Category: ದಕ್ಷಿಣ ಕನ್ನಡ

ಬೆಳ್ತಂಗಡಿ : ಕಕ್ಕಿಂಜೆ ಸರಕಾರಿ ಶಾಲೆಯಲ್ಲಿ ಹೆಜ್ಜೇನು ದಾಳಿ – 10 ವಿದ್ಯಾರ್ಥಿಗಳು ಅಸ್ವಸ್ಥ

ಬೆಳ್ತಂಗಡಿ: ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿವೆ. ಮಕ್ಕಳು ಚಲ್ಲಾಪಿಲ್ಲಿಯಾಗಿ ಓಡಿದ್ದು, ಈ ಮಧ್ಯೆ ಹಲವರಿಗೆ ಹೆಜ್ಜೇನುಗಳು…

ಮೂಡುಬಿದಿರೆ: ಹಾಡಹಗಲೇ ಮನೆಗೆ ನುಗ್ಗಿ ದರೋಡೆ : 3.5 ಲ.ರೂ ಮೌಲ್ಯದ ಚಿನ್ನಾಭರಣ ಕಳವು

ಮೂಡುಬಿದಿರೆ : ಪಾಕ ಶಾಸ್ತ್ರಜ್ಞ ಪ್ರಶಾಂತ್ ಜೈನ್ ಅವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ ಘಟನೆ ತಾಲೂಕಿನ ಅಳಿಯೂರಿನ ನೇಲಡೆಯಲ್ಲಿ ಫೆ. 16ರಂದು ನಡೆದಿದೆ. ಪ್ರಶಾಂತ್ ಜೈನ್…

ಇಡಿ ಅಧಿಕಾರಿಗಳ ಸೋಗಿನಲ್ಲಿ ವಂಚನೆ ಪ್ರಕರಣ: ಕೇರಳ ಪೊಲೀಸ್ ಅಧಿಕಾರಿ ಸೇರಿ ನಾಲ್ವರು ಬಂಧನ

ಮಂಗಳೂರು: ಇ ಡಿ ಅಧಿಕಾರಿಗಳ ಸೋಗಿನಲ್ಲಿ ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಕೇರಳ ಪೊಲೀಸ್ ಅಧಿಕಾರಿ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ ಈಗ ಏಳಕ್ಕೆ ಏರಿಕೆಯಾಗಿದೆ ಜ. 3 ರಂದು ರಾತ್ರಿ, ವಿಟ್ಲ…

ಪಡುಬಿದ್ರೆ: ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರ ಬಂಧನ

ಪಡುಬಿದ್ರೆ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಶಿವಮೊಗ್ಗದ ಸೂಳೆಬೈಲು ನಿವಾಸಿ ಮೊಹಮದ್ ರುಹಾನ್, ಶಿವಮೊಗ್ಗದ ಗೋಪಾಲ ನಿವಾಸಿ ತಾಜುದ್ದೀನ್ ಪಿ ಕೆ @ ತಾಜು ಎಂಬವರನ್ನು ಬಂಧಿಸಿದ…

ಮಂಗಳೂರು : ನಕಲಿ ನೋಟು ಪ್ರಿಂಟ್‌ ಪ್ರಕರಣ ; ಆರೋಪಿಗೆ 5 ವರ್ಷ ಜೈಲು, ದಂಡ ವಿಧಿಸಿ ತೀರ್ಪು

ಮಂಗಳೂರು: ನಕಲಿ ಕರೆನ್ಸಿ ನೋಟುಗಳನ್ನು ಪ್ರಿಂಟ್‌ ಮಾಡಿದ ಪ್ರಕರಣದ ಆರೋಪಿಗೆ ಮಂಗಳೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನಿತಾ ಎಸ್‌.ಜಿ. ಅವರು 5 ವರ್ಷಗಳ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ತೀರ್ಪು…

ಮಂಗಳೂರು : ರಾಜ್ಯ ಇಎಸ್‌ಐ ಸೊಸೈಟಿ ರಚಿರುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ಕ್ಯಾ. ಚೌಟ ಆಗ್ರಹ

ಮಂಗಳೂರು: ಮಂಗಳೂರಿನ ಕಾರ್ಮಿಕ ರಾಜ್ಯ ವಿಮಾ (ಇಎಸ್‌ಐ) ಆಸ್ಪತ್ರೆಯ ಸುಧಾರಣೆಗೆ ರಾಜ್ಯ ಸರಕಾರ ಶೀಘ್ರ “ರಾಜ್ಯ ಇಎಸ್‌ಐ ಸೊಸೈಟಿ’ ರಚಿಸಬೇಕೆಂದು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ ಸಚಿವರಿಗೆ ಪತ್ರ ಬರೆದಿರುವ…

ಮಂಗಳೂರು : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಅಪರಾಧಿಗೆ 1 ವರ್ಷ ಸಜೆ, 10 ಸಾವಿರ ರೂ. ದಂಡ

ಮಂಗಳೂರು: ಐಟಿಐ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ-ಎಫ್‌ಟಿಎಸ್‌ಸಿ-1) ಅಪರಾಧಿಗೆ 1 ವರ್ಷ ಸಾದಾ ಜೈಲು ಮತ್ತು 10ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.…

ಚೆಕ್ ಬೌನ್ಸ್ ಪ್ರಕರಣ: ಮಾಜಿ ಗುಮಾಸ್ತನಿಗೆ ಜೈಲು ಶಿಕ್ಷೆ

ಮಂಗಳೂರು: ಬೈಕಂಪಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಲೆಮಿನಾ ಸಮೂಹ ಸಂಸ್ಥೆಗಳಿಗೆ ಸೇರಿದ ವಿವಿಧೋದ್ದೇಶ ಸಹಕಾರಿ ಸಂಘದ ಮಾಜಿ ಗುಮಾಸ್ತ ಲೋಕನಾಥ ಜಿ. ಶೆಟ್ಟಿ ಕೃಷ್ಣಾಪುರ ಎನ್ನುವಾತನಿಗೆ ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಜೈಲು ಶಿಕ್ಷೆಯಾಗಿದೆ. 2011ರ ಎ. 1ರಿಂದ 2012ರ ಅಕ್ಟೋಬರ್‌ ಅವಧಿಯಲ್ಲಿ ನಗದು ವ್ಯವಹಾರದ…

ಅರ್ಚಕನೊಬ್ಬನ ನಗ್ನ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಆರೋಪ; ಯಕ್ಷಗಾನ ಕಲಾವಿದ ಅಶ್ವತ್ ಆಚಾರ್ಯ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಕಾಸರಗೋಡಿನ ಅರ್ಚಕರೊಬ್ಬರನ್ನು ಫೇಸ್‌ಬುಕ್‌ ಮೂಲಕ ಫ್ರೆಂಡ್‌ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಫೋಟೋ, ವೀಡಿಯೋ ಶೇರ್‌ ಮಾಡಿ ಅದನ್ನೇ ಮುಂದಿಟ್ಟು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಲ್ಲಿ ಯಕ್ಷಗಾನ ಕಲಾವಿದನೊಬ್ಬನನ್ನು ಬದಿಯಡ್ಕ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಕೊಳಂಬೆ…

ಮಂಗಳೂರು: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು : 1999 ನೇ ಇಸವಿಯಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಗೂ 2012 ನೇ ವರ್ಷದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 3 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಬಿಡುಗಡೆಗೊಂಡು ಪ್ರಕರಣದ ವಿಚಾರಣೆ ಸಮಯ ಹಾಜರಾಗದೇ…