Category: ದಕ್ಷಿಣ ಕನ್ನಡ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ RSS ಬ್ಯಾನ್ ಮಾಡುತ್ತೇವೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ತಿರುಕನ ಕನಸು: ಎಕ್ಸ್ ನಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ ಕಿಡಿ

ಬೆಂಗಳೂರು:ಮೀಸೆ ತಿರುವಿ ಮೆರೆದೋರೆಲ್ಲ ಮಣ್ಣಾದರು, ಪ್ರಿಯಾಂಕ ಖರ್ಗೆಯವರೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂಬ ನಿಮ್ಮ “ತಿರುಕನ ಕನಸಿ” ನ ಬಗ್ಗೆ ಖಂಡಿತ ಆಕ್ಷೇಪವಿಲ್ಲ. ಆದರೆ ಅಧಿಕಾರಕ್ಕೆ ಬಂದರೆ RSS ನಿಷೇಧ ಮಾಡುತ್ತೇವೆ ಎಂಬ ನಿಮ್ಮ ದರ್ಪದ ಮಾತಿನ ಬಗ್ಗೆ ಕನಿಕರ ಪಡುತ್ತೇವೆ…

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶದಿಂದ ಫಂಡಿಂಗ್: ಎನ್ಐಎ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಮಂಗಳೂರು : ಹಿಂದೂ ಮುಖಂಡ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದ ಪ್ರಕರಣಕ್ಕೆ ಕುರಿತಂತೆ NIA ತನಿಖೆ ಮುಂದುವರಿಸಿದ್ದು, ಸುಹಾಸ್ ಹತ್ಯೆಗೆ ವಿದೇಶದಿಂದ ಫಂಡಿಂಗ್ ಮಾಡಲಾಗಿದೆ ಎನ್ನುವ ಸ್ಪೋಟಕ ಮಾಹಿತಿ ಬಯಲಾಗಿದೆ. ಸಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಈವರೆಗೂ ಸುಮಾರು…

ಮಂಗಳೂರು: ಕೋಟಿ ರೂ. ಬೆಲೆಯ ಐಷಾರಾಮಿ ಕಾರಿಗೆ ಲಕ್ಷ ಮೌಲ್ಯದ ನೋಂದಣಿ: ಸಾರಿಗೆ ಇಲಾಖೆಯ ತೆರಿಗೆ ವಂಚನೆ ದಂಧೆ ಬಯಲು

ಮಂಗಳೂರು : ಮಂಗಳೂರಿನಲ್ಲಿ ಕೋಟಿ ರೂ ಮೌಲ್ಯದ ಐಷಾರಾಮಿ ಕಾರಿಗೆ ಲಕ್ಷಾಂತರ ರೂ ಮೌಲ್ಯದ ನೋಂದಣಿಯ ದಾಖಲೆಯನ್ನು ಸೃಷ್ಟಿಸಿ ಸರ್ಕಾರಕ್ಕೆ ಭಾರಿ ತೆರಿಗೆಸ ವಂಚಿಸಿರುವ ಸಾರಿಗೆ ಇಲಾಖೆಯ ತೆರಿಗೆ ವಂಚನೆ ದಂಧೆ ಬೆಳಕಿಗೆ ಬಂದಿದೆ. ಐಶಾರಾಮಿ ಕಾರುಗಳ ತಪಾಸಣೆ ವೇಳೆ ಈ…

ಮಂಗಳೂರು: ಮೇಯಲು ಬಿಟ್ಟಿದ್ದ ದನಗಳು ನಿಗೂಢ ಸಾವು: ವಿಷಪ್ರಾಶನದ ಶಂಕೆ, ದೂರು ದಾಖಲು

ಮಂಗಳೂರು: ಮಂಗಳೂರು ನಗರ ಹೊರವಲಯದ ನೀರು ಮಾರ್ಗ ಸಮೀಪದ ಕೆಲರಾಯಿ ಎಂಬಲ್ಲಿ ಮನೆಯೊಂದರಲ್ಲಿ ಮೇಯಲು ಹೋಗಿ ವಾಪಸಾಗಿದ್ದ ದನಗಳು ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50 ವರ್ಷಗಳಿಂದ ಹೈನುಗಾರಿಕೆ ನಡೆಸುತ್ತಿರುವ ಪ್ರಕಾಶ್ ಅವರ ದನಗಳು ನಿಗೂಢವಾಗಿ ಸಾವಿಗೀಡಾಗಿವೆ. ಅವರಲ್ಲಿ…

ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗಳು ಎನ್‌ಐಎ ವಶಕ್ಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಕಸ್ಟಡಿಗೆ ನೀಡಿದೆ. ಪ್ರಕರಣ ಸಂಬAಧ ಎನ್‌ಐಎ ಪ್ರತ್ಯೇಕವಾಗಿ ಎಫ್‌ಐಆರ್…

ಮಂಗಳೂರು: ಮಂಗಳಜ್ಯೋತಿ ಸಮಗ್ರ ಶಾಲೆಯಲ್ಲಿ 11ನೇ ವಿಶ್ವ ಯೋಗ ದಿನಾಚರಣೆ

ಮಂಗಳೂರು: ಎಸ್ ಡಿ ಎಂ ಮಂಗಳ ಜ್ಯೋತಿ ಸಮಗ್ರ ಶಾಲೆ ವಾಮಂಜೂರು ಇದರ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ವತಿಯಿಂದ ತಾಲೂಕು ಮಟ್ಟದ 11ನೇ ವಿಶ್ವ ಯೋಗ ದಿನಾಚರಣೆ ಮಂಗಳ ಜ್ಯೋತಿ ಸಭಾಂಗಣದಲ್ಲಿ ನಡೆಯಿತು.…

ಆರ್​ಎಸ್​ಎಸ್ ಮುಖಂಡ, ಹಿಂದೂಗಳ ಮನೆಗೆ ಮಧ್ಯರಾತ್ರಿ ಪೊಲೀಸರ ರೇಡ್ :ದಕ್ಷಿಣ ಕನ್ನಡ ಎಸ್‌ಪಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್

ಮಂಗಳೂರು: ಯಾವುದೇ ಕಾರಣ ಇಲ್ಲದೆ ಮಧ್ಯರಾತ್ರಿ ವೇಳೆ ಆರ್‌ಎಸ್‌ಎಸ್ ನಾಯಕರೊಬ್ಬರ ಮನೆಗೆ ಪೊಲೀಸರು ಭೇಟಿ ನೀಡಿ ಫೋಟೊ ತೆಗೆಸಿಕೊಂಡು ಜಿಪಿಎಸ್ ಅಪ್‌ಲೋಡ್ ಮಾಡಿದ್ದ ಪ್ರಕರಣ ಸಂಬAಧ ದಕ್ಷಿಣ ಕನ್ನಡ ಎಸ್‌ಪಿ ಅರುಣ್‌ಗೆ ಕರ್ನಾಟಕ ಹೈಕೋರ್ಟ್ ನೊಟೀಸ್ ನೀಡಿದೆ. ಅಲ್ಲದೆ, ಸೂಕ್ತ ದಾಖಲೆ…

ಮಂಗಳೂರು: ದೇಶದ ಅತೀ ದೊಡ್ಡ ಎಲ್‌ಪಿಜಿ ಭೂಗತ ಸಂಗ್ರಹಣಾಗಾರ ನಿರ್ಮಾಣ ಕಾರ್ಯ ಪೂರ್ಣ

ಮಂಗಳೂರು: ಭಾರತದ ಅತಿದೊಡ್ಡ ಭೂಗತ ಎಲ್​ಪಿಜಿ ಸಂಗ್ರಹಣಾಗಾರ ಮಂಗಳೂರಿನಲ್ಲಿ ಪೂರ್ಣಗೊಂಡಿದೆ. ಇದರೊಂದಿಗೆ, ದೇಶದ ಇಂಧನ ಮೂಲಸೌಕರ್ಯ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ಸ್ಥಾಪಿಸಿದಂತಾಗಿದೆ.ಈ ಭೂಗತ ಸುರಂಗದಲ್ಲಿ 80 ಸಾವಿರ ಮೆಟ್ರಿಕ್‌ ಟನ್‌ ಎಲ್‌ಪಿಜಿ ಅನಿಲವನ್ನು ಸಂಗ್ರಹಿಸುವುದು ಸಾಧ್ಯವಾಗಲಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್​​ಗಾಗಿ…

KMES  ಶಿಕ್ಷಣ ಸಂಸ್ಥೆಯ ಪೋಷಕ- ಶಿಕ್ಷಕ‌ ಸಂಘ ಉದ್ಘಾಟನೆ: ವಿದ್ಯೆಗೆ ಜಾತಿಮತದ ಬೇಧವಿಲ್ಲ : ಈಶವಿಠಲದಾಸ ಸ್ವಾಮೀಜಿ

ಕಾರ್ಕಳ: ವಿದ್ಯೆ ಎನ್ನುವುದು ಬದುಕನ್ನು ರೂಪಿಸುತ್ತದೆ. ವಿದ್ಯೆಗೆ ಯಾವುದೇ ಜಾತಿ,ಧರ್ಮದ ಬೇಧವಿಲ್ಲ.ವಿದ್ಯಾರ್ಥಿಗಳು ಶಿಸ್ತಿನಿಂದ ಗುರಿಯತ್ತ ಸಾಗಿದರೆ ಜೀವನದಲ್ಲಿ ಏನನ್ನು ಸಾಧಿಸಲು ಸಾಧ್ಯ ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಸ್ವಾಮೀಜಿಗಳಾದ ಈಶವಿಠಲದಾಸ ಸ್ವಾಮೀಜಿ ಹೇಳಿದರು. ಅವರು ಜೂ‌.18 ರಂದು ಕಾರ್ಕಳದ KMES ಶಿಕ್ಷಣ…

ಮಂಗಳೂರು: ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: NSUI ಮುಖಂಡ ಸೇರಿ ಇಬ್ಬರು ಸ್ಥಳದಲ್ಲೇ ಸಾವು

ಮಂಗಳೂರು: ಮಂಗಳೂರಿನ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ NSUI ಮುಖಂಡ ಓಂ ಶ್ರೀ ಹಾಗೂ ಕದ್ರಿ ನಿವಾಸಿ ಅಮನ್ ರಾವ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಚಾಲಕನ ಅತೀ ವೇಗಕ್ಕೆ Volkswagen ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಐವರು ಯುವಕರ…