Category: ದಕ್ಷಿಣ ಕನ್ನಡ

ನಾಳೆ (ಡಿ.4) ಬಾಂಗ್ಲಾದೇಶದ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ : ಪುತ್ತೂರಿನಿಂದ 2 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ : ವಿಹಿಂಪ

ಪುತ್ತೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಹಿಂದೂ ಹಿತರಕ್ಷಣಾ ಸಮಿತಿಯಿಂದ ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಗೆ ವಿಶ್ವಹಿಂದೂ ಪರಿಷತ್ ಬೆಂಬಲ ನೀಡಲಿದ್ದು, ಪುತ್ತೂರಿನಿಂದ 2 ಸಾವಿರ ಮಂದಿ ಮಂಗಳೂರಿಗೆ ತೆರಳುವ ನಿರೀಕ್ಷೆಯಿದೆ ಎಂದು ವಿಶ್ವಹಿಂದೂ ಪರಿಷದ್ ಪುತ್ತೂರು…

ಫೆಂಗಲ್ ಚಂಡಮಾರುತದ ಎಫೆಕ್ಟ್: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ: ಉಡುಪಿ ಹಾಗೂ ದಕ್ಷಿಣ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಡಿ. 3 ರಂದು ರಜೆ

ಉಡುಪಿ/ಮಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಡಿ. 3 ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ (1-12ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ. ಇನ್ನುಳಿದಂತೆ ಕೊಡಗು…

ಫೆಂಗಲ್ ಚಂಡಮಾರುತದ ಆರ್ಭಟ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಉಡುಪಿ : ‘ಫೆಂಗಲ್’ ಚಂಡಮಾರುತದ ಆರ್ಭಟ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹೆಚ್ಚಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್…

ಕಾರ್ಕಳದ ದುರ್ಗ ಫಾಲ್ಸ್ ನಲ್ಲಿ ಭೀಕರ ದುರಂತ: ಸ್ನೇಹಿತರ ಜತೆ ಈಜಲು ಬಂದಿದ್ದ ಮಿಲಾಗ್ರಿಸ್ ಕಾಲೇಜು ವಿದ್ಯಾರ್ಥಿ ದಾರುಣ ಸಾವು

ಕಾರ್ಕಳ: ಉಡುಪಿಯ ಸೇಂಟ್ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿಯೋರ್ವ ತನ್ನ ಸ್ನೇಹಿತರ ಜತೆ ಕಾರ್ಕಳ ತಾಲೂಕಿನ ದುರ್ಗ ಗ್ರಾಮದ ದುರ್ಗ ಫಾಲ್ಸ್ಗೆ ಪಿಕ್ನಿಕ್ ಗೆ ಬಂದಿದ್ದ ವೇಳೆ ಆತ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾನೆ. ನ.28ರಂದು ಗುರುವಾರ ಈ ದುರಂತ ಸಂಭವಿಸಿದ್ದು, ಮಿಲಾಗ್ರಿಸ್…

ಅಣೆಕಟ್ಟು ನೀರಿನಲ್ಲಿ ಮೋಜಿನಾಟ; ವೇಣೂರು ಬಳಿ ಮೂವರು ಯುವಕರು ನೀರುಪಾಲು

ಬೆಳ್ತಂಗಡಿ:ಗೆಳೆಯನ ಮನೆಗೆ ಬಂದ ಮೂವರು ಯುವಕರು ಕಿಂಡಿ ಅಣೆಕಟ್ಟು ನೀರಿನಲ್ಲಿ ಮೋಜಿನಾಟ ನಡೆಸಲು ಹೋಗಿ ನೀರುಪಾಲದ ಘಟನೆ ವೇಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೇಣೂರು ಬರ್ಕಜೆ ನದಿಗೆ ಹಾಕಲಾಗಿದ್ದ ಕಿಂಡಿ ಅಣೆಕಟ್ಟು ನೀರಿನಲ್ಲಿ ಮೋಜಿನಾಟ ನಡೆಸಲು ಹೋಗಿ ನೀರಲ್ಲಿ ಮುಳುಗಿ ಈ…

ಮಂಗಳೂರು: ಕುಖ್ಯಾತ ರೌಡಿಶೀಟರ್‌ನನ್ನು ಹೆಡೆಮುರಿಕಟ್ಟಿದ ಸಿಸಿಬಿ ಪೊಲೀಸರು

ಮಂಗಳೂರು: ಮಂಗಳೂರು ಅಪರಾಧ ನಿಯಂತ್ರಣ ದಳ (ಸಿಸಿಬಿ)ಯು ಕುಖ್ಯಾತ ರೌಡಿಶೀಟರ್ ದಾವೂದ್ (43)ನನ್ನು ತಲಪಾಡಿ-ದೇವಿಪುರದ ರಸ್ತೆಯ ಬಳಿ ಶುಕ್ರವಾರ ಬಂಧಿಸಿದೆ. ಉಳ್ಳಾಲದ ಧರ್ಮನಗರದಲ್ಲಿ ಮತ್ತೊಂದು ಗುಂಪಿನ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಕುಖ್ಯಾತ ರೌಡಿಶೀಟರ್ ದಾವೂದ್ ನನ್ನು ಖಚಿತ ಮಾಹಿತಿ…

ಜಾಗ್ರತ ಮರಾಠಿ ಸಮಾಜ  ವತಿಯಿಂದ ಚಿಂತನ ಮಂಥನ ಸಭೆ

ಮೂಡುಬಿದಿರೆ:ಜಾಗೃತ ಮರಾಠಿ ಸಮಾಜದ ವತಿಯಿಂದ ಮೂಡುಬಿದ್ರೆಯ ಕೆಸರುಗದ್ದೆ ಸುನಂದ ಮಾಧವ ಪ್ರಭು ಕಲ್ಯಾಣ ಮಂಟಪದಲ್ಲಿ ಮರಾಠಿ ಬಾಂಧವರ ಚಿಂತನ ಮಂಥನ ಸಭೆ ನ.17ರಂದು ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮೂಡುಬಿದ್ರೆ ಕಳಸ ಬೈಲು ಮಹಮ್ಮಾಯಿ ದೇವಸ್ಥಾನದ ಅರ್ಚಕರಾದ ಕಳಸಬೈಲು ಕೂಡುಕಟ್ಟಿನ ಗುರಿಕಾರರಾದ ಅಪ್ಪು…

ಈದು-ನಾರಾವಿ: ಮಹಾ ಚಂಡಿಕಾ ಯಾಗದ ಮಾಹಿತಿ ಕಚೇರಿ ಉದ್ಘಾಟನೆ

ನಾರಾವಿ: ಡಿ.22 ನಾರಾವಿಯ ಸೂರ್ಯನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಮಹಾ ಚಂಡಿಕಾ ಯಾಗವು ನಡೆಯಲಿದ್ದು, ಇದರ ಮಾಹಿತಿ ಕೇಂದ್ರದ ಉದ್ಘಾಟನೆಯು ಭಾನುವಾರ ನಡೆಯಿತು. ಜಗನ್ಮಾತೆ ಶ್ರೀದೇವಿಯು ಸ್ತ್ರೀ ಶಕ್ತಿಯ ಪರಿಚಯವನ್ನು ಸಮಸ್ತ ಬ್ರಹ್ಮಾಂಡಕ್ಕೆ ಪರಿಚಯಿಸಿ, ಮಹಿಷಾಸುರ ವಧೆಯ ಮೂಲಕ ಲೋಕಕ್ಕೆ ಸ್ತ್ರೀ…

ಬಂಟ್ವಾಳ:  ಕೆದಿಲದಲ್ಲಿ ಸಿಡಿಲು ಬಡಿದು ಬಾಲಕ ಮೃತ್ಯು

ಬಂಟ್ವಾಳ: ಕೆದಿಲ ಗ್ರಾಮದಲ್ಲಿ ರವಿವಾರ ಮಿಂಚು-ಸಿಡಿಲಿನ ತೀವ್ರತೆಯ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮನೆಯ ಸಿಟೌಟ್‌ನಲ್ಲಿದ್ದ ಬಾಲಕನಿಗೆ ಏಕಾಏಕಿ ಸಿಡಿಲು ಬಡಿದಿದ್ದು ಗಂಭೀರ ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸಾಗಿಸಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಕೆದಿಲ ಗ್ರಾಮದ ಪೇರಮೊಗ್ರು ಸಮೀಪದ ಮುರಿಯಾಜೆ…

ಮಂಗಳೂರು: 10 ಕೋಟಿ ರೂ. ವೆಚ್ಚದಲ್ಲಿ ವೆನ್‌ಲಾಕ್ ಆಸ್ಪತ್ರೆ ನವೀಕರಣ ಕಾಮಗಾರಿ: ದಿನೇಶ್ ಗುಂಡೂರಾವ್

ಮಂಗಳೂರು: ವೆನ್‌ಲಾಕ್‌ನಲ್ಲಿ ಅಗತ್ಯ ಹೊಸ ಕಟ್ಟಡಗಳೊಂದಿಗೆ ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವ ಬಗ್ಗೆ ಜನವರಿಯೊಳಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಲೇಡಿಗೋಶನ್ ಆಸ್ಪತ್ರೆಯ…