ಪತ್ರಕರ್ತರಿಗೆ ಸಾಸ್ತಾನ ಟೋಲ್‌ನಲ್ಲಿ ಶುಲ್ಕ ವಿನಾಯಿತಿ ಮುಂದುವರಿಸುವಂತೆ ಮನವಿ
ಕೋಟ: ಸಾಸ್ತಾನ ಟೋಲ್‌ಗೇಟ್‌ನಲ್ಲಿ ಈ ಹಿಂದೆ ಪತ್ರಕರ್ತರಿಗೆ ನೀಡಲಾಗುತ್ತಿದ್ದ ಶುಲ್ಕ ವಿನಾಯಿತಿಯಲ್ಲಿ ವ್ಯತ್ಯಾಸವಾಗುತ್ತಿದೆ. ಇದರಿಂದ ಪತ್ರಕರ್ತರಿಗೆ ಸಮಸ್ಯೆಯಾಗುತ್ತಿದ್ದು ಶುಲ್ಕ ವಿನಾಯಿತಿ ಹಿಂದಿನಂತೆ ಮುಂದುವರಿಸಬೇಕು ಎಂದು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಸ್ತಾನ ಟೋಲ್ ಮುಖ್ಯಸ್ಥರಿಗೆ ಮನವಿ ನೀಡಲಾಯಿತು. ಕರ್ನಾಟಕ ಸರಕಾರದಿಂದ…
