Category: ದಕ್ಷಿಣ ಕನ್ನಡ

ಪರ್ಪಲೆಗಿರಿಯ ಧರ್ಮದೈವ ಕಲ್ಕುಡ  ಸನ್ನಿಧಾನದ ಪ್ರತಿಷ್ಠಾ ಮಹೋತ್ಸವ: ನಾಳೆ (ಮೇ .17)ರಂದು ಸಂಭ್ರಮದ ಹಸಿರು ಹೊರೆ ಕಾಣಿಕೆ ಮೆರವಣಿಗೆ

ಕಾರ್ಕಳ: ಅತ್ತೂರು ಪರ್ಪಲೆಗಿರಿಯ ಧರ್ಮದೈವ ಕಲ್ಕುಡ ಕಲ್ಲುರ್ಟಿ ಹಾಗೂ ತೂಕತ್ತರೀ ಪರಿವಾರ ದೈವಗಳ ಬಿಂಬ ಪ್ರತಿಷ್ಠೆ, ಸಾನಿಧ್ಯ ಕಲಶೋತ್ಸವ,ಸಿರಿ ಸಿಂಗಾರ ನೇಮೋತ್ಸವದ ಪ್ರಯುಕ್ತ ಮೇ 17ರಂದು ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಕಾರ್ಕಳ ಬಂಡೀಮಠದ ಗಣಪತಿ ದೇವಸ್ಥಾನದಿಂದ ಭವ್ಯ ಹಸಿರು ಹೊರೆ…

ನಾಳೆ(ಮೇ.17) ಮಾಳ-ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘದ ಕೆರ್ವಾಶೆ ಶಾಖೆಯ ನೂತನ ಕಟ್ಟಡ ಉದ್ಘಾಟನೆ

ಕಾರ್ಕಳ:ಮಾಳ-ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘದ ಕೆರ್ವಾಶೆ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ನಾಳೆ (ಮೇ 17) ಕೆರ್ವಾಶೆ ಗ್ರಾಮ ಪಂಚಾಯತ್ ಹಿಂಭಾಗದ ಸಂಘದ ಕೆರ್ವಾಶೆ ಶಾಖೆಯಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.…

ಕುಕ್ಕೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಲ್ಲಿ ಮಲೆಕುಡಿಯರಿಗೆ ಪ್ರಾತಿನಿಧ್ಯ: ಸಮುದಾಯದ ಹೋರಾಟಕ್ಕೆ ಸಂದ ಜಯ: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ

ಕಾರ್ಕಳ:ರಾಜ್ಯದ ನಂಬರ್ ವನ್ ಧಾರ್ಮಿಕ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಲ್ಲಿ ಈ‌ ಬಾರಿ ಮಲೆಕುಡಿಯ ಸಮುದಾಯಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆಕುಡಿಯ ಸಮಾಜದ ಮಹಿಳಾ ಪ್ರತಿನಿಧಿ ಸೌಮ್ಯ ಅವರು ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದು ಇದು ಮಲೆಕುಡಿಯ ಸಮುದಾಯದ…

ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷ ಗಾದಿಗೆ ಮಾಜಿ ರೌಡಿಶೀಟರ್​ ಆಯ್ಕೆ:ಗ್ರಾಮಸ್ಥರ ವಿರೋಧ

ಮಂಗಳೂರು: ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇ ವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕವಾಗಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ದಿನೇಶ್ ಗುಂಡುರಾವ್ ಅವರ ಶಿಫಾರಸಿನ ಮೇರೆಗೆ ಈ ನೇಮಕವಾಗಿದ್ದು, ಹರೀಶ್ ಅವರ ವಿರುದ್ಧ…

ಪಡುಬಿದ್ರೆ :ಮದುವೆ ಸಮಾರಂಭದ ವೇಳೆ ದುರ್ಘಟನೆ: ದೇವಾಲಯದ ಕೆರೆಯಲ್ಲಿ ಮುಳುಗಿ 4 ವರ್ಷದ ಮಗು ಸಾವು

ಪಡುಬಿದ್ರೆ : ವಿವಾಹ ಸಮಾರಂಭದ ವೇಳೆ ದೇವಾಲಯದ ಕೆರೆಯ ಬಳಿ ಆಕಸ್ಮಿಕವಾಗಿ ಬಾಲಕನೊಬ್ಬ ಮುಳುಗಿ ಮೃತಪಟ್ಟ ಘಟನೆ ನಂದಿಕೂರಿನಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಕಾಪು, ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ (38) ಮತ್ತು ಸೌಮ್ಯ ಅವರ ಪುತ್ರ ವಾಸುದೇವ (4) ಎಂದು…

ಕಲ್ಲು ಗಣಿಗಾರಿಕೆ ಪರವಾನಗಿ ರದ್ದತಿಯಿಂದ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತ: ಮಾಜಿ ಸಚಿವ ಸುನಿಲ್ ಕುಮಾರ್ ಆರೋಪ

ಉಡುಪಿ :ರಾಜ್ಯ ಸರಕಾರ ಕಲ್ಲು ಗಣಿಗಾರಿಕೆ ಪರವಾನಿಗೆ ನವೀಕರಣ ಹಾಗೂ ಹೊಸ ಪರ್ಮಿಟ್ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಯಲ್ಲಿ‌‌ ನಿರ್ಮಾಣ ಚಟುವಟಿಕೆಗೆ ಬ್ರೇಕ್ ಬಿದ್ದಿದ್ದು, ಸರ್ಕಾರವು ಬಡವರ ಹಾಗೂ ಶ್ರಮಿಕ ವರ್ಗದ ಉದ್ಯೋಗದ ಹಕ್ಕನ್ನು ಕಸಿದುಕೊಂಡಿದೆ ಎಂದು ಮಾಜಿ ಸಚಿವ ವಿ.ಸುನೀಲ್…

ಬೆಳ್ಳಾರೆ: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಪಿಕಪ್

ಸುಳ್ಯ: ಬೆಳ್ಳಾರೆ ಸಮೀಪದ ನೆಟ್ಟಾರು ಎಂಬಲ್ಲಿ ಪಿಕಪ್ ವಾಹನವೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಹೋದ ಘಟನೆ ಭಾನುವಾರ ಸಂಭವಿಸಿದೆ. ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ನೆಟ್ಟಾರು ತಿರುವಿನಲ್ಲಿ ಆಕಸ್ಮಿಕವಾಗಿ ಎದುರು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕ…

ಉಪ್ಪಿನಂಗಡಿ: ಚಾಕುವಿನಿಂದ ಇರಿದು ಯುವಕನ ಕೊಲೆ ಪ್ರಕರಣ; ಆರೋಪಿಯ ಬಂಧನ

ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶುಕ್ರವಾರ ಶರತ್ ಕುಮಾರ್ ಎಂಬ ಯುವಕನನ್ನು ಚಾಕುವಿನಿಂದ ಇರಿದು ಕೊಲೆಗೈದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ಕ್ಷುಲ್ಲಕ ವಿಚಾರಕ್ಕೆಸಂಬಂಧಿಸಿ ಚಿಕ್ಕಪ್ಪನ ಮನೆಮಂದಿಯೊAದಿಗೆ ಜಗಳವಾಡುತ್ತಿದ್ದ ಶರತ್…

ಪುತ್ತೂರು : ಬೈಕ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ : ತಂದೆ ಮಗ ಮೃತ್ಯು

ಪುತ್ತೂರು : ಬೈಕ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿ ಸಹಸವಾರ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ರವಿವಾರ ನಡೆದಿದೆ.…

ಕಾರ್ಕಳ: ಮೀನು ಸಾಗಾಟದ ಟ್ರಕ್ ಮೇಲೆ ಕಲ್ಲು ತೂರಾಟ ಪ್ರಕರಣ:  ಮೂವರು ಆರೋಪಿಗಳ ಬಂಧನ 

ಕಾರ್ಕಳ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆನೀಡಿದ ದಿನ ಕಾರ್ಕಳ ತಾಲೂಕಿನಲ್ಲಿ ಮೀನು ಸಾಗಾಟದ ಲಾರಿಯೊಂದಕ್ಕೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಕಾರ್ಕಳ ನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ.…