ದಸರಾ ರಜೆ ವೇಳೆ ಪರೀಕ್ಷೆಗೆ ವಿರೋಧ: ಮಂಗಳೂರಿನಲ್ಲಿ ಸೈಂಟ್ ಆಗ್ನೆಸ್ ಕಾಲೇಜು ವಿರುದ್ದ ವಿದ್ಯಾರ್ಥಿಗಳ ಪ್ರತಿಭಟನೆ
ಮಂಗಳೂರು,ಅ.12: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆ ನೀಡದೆ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಎಬಿವಿಪಿ ಸಂಘಟನೆ ತೀವೃ ಆಕ್ರೋಶ ವ್ಯಕ್ತಪಡಿಸಿದೆ. ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿರುವ ಖ್ಯಾತ ಸ್ವಾಯತ್ತ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಅಕ್ಟೋಬರ್ 12 ರಿಂದ…
