ಪರಶುರಾಮ ಥೀಂ ಪಾರ್ಕ್ ಕಾಮಗಾರಿಗೆ ಅಡ್ಡಿಪಡಿಸಿದ ಮುನಿಯಾಲು ಉದಯ ಶೆಟ್ಟಿ ನ್ಯಾಯಾಲಯದಲ್ಲಿ ಪ್ರತಿಮೆ ಪುನಃ ಪ್ರತಿಷ್ಠಾಪಿಸಲು ಪಿಐಎಲ್ ಸಲ್ಲಿಕೆ ಹಾಸ್ಯಾಸ್ಪದ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಲೇವಡಿ
ಕಾರ್ಕಳ ಜು,30: ಪರಶುರಾಮ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ಅತ್ಯಂತ ಹಾಸ್ಯಾಸ್ಪದ ಸಂಗತಿಯಾಗಿದ್ದು, ಇದು ಕೊಲೆಗಾರನೊಬ್ಬ ಶಾಂತಿಮಂತ್ರ ಪಠಿಸಿದಂತಾಗಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಲೇವಡಿ ಮಾಡಿದ್ದಾರೆ. ಪರಶುರಾಮ…
