ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಜನರ ವಿಶ್ವಾಸ ಕಳೆದುಕೊಂಡಿದೆ: ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚನೆಗೆ ಮುಂದಾಗಲ್ಲ : ಶಾಸಕ ಸುನಿಲ್ ಕುಮಾರ್ ಸ್ಪಷ್ಟನೆ
ಉಡುಪಿ,ನ, 27: ಸಿಎಂ ಕುರ್ಚಿ ಕಿತ್ತಾಟದಲ್ಲಿ ಕಳೆದ ಎರಡು ತಿಂಗಳಿAದ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸಚಿವ ಸಂಪುಟದ ಶೇ. 90ರಷ್ಟು ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಸೀಮಿತವಾಗಿದ್ದಾರೆ. ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ…
