ಧರ್ಮಸ್ಥಳ ಪ್ರಕರಣ: ಮಾಹಿತಿಗಾಗಿ ಸಹಾಯವಾಣಿ ತೆರೆದ SIT
ಮಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವಗಳನ್ನ ಹೂತುಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ದೂರು ನೀಡಿದ್ದು, ಈ ಸಬಂಧ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶಿದೆ. ಅದರಂತೆ ಇದೀಗ ಎಸ್ಐಟಿ ತನಿಖೆ ತೀವ್ರಗೊಳಿಸಿದೆ. ಜುಲೈ 28 ರಂದು ಧರ್ಮಸ್ಥಳ ಫೀಲ್ಡ್‌ಗೆ ಇಳಿದಿದ್ದ ಎಸ್‌ಐಟಿ ದೂರುದಾರನನ್ನ…
