Category: ಅಪರಾಧ

ಕಾರ್ಕಳ: ಮೊಬೈಲ್ ರಿಪೇರಿಗೆಂದು ಹೋದ ವ್ಯಕ್ತಿ ನಾಪತ್ತೆ

ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ರತ್ನಾಕರ (52) ಎಂಬವರು ಮೊಬೈಲ್ ರಿಪೇರಿಗೆಂದು ಹೋದವರು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ರತ್ನಾಕರ ಅವರು ಅ.22 ರಂದು ಸಂಜೆ 7 ಗಂಟೆಯ ವೇಳೆಗೆ ಮನೆಯಿಂದ ಮೊಬೈಲ್ ಸರಿ ಮಾಡಿಕೊಂಡು ಬರುತ್ತೀನೆಂದು ಹೇಳಿ ಹೊರಗಡೆ ಹೋದವರು…

ಬಂಟ್ವಾಳ  ನಗರದಲ್ಲಿ ರೌಡಿಗಳ ಅಟ್ಟಹಾಸ : ತಲವಾರು ದಾಳಿಯಲ್ಲಿ ಇಬ್ಬರು ಯುವಕರು ಗಂಭೀರ

aಬಂಟ್ವಾಳ : ಪೂರ್ವದ್ಚೇಷದ ಹಿನ್ನೆಲೆಯಲ್ಲಿ ತಂಡವೊಂದು ಮಾರಕಾಸ್ತ್ರ ಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ…

ಮಂಗಳೂರು: ಅಬಕಾರಿ ಇಲಾಖೆಯ ಮಿಂಚಿನ ಕಾರ್ಯಚರಣೆ: ಡ್ರಗ್ಸ್, ಅಕ್ರಮ ಮದ್ಯ, ಅವಧಿ ಮೀರಿದ ಬಿಯರ್ ಸೀಝ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಅಕ್ಟೋಬರ್‌ ತಿಂಗಳಿನಲ್ಲಿ ಒಟ್ಟು 5.051 ಗ್ರಾಂ ಗಾಂಜಾ ಹಾಗೂ ಒಟ್ಟು 9.460 ಗ್ರಾಂ ಎಂಡಿಎಂ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.…

ಕುಕ್ಕುಂದೂರು : ದನ ಅಡ್ಡ ಬಂದ ಪರಿಣಾಮ ಬಂಡೆಗೆ ಡಿಕ್ಕಿಯಾದ ರಿಕ್ಷಾ: ಚಾಲಕ ಮತ್ತು ಸವಾರನಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರಿನಲ್ಲಿ ದನ ಅಡ್ಡ ಬಂದ ಪರಿಣಾಮ ರಿಕ್ಷಾ ಕಲ್ಲಿನ ಗುಡ್ಡೆಗೆ ಡಿಕ್ಕಿಯಾಗಿ ಚಾಲಕ ಮತ್ತು ಸವಾರ ಇಬ್ಬರೂ ಗಾಯಗೊಂಡಿದ್ದಾರೆ. ನಿಟ್ಟೆಯ ಪ್ರಶಾಂತ್‌ ಎಂಬವರು ಆಟೋರಿಕ್ಷಾದಲ್ಲಿ ಅ.19 ರಂದು ನಕ್ರೆ ಕಡೆಯಿಂದ ರಂಗನಪಲ್ಕೆ ಕಡೆಗೆ ಹೋಗುತ್ತಿದ್ದಾಗ ಕುಕ್ಕುಂದೂರು ಗ್ರಾಮದ…

ಮಿಯ್ಯಾರು : ಸ್ಕೂಟರ್ ಮುಖಾಮುಖಿ ಡಿಕ್ಕಿ- ಓರ್ವನಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ಸ್ಕೂಟರ್ ಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅ.21 ರಂದು ಕಾರ್ಕಳ ಮಿಯ್ಯಾರು ಗ್ರಾಮದ ಕೆನರಾ ಕರಕುಶಲ ತರಬೇತಿ ಸಂಸ್ಥೆಯ ಬಳಿಯ ಕಬ್ಬಿನ ಜ್ಯುಸ್‌ ಅಂಗಡಿಯ ಬಳಿ ದಾಮೋದರ (59)…

ಲಾರೆನ್ಸ್ ಬಿಷ್ಣೋಯ್ ಹತ್ಯೆ ಮಾಡುವ ಅಧಿಕಾರಿಗೆ 1,11,11,111 ರೂ. ಬಹುಮಾನ!: ಕರ್ಣಿ ಸೇನಾ ಮುಖ್ಯಸ್ಥ ರಾಜ್ ಶೇಖಾವತ್ ಘೋಷಣೆ

ನವದೆಹಲಿ: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲುವ ಪೊಲೀಸರಿಗೆ ಕರ್ಣಿ ಸೇನೆ ಬಹುಮಾನ ಘೋಷಿಸಿದೆ. ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಡಾ. ರಾಜ್ ಶೇಖಾವತ್ ಅವರು ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆ ಮಾಡಿದ ವೀಡಿಯೊದಲ್ಲಿ ಲಾರೆನ್ಸ್ ಬಿಷ್ಣೋಯ್ ಹತ್ಯೆ ಮಾಡುವ ಅಧಿಕಾರಿಗೆ…

ಉಡುಪಿ : ಕತ್ತು ಸೀಳಿ ಸ್ನೇಹಿತನ ಬರ್ಬರ ಹತ್ಯೆ : ಕೊಲೆಗೈದು ಪೊಲೀಸರಿಗೆ ತಾನೇ ಕರೆಮಾಡಿ ಶರಣಾದ ಆರೋಪಿ

ಉಡುಪಿ : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ…

ಶಿವಮೊಗ್ಗದ ಬೈಕ್ ಶೋ ರೂಂನಲ್ಲಿ ಬೆಂಕಿ ಅವಘಡ : ಶೋರೂಂನಲ್ಲಿದ್ದ ಬೈಕ್ ಗಳು ಬೆಂಕಿಗಾಹುತಿ

ಶಿವಮೊಗ್ಗ: ನಗರದ ಕಾರ್ತಿಕ್ ಮೋಟಾರ್ಸ್ ಶೋರೂಂ ವೊಂದರಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿಗಳ ತ್ವರಿತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಈ ಘಟನೆಯಿಂದಾಗಿ ಶೋ ರೂಂನಲ್ಲಿದ್ದ ಕೆಲವು ವಾಹನಗಳು ಬೆಂಕಿಗಾಹುತಿಯಾಗಿದೆ. ಮಾತ್ರವಲ್ಲದೇ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದ್ದು ಲಕ್ಷಾಂತರ ರೂ.…

ಅಜೆಕಾರು:ಕಾಯಿಲೆಯಿಂದ ಮೃತಪಟ್ಟ ಯುವಕನ ಸಾವಿನ ಹಿಂದೆ ಅನುಮಾನದ ಹುತ್ತ! ಮಗನ ಸಾವಿನ ಕುರಿತು ಪೋಷಕರ ದೂರು

ಕಾರ್ಕಳ: ಕಾಯಿಲೆಯಿಂದ ಬಳಲುತ್ತಿದ್ದ ಅಜೆಕಾರಿನ ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿಯವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸಾರ್ಜ್ ಆಗಿ ಮನೆಗೆ ಬಂದ ದಿನವೇ ತಡರಾತ್ರಿ ಏಕಾಎಕಿ ಮೃತಪಟ್ಟ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಅವರ ಸಾವಿನ ಸುತ್ತ ಸಾರ್ವಜನಿಕ ವಲಯದಲ್ಲಿ…

ಕುಕ್ಕುಂದೂರು: ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರರಿಬ್ಬರಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಹಾರ್ಜೆಡ್ಡು ಕ್ರಾಸ್ ಬಳಿ ಭಾನುವಾರ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಲ್ಕಿಯ ಪ್ರತೀಕ್ ಅವರು ಸ್ನೇಹಿತ ಕಿರಣ್ ಜೊತೆಗೆ ತಮ್ಮ ಬೈಕಿನಲ್ಲಿ ಕಾರ್ಕಳಕ್ಕೆ ಹೋಗುತ್ತಿದ್ದಾಗ…