ಮಂಗಳೂರು : ಕುಡುಪು ಬಳಿ ಯುವಕನೊಬ್ಬನ ಹತ್ಯೆ ಪ್ರಕರಣ : 15 ಮಂದಿ ಆರೋಪಿಗಳ ಬಂಧನ
ಮಂಗಳೂರು: ನಗರದ ಹೊರವಲಯದ ಕುಡುಪುವಿನಲ್ಲಿ ಯುವಕನೊಬ್ಬ ಭಾನುವಾರ ಮೃತಪಟ್ಟಿದ್ದು, ಇದಕ್ಕೆ ಗುಂಪು ಹಲ್ಲೆಯೇ ಕಾರಣ. ಬಲವಾದ ಹಲ್ಲೆಯಿಂದ ದೇಹದೊಳಗೆ ಆಗಿರುವ ಗಾಯಗಳಿಂದ ಯುವಕ ಸತ್ತಿರುವುದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ದೃಢಪಟ್ಟಿದೆ. ಆತನಿಗೆ ಹಲ್ಲೆ ನಡೆಸಿದ 15 ಆರೋಪಿಗಳನ್ನು ಬಂಧಿಸಿದ್ದಾರೆ. ಕುಡುಪು ತಿರುವೈಲು…
