Category: ದಕ್ಷಿಣ ಕನ್ನಡ

ಕಾರ್ಕಳ ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಕ್ರಮ ಆರೋಪ: ಚುನಾವಣಾಧಿಕಾರಿ ವಿರುದ್ಧ ಪ್ರತಿಭಟನೆ

ಕಾರ್ಕಳ: ಗಿರಿಜನ ದೊಡ್ಡಪ್ರಮಾಣದ ವಿವಿಧೋದ್ಧೇಶ ಸಹಕಾರಿ ಸಂಘದ (ಲ್ಯಾಂಪ್ಸ್) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಕ್ರಮ ನಡೆದಿದ್ದು, ಚುನಾವಣಾಧಿಕಾರಿ ರೋಹಿತ್ ಕೆ.ಆರ್ ಅವರ ಕುಮ್ಮಕ್ಕಿನಿಂದ ಅಸಿಂಧು ಮತವನ್ನು ಸಿಂಧುಗೊಳಿಸಿ, ಆಕ್ಷೇಪಣೆಯಿದ್ದರೂ ಅದನ್ನು ತಿರಸ್ಕರಿಸಿ ಏಕಾಎಕಿ ಅಧ್ಯಕ್ಷ ಸ್ಥಾನವನ್ನು ಘೋಷಣೆ ಮಾಡಿದ್ದಾರೆ, ಆದ್ದರಿಂದ…

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಬಿಸಿಲ ಝಳ ಹೆಚ್ಚಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ,…

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ಅರೆಸ್ಟ್

ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನೊಬ್ಬನನ್ನು ದಸ್ತಗಿರಿ ಮಾಡಿ 27 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ನಿವಾಸಿ ಆಸೀಫ್…

ಮಂಗಳೂರು:ಎಂಡಿಎಂಎ ಡ್ರಗ್ಸ್ ಸಾಗಾಟ, ಮಾರಾಟ : ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 23 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಲಬುರಗಿ ಜಿಲ್ಲೆಯ ಉಮ್ಮರ್ ಕಾಲೊನಿಯ ದರ್ಗಾ ಸಮೀಪದ ನಿವಾಸಿ ಶೇಖ್ ಸಿಕಂದರ್…

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಮೃತ್ಯು

ಉಪ್ಪಿನಂಗಡಿ: ಹೃದಯಾಘಾತದಿಂದ ನವವಿವಾಹಿತ ಯುವಕನೋರ್ವ ಮೃತಪಟ್ಟ ದಾರುಣ ಘಟನೆ 34 ನೆಕ್ಕಿಲಾಡಿಯ ಕೊಳಕ್ಕೆ ಎಂಬಲ್ಲಿ ನಡೆದಿದೆ.ಕೊಳಕ್ಕೆ ನಿವಾಸಿ ದಿ. ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಕೇಶವ ಕೆ. (28 ವ.) ಮೃತ ದುರ್ದೈವಿ. ಕೇಶವರವರು ಇಲ್ಲಿನ ವೈನ್‌ ಶಾಪ್ ವೊಂದರಲ್ಲಿ ಉದ್ಯೋಗಿಯಾಗಿದ್ದ…

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನಲೆ: ಉಡುಪಿ, ದ.ಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್,…

ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದವರ ಮೇಲೆ ಹರಿದ ಬಸ್: ಇಬ್ಬರು ಸ್ಥಳದಲ್ಲೇ ಸಾವು

ಹಾಸನ, ಫೆಬ್ರವರಿ 23: ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಆನಗೋಳು ಗ್ರಾಮದ ಸುರೇಶ್ (60), ಕುಮಾರ್…

ವಿಟ್ಲ : ಕೆರೆಗೆ ಬಿದ್ದು ತಾಯಿ, ಎರಡು ವರ್ಷದ ಮಗು ಮೃತ್ಯು

ವಿಟ್ಲ: ಉಕ್ಕಿನಡ್ಕ ಸಮೀಪದ ಏಳ್ಕನದ ಮನೆಯೊಂದರ ಬಳಿಯಿರುವ ಅಡಿಕೆ ತೋಟದ ಕೆರೆಗೆ ಬಿದ್ದು ತಾಯಿ ಹಾಗೂ ಎರಡು ವರ್ಷದ ಮಗು ಸಾವಿಗೀಡಾದ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.ಉಕ್ಕಿನಡ್ಕ ಬಳಿಯ ಏಳ್ಕನ ದಟ್ಟಿಗೆಮೂಲೆ ನಿವಾಸಿ ಈಶ್ವರ ನಾಯ್ಕ ಅವರ ಪತ್ನಿ ಪರಮೇಶ್ವರಿ(42) ಹಾಗೂ…

ಮಂಗಳೂರು: ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿ ಹಲವು ವಾಹನಗಳಿಗೆ ಢಿಕ್ಕಿ

ಮಂಗಳೂರು: ಕುಡಿದ ಮತ್ತಿನಲ್ಲಿ ಲಾರಿ ಚಾಲಕನೋರ್ವ ಎರ್ರಾಬಿರ್ರಿಯಾಗಿ ವಾಹನ ಚಲಾಯಿಸಿದ ಘಟನೆ ಮಂಗಳೂರಿನ‌ ಪಂಪ್‌ವೆಲ್‌ನಲ್ಲಿ ನಡೆದಿದೆ. ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಬರುತ್ತಿದ್ದ ಈ ಲಾರಿಯು ಚಾಲಕನ ನಿರ್ಲಕ್ಷ್ಯ ದಿಂದ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಈ ವೇಳೆ…

ಮಂಗಳೂರು: ಸುಂದರ ಮಲೆಕುಡಿಯ ಕೈ ಕಡಿದ ಪ್ರಕರಣ; ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ತೀರ್ಪು

ಮಂಗಳೂರು : ಸುಮಾರು ಹತ್ತು ವರ್ಷಗಳ ಹಿಂದೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬುಧವಾರ ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ…