ಕಾರ್ಕಳ: ನಿಟ್ಟೆಯ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣ: ಡೆತ್ ನೋಟ್ ನಲ್ಲಿ ಹೆಸರಿದ್ದ ಆರೋಪಿ ನಿರೀಕ್ಷಾ ಬಂಧನ
ಕಾರ್ಕಳ: ಕಾರ್ಕಳದ ನಿಟ್ಟೆಯ ಅಭಿಷೇಕ್ ಆಚಾರ್ಯ ಹನಿಟ್ರ್ಯಾಪ್ ಪ್ರಕರಣದ ಆರೋಪಿ ನಿರೀಕ್ಷಾಳನ್ನು ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇತ್ತೀಚಿಗಷ್ಟೆ ಕಾರ್ಕಳದ ನಿಟ್ಟೆ ಗ್ರಾಮದ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡಿದ್ದ. ಆತ್ಮಹತ್ಯೆಗೂ ಮೊದಲು ಬರೆದಿಟ್ಟ ಡೆತ್ ನೋಟ್…
