ಧರ್ಮಸ್ಥಳ ಪ್ರಕರಣ: ಎಫ್ಎಸ್ಎಲ್ ವರದಿ ಬಂದ ಬಳಿಕ ಮತ್ತೆ ಮೂಳೆಗಾಗಿ ಶೋಧ ಸಾಧ್ಯತೆ
ಮಂಗಳೂರು, ಆಗಸ್ಟ್ 20 ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಿದ್ದಾಗಿ ಅನಾಮಿಕ ನೀಡಿದ ದೂರಿನ ಆಧಾರದಲ್ಲಿ 16 ದಿನ 17 ಪಾಯಿಂಟ್‌ಗಳಲ್ಲಿ ಅಗೆದಿದ್ದ ಎಸ್‌ಐಟಿ ತಂಡಕ್ಕೆ ಎರಡು ಕಡೆ ಮಾತ್ರ ಅಸ್ಥಿಪಂಜರದ ಕುರುಹು ಸಿಕ್ಕಿತ್ತು. ನಂತರ ಧರ್ಮಸ್ಥಳ ಪ್ರಕರಣ ವಿಧಾನಸಭೆ ಕಲಾಪದಲ್ಲೂ ಸದ್ದು…
