Category: ದಕ್ಷಿಣ ಕನ್ನಡ

ಪುತ್ತೂರು ಪೊಲೀಸರ ಕಾರ್ಯಾಚರಣೆ: ಹಾಡುಹಗಲೇ ಮನೆ ದರೋಡೆಗೈದು ಪರಾರಿಯಾಗುತ್ತಿದ್ದ ಖತರ್ನಾಕ್ ಕಳ್ಳನ ಬಂಧನ

ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ 2024 ಡಿ.20 ರಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಕಪಾಟಿನಲ್ಲಿರಿಸಿದ್ದ ಚಿನ್ನಾಭರಣವನ್ನು ಕಳವುಗೈದು ಪರಾರಿಯಾಗಿದ್ದ ಪ್ರಕರಣ…

ಹಿಂದೂ ಯುವಕನೊಂದಿಗೆ ಮದುವೆಯಾದ ಮುಸ್ಲಿಂ ಯುವತಿ: ನಾಪತ್ತೆಯಾಗಿದ್ದ ಜೋಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಸುಹಾನಾ, ಹಿಂದೂ ಯುವಕ ಹರೀಶ್ ಗೌಡರನ್ನು ಪ್ರೀತಿಸಿ ಹಿಂದೂ ಸಂಪ್ರದಾಯದAತೆ ಮದುವೆಯಾಗಿದ್ದಾರೆ. ಫೇಸ್ಬುಕ್ ನಲ್ಲಿ ಪರಿಚಯವಾಗಿ ಪ್ರೀತಿಸುತ್ತಿದ್ದ ಜೋಡಿ, ಕಂಪ್ಯೂಟರ್ ತರಗತಿಗೆಂದು ಹೋಗಿದ್ದ ಸುಹಾನಾ ನಾಪತ್ತೆಯಾದ ನಂತರ ಮದುವೆಯಾಗಿ ಧರ್ಮಸ್ಥಳ ಪೊಲೀಸ್…

ನಕ್ಸಲರ ಶರಣಾಗತಿಗೆ ಸರ್ಕಾರದ ನಡೆ ಸ್ವಾಗತಾರ್ಹ:ರಾಜ್ಯದಿಂದ ನಕ್ಸಲ್ ಚಟುವಟಿಕೆ ಮೂಲೋತ್ಪಾಟನೆಯಾಗಬೇಕು: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ್ ಗೌಡ

ಕಾರ್ಕಳ: ಸಮಾಜದ ಮುಖ್ಯವಾಹಿನಿಯಲ್ಲಿದ್ದುಕೊಂಡು ಅಸಮಾನತೆ ಹಾಗೂ ನ್ಯಾಯಕ್ಕಾಗಿ ಹೋರಾಟ ನಡೆಸಬೇಕೇ ಹೊರತು ಶಸ್ತಾçಸ್ತç ಹಿಡಿದು ರಕ್ತಕ್ರಾಂತಿಯಿAದ ಏನೂ ಸಾಧಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ 6 ಜನ ನಕ್ಸಲರು ಬಂದೂಕು ಬಿಟ್ಟು ಸರ್ಕಾರಕ್ಕೆ ಶರಣಾಗುತ್ತಿರುವುದು ಸ್ವಾಗತಾರ್ಹ ಎಂದು ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ್…

ಮಂಗಳೂರು : ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ : ಮೆಡಿಕಲ್ ಅಂಗಡಿ ಮಾಲೀಕ ದಾರುಣ ಸಾವು

ಮಂಗಳೂರು : ಅಸೈಗೋಳಿ ಬಳಿಯ ತಿಬ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ದೇರಳಕಟ್ಟೆ ನಿವಾಸಿ ಮೆಡಿಕಲ್ ಸೆಂಟರ್ ಮಾಲೀಕ ಜಲೀಲ್ ಎಂಬವರ ಪುತ್ರ…

ಮುಲ್ಕಿ: ಬಾವಿಗೆ ತಳ್ಳಿ ಮೂವರು ಮಕ್ಕಳ ಕೊಲೆ ಪ್ರಕರಣ: ಕೊಲೆಗಾರ ತಂದೆಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಲಯ

ಮಂಗಳೂರು: ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಕೊಲೆಗೈದ ಪಾಪಿ ತಂದೆಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶಿಸಿದೆ. ಮುಲ್ಕಿ ಠಾಣೆ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ 2022ರ ಜೂನ್ 23ರಂದು…

ಪುತ್ತೂರು: ಕಂದಕಕ್ಕೆ ಬಿದ್ದ ಕಾರು: ಮೂವರು ಸ್ಥಳದಲ್ಲೇ ಸಾವು

ಮಂಗಳೂರು: ಕಂದಕಕ್ಕೆ ಆಲ್ಟೋ ಕಾರು ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ. ಅಣ್ಣು ನಾಯ್ಕ್, ಚಿದಾನಂದ, ರಮೇಶ್ ನಾಯ್ಕ್ ಮೃತ ದುರ್ದೈವಿಗಳು. ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳು…

ಮಂಗಳೂರು: ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರು : ಗೋವನ್ನು ಕತ್ತರಿಸಿ ಮಾಂಸ ಮಾಡಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಗೋಮಾಂಸ ಸಹಿತ ತಡೆದ ಬಜರಂಗದಳ ಕಾರ್ಯಕರ್ತರು ಆರೋಪಿಗಳನ್ನು ಬಜಪೆ ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುಪುರ ಕೈಕಂಬದ ವಿಕಾಸ್ ನಗರದಲ್ಲಿ ಡಿ.26 ಗುರುವಾರ ನಡೆದಿದೆ.ಇಬ್ಬರು ಆರೋಪಿಗಳ ಪೈಕಿ…

ಬಜ್ಪೆ ಪೊಲೀಸರ ಕಾರ್ಯಾಚರಣೆ: ಕಾರ್ಕಳ, ಅಜೆಕಾರು ಸೇರಿದಂತೆ ಹಲವು ಕಡೆ ದನಗಳ್ಳತನ ಮಾಡಿದ್ದ ಇಬ್ಬರು ಅರೆಸ್ಟ್

ಕಾರ್ಕಳ: ಕಾರ್ಕಳ, ಅಜೆಕಾರು ಸೇರಿದಂತೆ ಹಲವು ಕಡೆ ದನಗಳನ್ನು ಕಳವು ಮಾಡಿ ಕಡಿದು ಮಾಂಸ ಮಾಡಿ ಮಾರಾಟ ಮಾಡಿರುವ ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಮಂಗಳೂರಿನ ಬಜ್ಪೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡುಬಿದಿರೆ ತಾಲೂಕಿನ ಕರಿಂಜೆ ಗ್ರಾಮದ ಸುವರ್ಣ ನಗರದ ಮೊಹಮ್ಮದ್…

ಬಜ್ಪೆ : ವಿಮಾನ ನಿಲ್ದಾಣದ ಬಳಿ ಕ್ರೇನ್‌ ಪಲ್ಟಿ: ಚಿಕಿತ್ಸೆ ಫಲಿಸದೆ ಆಪರೇಟರ್ ಮೃತ್ಯು

ಮಂಗಳೂರು: 20 ಅಡಿ ಆಳದ ಕಂದಕಕ್ಕೆ ಕ್ರೇನ್ ಉರುಳಿಬಿದ್ದು ಕ್ರೇನ್ ಅಪರೇಟರ್ ಮೃತಪಟ್ಟ ಘಟನೆ ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ನಡೆದಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅದ್ಯಪಾಡಿಯಿಂದ ಕೆಂಜಾರಿಗೆ ಕ್ರೇನ್ ಬರುತ್ತಿತ್ತು. ಕೆಂಜಾರು ವಿಮಾನ…

ಓಂ ಶಾಂತಿ ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ ಅಣ್ಣ ಎಂದು  ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ವ್ಯಕ್ತಿ : ಕಾರಣ ನಿಗೂಢ

ಸುಳ್ಯ : ವ್ಯಕ್ತಿಯೊಬ್ಬರು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಯಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ್ (30) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. “ಓಂ ಶಾಂತಿ ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ ಅಣ್ಣ” ಎಂದು…