Category: ಅಪರಾಧ

ಉಡುಪಿ: ಕ್ಯಾಟರಿಂಗ್ ಉದ್ಯಮಿ‌ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು

ಉಡುಪಿ: ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೋರ್ವರು ಡೆತ್ ನೋಟ್ ಬರೆದಿಟ್ಟು, ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಕೊರಂಗ್ರಪಾಡಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೊರಂಗ್ರಪಾಡಿ ನಿವಾಸಿ ವಸಂತ ಕೋಟ್ಯಾನ್(59) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವಸಂತ್ ಅವರು, ಕ್ಯಾಟರಿಂಗ್ ವ್ಯವಹಾರ…

ಕಾರ್ಕಳ: ಎರಡು ಪ್ರತ್ಯೇಕ ಕಡೆ ಅಕ್ರಮ ಮರಳು ಸಾಗಾಟ, ಪ್ರಕರಣ ದಾಖಲು

ಕಾರ್ಕಳ: ತಾಲೂಕಿನ ಎರಡು ಪ್ರತ್ಯೇಕ ಕಡೆಗಳಲ್ಲಿ ಅಕ್ರಮ ಮರಳು ಸಾಗಾಟವನ್ನು ತಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂAಡಿದ್ದಾರೆ. ಕುಕ್ಕುಂದೂರಿನ ಸರ್ವಜ್ಞ ಸರ್ಕಲ್ ಬಳಿ ಕಾರ್ಕಳ ನಗರ ಠಾಣಾ ಎಸೈ ಸಂದೀಪ್ ಕುಮಾರ್ ಅವರು ಸಿಬ್ಬಂದಿಯವರೊAದಿಗೆ ವಾಹನ ತಪಾಸಣೆ ಮಾಡುತ್ತಿದ್ದಾಗ ಟಿಪ್ಪರಿನಲ್ಲಿ ಮರಳು ಅಕ್ರಮ…

ಬಂಟ್ವಾಳ: ಇಡಿ ಅಧಿಕಾರಿಗಳ ಹೆಸರಿನಲ್ಲಿ ಲಕ್ಷಾಂತರ ರೂ. ನಗದು ದರೋಡೆ

ಮಂಗಳೂರು: ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿದ ಖದೀಮರು 30 ಲಕ್ಷ ರೂ. ಕದ್ದು ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಘಟನೆ ನಡೆದಿದೆ. ಸುಲೈಮಾನ್ ಹಾಜಿ ಎಂಬುವರು…

ಪ್ರೀತಿಸುವ ನಾಟಕವಾಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಆರೋಪಿ ಅರೆಸ್ಟ್

ಮಂಗಳೂರು: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಆತ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ…

ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆಯ ಆಮಿಷ: ಆನ್‌ಲೈನ್‌ನಲ್ಲಿ ಲಕ್ಷಾಂತರ ರೂ. ವಂಚನೆ

ಉಡುಪಿ: ಹೆಚ್ಚಿನ ಲಾಭಾಂಶದ ಆಸೆ ತೋರಿಸಿ, ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸುವ ಮೂಲಕ ಮೂಡುಬೆಳ್ಳೆಯ ವ್ಯಕ್ತಿಯೋರ್ವರು ಆನ್‌ಲೈನ್‌ನಲ್ಲಿ 49ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ಮೂಡುಬೆಳ್ಳೆಯ ಫ್ರಾನ್ಸಿಸ್ ಕಾಸ್ತಲಿನೋ ಇವರ ಮಗನ ಮೊಬೈಲ್ ನಂಬರ್‌ನ್ನು ಯಾರೋ ಅಪರಿಚತರು ಸ್ಟಾಕ್‌ಮಾರ್ಕೆಟ್ ನೇವಿಗೇಷನ್ ಎಂಬ…

ಮೂಡಬಿದ್ರೆ: ಉಸಿರಾಟದ ಸಮಸ್ಯೆಯಿಂದ ವ್ಯಕ್ತಿ ಮೃತ್ಯು

ಕಾರ್ಕಳ: ಉಸಿರಾಟದ ಸಮಸ್ಯೆಗೆ ಒಳಗಾಗಿ ಸಿದ್ದಾಪುರದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮೂಡಬಿದ್ರೆಯಲ್ಲಿ ಜ.2 ರ ಮುಂಜಾನೆ ನಡೆದಿದೆ. ಸಿದ್ದಾಪುರದ ಸುಬ್ರಮಣ್ಯ (29) ಮೃತಪಟ್ಟವರು. ಅವರು ಸಿದ್ದಾಪುರದಲ್ಲಿ ಕೆ.ಇ.ಬಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಜ.1 ರಂದು ಮೂಡಬಿದ್ರೆಯಲ್ಲಿರುವ ತನ್ನ ಸ್ನೇಹಿತ ಪ್ರದೀಪ್ ನೊಂದಿಗೆ…

ಕಾರ್ಕಳ: ಬಸ್ಸಿಗೆ ಗುದ್ದಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಆಂಬ್ಯುಲೆನ್ಸ್- ವಾಹನಗಳೆರಡು ಜಖಂ

ಕಾರ್ಕಳ: ನೋಂದಣಿ ಸಂಖ್ಯೆ ಇಲ್ಲದ ಹೊಸ ಆಂಬ್ಯುಲೆನ್ಸ್ ಒಂದು ಬಸ್ಸಿಗೆ ಡಿಕ್ಕಿಯಾಗಿ ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು, ವಾಹನಗಳೆರಡೂ ಜಖಂಗೊAಡಿರುವ ಘಟನೆ ಕುಕ್ಕುಂದೂರು ಗ್ರಾಮದ ದುರ್ಗಾ ಹೈಸ್ಕೂಲ್ ಬಳಿ ಗುರುವಾರ ನಡೆದಿದೆ. ದುರ್ಗಾ ಹೈಸ್ಕೂಲ್ ಬಳಿ…

ಕಾರ್ಕಳ: ಜಾಗದ ವಿಚಾರದಲ್ಲಿ ಮನೆಗೆ ಅಕ್ರಮ ಪ್ರವೇಶಿಸಿ ಮಹಿಳೆಗೆ ಹಲ್ಲೆ

ಕಾರ್ಕಳ: ಜಾಗದ ವಿಚಾರದಲ್ಲಿ ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಮಹಿಳೆಗೆ ಹಲ್ಲೆ ನಡೆಸಿರುವ ಘಟನೆ ಕಾರ್ಕಳ ತಾಲೂಕಿನ ಕೌಡೂರು ಎಂಬಲ್ಲಿ ಜ.1 ರಂದು ನಡೆದಿದೆ. ಕೌಡೂರಿನ ಮಲ್ಲಿಕಾ ಎಂಬವರ ಮನೆಗೆ ಆರೋಪಿಗಳಾದ ಗಾಯತ್ರಿ, ಸಾವಿತ್ರಿ, ಲತಾ, ಮದನ್ ಹಾಗೂ ಪ್ರಶಾಂತ್ ಎಂಬವರು…

ಮುನಿಯಾಲು: ಬೈಕಿಗೆ ಹಿಂಬದಿಯಿಂದ ಬಸ್ ಡಿಕ್ಕಿಯಾಗಿ ತಂದೆ ಮಗಳಿಗೆ ಗಾಯ

ಹೆಬ್ರಿ: ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಬಸ್ ಡಿಕ್ಕಿಯಾದ ಪರಿಣಾಮ ತಂದೆ ಹಾಗೂ ಮಗಳು ಗಾಯಗೊಂಡ ಘಟನೆ ಹೆಬ್ರಿ ತಾಲೂಕಿನ ಮುನಿಯಾಲು ಪೇಟೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಮುಟ್ಲುಪಾಡಿಯ ನಿವಾಸಿ ಭೋಜ ಹಾಗೂ ಸುಕನ್ಯಾ ಗಾಯಗೊಂಡವರು. ಮುನಿಯಾಲು ಸಮೀಪದ ಮುಟ್ಲುಪಾಡಿಯ ಭೋಜ ಎಂಬವರು…

ಮುಲ್ಕಿ: ಬಾವಿಗೆ ತಳ್ಳಿ ಮೂವರು ಮಕ್ಕಳ ಕೊಲೆ ಪ್ರಕರಣ: ಕೊಲೆಗಾರ ತಂದೆಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಲಯ

ಮಂಗಳೂರು: ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಕೊಲೆಗೈದ ಪಾಪಿ ತಂದೆಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶಿಸಿದೆ. ಮುಲ್ಕಿ ಠಾಣೆ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ 2022ರ ಜೂನ್ 23ರಂದು…