ಮಂಗಳೂರು: ನಂತೂರಿನಲ್ಲಿ ಭೀಕರ ಅಪಘಾತ : ಯುವತಿ ಸ್ಥಳದಲ್ಲೇ ಸಾವು
ಮಂಗಳೂರು: ನಂತೂರಿನಲ್ಲಿ ರವಿವಾರ ನಡೆದ ಅಪಘಾತದಲ್ಲಿ ಕೋಡಿಕಲ್ ನಿವಾಸಿ ಕ್ರಿಸ್ಟಿ ಕ್ರಾಸ್ತಾ (27) ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರಾಸ್ತಾ ಅವರು ನಗರದ ಕಂಕನಾಡಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ರವಿವಾರ ಮಧ್ಯಾಹ್ನ ಮನೆಯಿಂದ ಆಸ್ಪತ್ರೆಯತ್ತ ದ್ವಿಚಕ್ರ ವಾಹನದಲ್ಲಿ ನಂತೂರು ಜಂಕ್ಷನ್‌ನಲ್ಲಿ…
