Category: ದಕ್ಷಿಣ ಕನ್ನಡ

ಉಪ್ಪಿನಂಗಡಿ : ಬಸ್‌ ಪಲ್ಟಿ : ಓರ್ವ ಸಾವು, 12 ಮಂದಿಗೆ ಗಾಯ

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಸಮೀಪ, ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್ 4 ರಂದು ಬೆಳಿಗ್ಗೆ 5 ಗಂಟೆಗೆ ನಡೆದಿದೆ.…

ಬೆಳ್ತಂಗಡಿ : ಪತ್ತೆಯಾಗದ ಪುಟ್ಟ ಮಗುವಿನ ಪೋಷಕರು : ಇನ್ನೂ ಕರಗಿಲ್ಲವೇ ಹೆತ್ತ ತಾಯಿಯ ಮನಸ್ಸು…!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ಪೋಷಕರು ಇನ್ನೂ ಪತ್ತೆಯಾಗಿಲ್ಲ. ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದೀಗ…

ಬೆಳ್ತಂಗಡಿಯ ಅಂಡಿಂಜೆಯಲ್ಲಿ ಬೈಕ್ ಅಪಘಾತ: ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು :ಸುಳ್ಯದಲ್ಲಿ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ದುರ್ಘಟನೆ

ಬೆಳ್ತಂಗಡಿ: ಬೈಕ್‌ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳಾದೇವಿ ಮೇಳದ ಭಾಗವತರೊಬ್ಬರು ಮೃತಪಟ್ಟ ಘಟನೆ ಮಾ.31ರ ಸೋಮವಾರ ಮುಂಜಾನೆ 4 ಗಂಟೆಗೆ ಅಂಡಿಂಜೆಯಲ್ಲಿ ಸಂಭವಿಸಿದೆ. ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತ ಸತೀಶ್ ಆಚಾರ್ಯ…

ಮಂಗಳೂರು: ದೇರಳಕಟ್ಟೆ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನ, ಇಬ್ಬರು ಆರೋಪಿಗಳು ಸೆರೆ

ಉಳ್ಳಾಲ : ದೇರಳಕಟ್ಟೆಯಲ್ಲಿರುವ ಮುತ್ತೂಟ್​ ಫೈನಾನ್ಸ್​ನಲ್ಲಿ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳ ಪೈಕಿ ಕೇರಳ ಮೂಲದ ಇಬ್ಬರನ್ನು ಕೊಣಾಜೆ ಪೊಲೀಸರು ಹಾಗೂ ಸ್ಥಳೀಯರು ಸೆರೆ ಹಿಡಿದಿದ್ದಾರೆ. ಕೇರಳ ನಿವಾಸಿಗಳಾದ ಮುರಳಿ ಮತ್ತು ಇರ್ಷಾದ್ ಬಂಧಿತ ಆರೋಪಿಗಳು. ಶನಿವಾರ ಸಂಜೆ ರೈಲಿನಲ್ಲಿ ಬಂದಿದ್ದ…

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಪಾಂಡೇಶ್ವರ ಸುಭಾಷ್ ನಗರ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23),…

ಮಂಗಳೂರಿನ ಬಜಪೆಯಲ್ಲಿ ಅಕ್ರಮ ಗೋ ಸಾಗಾಟ : ಚಾಲಕ ಪರಾರಿ, ಗೋವುಗಳ ರಕ್ಷಣೆ

ಮಂಗಳೂರು : ಮಂಗಳೂರಿನ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ (ಮಾ.28) ಅಕ್ರಮ ಗೋ ಸಾಗಾಟ ಬಯಲಿಗೆ ಬಂದಿದ್ದು ಗೋ ಸಾಗಾಟದ ವಾಹನಕ್ಕೆ ಬಜರಂಗದಳದ ಕಾರ್ಯಕರ್ತರು ತಡೆಯೊಡ್ಡಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ…

ಪತ್ರಕರ್ತರಿಗೆ ಸಾಸ್ತಾನ ಟೋಲ್‌ನಲ್ಲಿ ಶುಲ್ಕ ವಿನಾಯಿತಿ ಮುಂದುವರಿಸುವಂತೆ ಮನವಿ

ಕೋಟ: ಸಾಸ್ತಾನ ಟೋಲ್‌ಗೇಟ್‌ನಲ್ಲಿ ಈ ಹಿಂದೆ ಪತ್ರಕರ್ತರಿಗೆ ನೀಡಲಾಗುತ್ತಿದ್ದ ಶುಲ್ಕ ವಿನಾಯಿತಿಯಲ್ಲಿ ವ್ಯತ್ಯಾಸವಾಗುತ್ತಿದೆ. ಇದರಿಂದ ಪತ್ರಕರ್ತರಿಗೆ ಸಮಸ್ಯೆಯಾಗುತ್ತಿದ್ದು ಶುಲ್ಕ ವಿನಾಯಿತಿ ಹಿಂದಿನಂತೆ ಮುಂದುವರಿಸಬೇಕು ಎಂದು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಸ್ತಾನ ಟೋಲ್ ಮುಖ್ಯಸ್ಥರಿಗೆ ಮನವಿ ನೀಡಲಾಯಿತು. ಕರ್ನಾಟಕ ಸರಕಾರದಿಂದ…

ಸೂಕ್ತ ವ್ಯಕ್ತಿಗಳಿಗೆ ಗೌರವ ಡಾಕ್ಟರೇಟ್ ನೀಡಿದರೆ ಇನ್ನಷ್ಟು ಶೈಕ್ಷಣಿಕ ಪ್ರಗತಿ ಸಾಧ್ಯ: ಡಾ.ಸುರೇಂದ್ರ ಶೆಟ್ಟಿ

ಉಡುಪಿ: ವಿವಿಧ ಕ್ಷೇತ್ರಗಳಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವವರಿಗೆ ಎಂದಿಗೂ ನಮ್ಮ ಕೈಲಾದ ಸಹಾಯ ಮಾಡಬೇಕು ಎಂಬುದು ನಾವು ಗುರುಹಿರಿಯರಿಂದ ಕಲಿತ ವಿಚಾರ. ಅಂತೆಯೇ ಅಂತಹವರನ್ನು ಗುರುತಿಸಿ ಗೌರವಿಸುವುದು ಸಮಾಜದ ಜವಾಬ್ದಾರಿಯೂ ಹೌದು. ಈ ನಿಟ್ಟಿನಲ್ಲಿ ವಿವಿಧ ಪ್ರಶಸ್ತಿಗಳು ಬಿರುದುಗಳನ್ನು ಕೊಡಮಾಡುವ ಪದ್ದತಿ…

ಯೋಗ ಸಾಧಕ ಶೇಖರ ಕಡ್ತಲರಿಗೆ 2025ನೇ ಸಾಲಿನ ಕೆ.ಎನ್.ಶೆಟ್ಟಿ ಸಂಸ್ಮರಣಾ ಪ್ರಶಸ್ತಿ ಪ್ರದಾನ

ಮಂಗಳೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಕರ್ನಾಟಕ ಮಂಗಳೂರು ಮತ್ತು ಶ್ರೀ ಕೆಎನ್ ಶೆಟ್ಟಿ ಸಂಸ್ಮರಣಾ ಸಮಿತಿ ಆಶ್ರಯದಲ್ಲಿ, ಶ್ರೀ ರಾಮ ಭಜನಾ ಮಂದಿರ ದೇರೆಬೈಲ್ ಕೊಂಚಾಡಿಯಲ್ಲಿ ಯೋಗ ಗುರು ಕೆ.ಎನ್.ಶೆಟ್ಟಿ ಸಂಸ್ಮರಣಾ ದಿನಾಚರಣೆ ನಡೆಯಿತು. ಈ ಸಂದರ್ಭದಲ್ಲಿ ಯೋಗ…

ಮಂಗಳೂರು: ಈಜುಕೊಳದಲ್ಲಿ ಬಿದ್ದು ವ್ಯಕ್ತಿ ಸಾವು- ಪ್ರವಾಸಕ್ಕೆಂದು ಬಂದಿದ್ದ ಮಡಿಕೇರಿ ಮೂಲದ ವ್ಯಕ್ತಿ

ಮಂಗಳೂರು: ಕಳೆದ ನವೆಂಬರ್ ನಲ್ಲಿ ಪ್ರವಾಸಕ್ಕೆಂದು ಮಂಗಳುರಿಗೆ ಬಂದಿದ್ದ ಯುವತಿಯರು ಈಜುಕೊಳದಲ್ಲಿ ಮುಳುಗಿ ಮೃತಪಟ್ಟಿದ್ದರು. ಇದೀಗ ಇಂತಹದೇ ಘಟನೆ ಮರುಕಳಿಸಿದ್ದು ಪ್ರವಾಸಕ್ಕೆಂದು ಬಂದಿದ್ದ ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಡಿಕೇರಿ ಕುಶಾಲನಗರ ಮೂಲದ ಪ್ರವಾಸಿ ನಿಶಾಂತ್…