ಕಮಗಳೂರು: ಸ್ವೀಟ್ ಅಂಗಡಿಯಲ್ಲಿ ಗೋಮಾಂಸ ಮಾರಾಟ: ಇಬ್ಬರು ಕಿರಾತಕರು ಅರೆಸ್ಟ್

ಚಿಕ್ಕಮಗಳೂರು: ಚಾಮರಾಜಪೇಟೆಯಲ್ಲಿನ ಘೋರ ಕೃತ್ಯ ಮಾಸುವ ಮುನ್ನವೇ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಮಾರ್ಕೆಟ್‌ನಲ್ಲಿ ಸ್ವೀಟ್ ಅಂಗಡಿ ಹಾಕಿಕೊಂಡು ಗೋಮಾಂಸ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಅಸ್ಸಾಂ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬAಧಿತರ ಇಬ್ಬರು ಅಕ್ರಮ…

ಕಾರ್ಕಳ: ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದ ಓರ್ವನ ಬಂಧನ, ಐವರು ಪರಾರಿ

ಕಾರ್ಕಳ : ಕಾಡುಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ವ್ಯಕ್ತಿಯನ್ನು ಕುದುರೆಮುಖ ರಾಷ್ಟ್ರೀಯ ಅಭಯಾರಣ್ಯ ವ್ಯಾಪ್ತಿಯಲ್ಲಿ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಟಿಪಳ್ಳ ನಿವಾಸಿ ಪಾಸ್ವಿಮ್ ಅಲಿ (35) ಬಂಧಿತ ಆರೋಪಿ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮುಳ್ಳೂರು ಅರಣ್ಯ ಚೆಕ್ ಪೋಸ್ಟ್ ಬಳಿ ಆರೋಪಿಯನ್ನು ಬಂಧಿಸಲಾಗಿದ್ದು,…

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿ ಬಿಹಾರ ಮೂಲದ ಸೈಯದ್ ನಸ್ರು ಬಂಧನ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬAಧಿಸಿದAತೆ ಓರ್ವ ಆರೋಪಿಯನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಸೈಯದ್ ನಸ್ರು (30) ಬಂಧಿತ ಆರೋಪಿ. ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್…

ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಕಳೆದ 8 ವರ್ಷಗಳಿಂದ ಕಾಲುನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಜ.12 ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ರಿ ಚಾರ ಗ್ರಾಮದ ನಿವಾಸಿ ಶೇಖರ (47) ಆತ್ಮಹತ್ಯೆ ಮಾಡಿಕೊಂಡವರು. ಶೇಖರ ಅವರಿಗೆ ಸುಮಾರು 8 ವರ್ಷಗಳಿಂದ ಎರಡು ಕಾಲಿನ ಮಂಡಿಯಿAದ ಕೆಳಗೆ…

ಬೆಳ್ಮಣ್: ಹೋಂ ನರ್ಸ್ ಕೆಲಸಕ್ಕೆ ಬಂದಿದ್ದ ಮಹಿಳೆ ಮಾಂಗಲ್ಯ ಸರ ಎಗರಿಸಿ ನಾಪತ್ತೆ-ದೂರು ನೀಡಿದರೆ ಪ್ರತಿದೂರು ನೀಡುವುದಾಗಿ ಬೆದರಿಕೆ

ಕಾರ್ಕಳ: ಹೋಂ ನರ್ಸ್ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬಳು ತಾನು ನೋಡಿಕೊಳ್ಲೂತ್ತಿದ್ದ ಮಹಿಳೆಯ 6 ಪವನ್ ತೂಕದ ರು.3,50,000 ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಎಗರಿಸಿ ನಾಪತ್ತೆಯಾಗಿದ್ದಾಳೆ. ಕಾರ್ಕಳ ತಾಲೂಕಿನ ಬೆಳ್ಮಣ್‌ನಲ್ಲಿ ಈ ಘಟನೆ ನಡೆದಿದ್ದು, ನಾರಾಯಣ ತಂತ್ರಿ ಎಂಬವರು ಅನಾರೋಗ್ಯ ಪೀಡಿತರಾಗಿದ್ದ…

ರಾಜ್ಯದಲ್ಲಿ ಅಮಾನವೀಯ ಘಟನೆ: ಹಸುಗಳ ಕೆಚ್ಚಲು ಕೊಯ್ದ ವಿಕೃತಿ ಮೆರೆದ ದುರುಳರು

ಬೆಂಗಳೂರು: ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ಪಾಪಿಗಳು ತಡರಾತ್ರಿ ಮಲಗಿದ್ದ ರಸ್ತೆಯಲ್ಲಿ ಮಲಗಿದ್ದ 3 ಹಸುಗಳ ಕೆಚ್ಚಲನ್ನು ಕೊಯ್ದು ಕಿರಾತಕರು ಪರಾರಿಯಾಗಿದ್ದು, ಇಂದು (ಜನವರಿ 12) ಬೆಳಗ್ಗೆ ಘಟನೆ…

ಪುತ್ತೂರು ಪೊಲೀಸರ ಕಾರ್ಯಾಚರಣೆ: ಹಾಡುಹಗಲೇ ಮನೆ ದರೋಡೆಗೈದು ಪರಾರಿಯಾಗುತ್ತಿದ್ದ ಖತರ್ನಾಕ್ ಕಳ್ಳನ ಬಂಧನ

ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ 2024 ಡಿ.20 ರಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಕಪಾಟಿನಲ್ಲಿರಿಸಿದ್ದ ಚಿನ್ನಾಭರಣವನ್ನು ಕಳವುಗೈದು ಪರಾರಿಯಾಗಿದ್ದ ಪ್ರಕರಣ…

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಐವರ ವಿರುದ್ಧ ಪ್ರಕರಣ ದಾಖಲು

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡು ಶಾಂತಿಭAಗ ಮಾಡಿದ ಅರೋಪದಡಿ ಐವರ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಬ್ರಿ ಠಾಣಾ ಎಸೈ ಮಹೇಶ್ ಟಿ.ಎಮ್ ಅವರು ಜ.10 ರಂದು ಹೆಬ್ರಿ ಜಂಕ್ಷನ್‌ನಲ್ಲಿ ರೌಂಡ್ಸ್ ನಲ್ಲಿರುವಾಗ ಮದ್ಯಾಹ್ನ ಹೆಬ್ರಿ ಗ್ರಾಮದ ಹೆಬ್ರಿ-ಕಾರ್ಕಳ…

ಕಾಪು : ಬೈಕ್ ಗೆ ಟ್ರಕ್ ಢಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು : ಸಂಪೂರ್ಣ ಬೆಂಕಿಗೆ ಆಹುತಿಯಾದ ಟ್ರಕ್

ಕಾಪು: ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ‌. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ. ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್…