ಮಂಗಳೂರು : ರಾಜ್ಯ ಇಎಸ್‌ಐ ಸೊಸೈಟಿ ರಚಿರುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ಕ್ಯಾ. ಚೌಟ ಆಗ್ರಹ
ಮಂಗಳೂರು: ಮಂಗಳೂರಿನ ಕಾರ್ಮಿಕ ರಾಜ್ಯ ವಿಮಾ (ಇಎಸ್‌ಐ) ಆಸ್ಪತ್ರೆಯ ಸುಧಾರಣೆಗೆ ರಾಜ್ಯ ಸರಕಾರ ಶೀಘ್ರ “ರಾಜ್ಯ ಇಎಸ್‌ಐ ಸೊಸೈಟಿ’ ರಚಿಸಬೇಕೆಂದು ಸಂಸದ ಕ್ಯಾ| ಬ್ರಿಜೇಶ್ ಚೌಟ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ ಸಚಿವರಿಗೆ ಪತ್ರ ಬರೆದಿರುವ…
