Category: ದಕ್ಷಿಣ ಕನ್ನಡ

ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, Anupam Agarwal Ips ಈ ನಕಲಿ ಖಾತೆಯಿಂದ ಬರುವ ಫ್ರೆಂಡ್ಸ್ ಮನವಿ…

ಮಂಗಳೂರು: “ನನ್ನ ಜತೆ ಸಹಕರಿಸು, ಇಲ್ಲ 24 ತುಂಡು ಮಾಡುವೆ” : ಮುಸ್ಲಿಂ ಯುವಕನ ಬೆದರಿಕೆಗೆ ಹೆದರಿ ಯುವತಿ ಆತ್ಮಹತ್ಯೆಗೆ ಯತ್ನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಓರ್ವ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ” ಎಂದು ಯುವಕನಿಗೆ ಮುಸ್ಲಿಂ ಸಮಾಜದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ…

ಆಟೋ ರಿಕ್ಷಾ – ಪಿಕಪ್ ಟ್ರಕ್ ನಡುವೆ  ಭೀಕರ ಅಪಘಾತ: ಶಾಲಾ ಬಾಲಕಿ ಸ್ಥಳದಲ್ಲೇ ಸಾವು

ದಕ್ಷಿಣ ಕನ್ನಡ : ಆಟೋ ರಿಕ್ಷಾ ಮತ್ತು ಪಿಕಪ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ 11 ವರ್ಷದ ಶಾಲಾ ಬಾಲಕಿ ಆಯಿಷಾ ವಾಹಿಬಾ ಬಲಿಯಾದ ಘಟನೆ ಬೆಳ್ಮ ಗ್ರಾಮದ ಕಲ್ಲಪಾಡಿ ಎಂಬಲ್ಲಿನಡೆದಿದೆ. ಗುರುವಾರ ಮುಂಜಾನೆ ದೇರಳಕಟ್ಟೆಯ ನೇತಾಜಿ ಸುಭಾಷ್ ಚಂದ್ರ…

ದಕ್ಷಿಣಕನ್ನಡ: ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿಯ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಗೆಲುವು

ಮಂಗಳೂರು : ಹಾಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ…

ಬಂಟ್ವಾಳ  ನಗರದಲ್ಲಿ ರೌಡಿಗಳ ಅಟ್ಟಹಾಸ : ತಲವಾರು ದಾಳಿಯಲ್ಲಿ ಇಬ್ಬರು ಯುವಕರು ಗಂಭೀರ

aಬಂಟ್ವಾಳ : ಪೂರ್ವದ್ಚೇಷದ ಹಿನ್ನೆಲೆಯಲ್ಲಿ ತಂಡವೊಂದು ಮಾರಕಾಸ್ತ್ರ ಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ…

ಮಂಗಳೂರು: ಅಬಕಾರಿ ಇಲಾಖೆಯ ಮಿಂಚಿನ ಕಾರ್ಯಚರಣೆ: ಡ್ರಗ್ಸ್, ಅಕ್ರಮ ಮದ್ಯ, ಅವಧಿ ಮೀರಿದ ಬಿಯರ್ ಸೀಝ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಅಕ್ಟೋಬರ್‌ ತಿಂಗಳಿನಲ್ಲಿ ಒಟ್ಟು 5.051 ಗ್ರಾಂ ಗಾಂಜಾ ಹಾಗೂ ಒಟ್ಟು 9.460 ಗ್ರಾಂ ಎಂಡಿಎಂ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.…

ಯಕ್ಷಗಾನ ಕಲಾವಿದ ಜಯರಾಮ ಆಚಾರ್ಯ ನಿಧನಕ್ಕೆ ಶಾಸಕ ಸುನಿಲ್ ಕುಮಾರ್ ಸಂತಾಪ

ಕಾರ್ಕಳ: ತೆಂಕುತಿಟ್ಟಿನ ಹಾಸ್ಯ ದಿಗ್ಗಜ ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಶ್ರೀ ಜಯರಾಮ ಆಚಾರ್ಯ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದು ಅವರ ನಿಧನಕ್ಕೆ ಶಾಸಕ, ಮಾಜಿ ಸಚಿವರಾದ ವಿ.ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಐವತ್ತು ವರ್ಷಗಳ ಸುದೀರ್ಘ ಯಕ್ಷಗಾನದ ತಿರುಗಾಟ…

ಮಂಗಳೂರು: ನಂತೂರಿನಲ್ಲಿ ಭೀಕರ ಅಪಘಾತ : ಯುವತಿ ಸ್ಥಳದಲ್ಲೇ ಸಾವು

ಮಂಗಳೂರು: ನಂತೂರಿನಲ್ಲಿ ರವಿವಾರ ನಡೆದ ಅಪಘಾತದಲ್ಲಿ ಕೋಡಿಕಲ್ ನಿವಾಸಿ ಕ್ರಿಸ್ಟಿ ಕ್ರಾಸ್ತಾ (27) ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರಾಸ್ತಾ ಅವರು ನಗರದ ಕಂಕನಾಡಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ರವಿವಾರ ಮಧ್ಯಾಹ್ನ ಮನೆಯಿಂದ ಆಸ್ಪತ್ರೆಯತ್ತ ದ್ವಿಚಕ್ರ ವಾಹನದಲ್ಲಿ ನಂತೂರು ಜಂಕ್ಷನ್‌ನಲ್ಲಿ…

ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ವಿಧಿವಶ

ಪುತ್ತೂರು: ಹನುಮಗಿರಿ ಮೇಳದ ಪ್ರಧಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಅವರು ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿನ್ನೆ (ಅಕ್ಟೋಬರ್ 20) ತೆರಳಿದ್ದ ಬಂಟ್ವಾಳ ಜಯರಾಮ ಆಚಾರ್ಯ ಅವರು ಇಂದು ಮುಂಜಾನೆ ಹೃದಯಾ…

ಮಂಗಳೂರಿನಲ್ಲಿ ರೈಲು ಅಪಘಾತಕ್ಕೆ ಸಂಚು : ಹಳಿ ಮೇಲೆ ಜಲ್ಲಿಕಲ್ಲು ಸುರಿದ ದುಷ್ಕರ್ಮಿಗಳು

ಮಂಗಳೂರು : ದೇಶಾದ್ಯಂತ ರೈಲು ಅಪಘಾತಕ್ಕೆ ಸಂಚು ನಡೆಯುತ್ತಿರುವ ಹೊತ್ತಲ್ಲೇ ಕರ್ನಾಟಕದಲ್ಲೂ ಇಂತಹದ್ದೇ ಘಟನೆಯೊಂದು ಬೆಳಕಿಗೆ ಬಂದಿದ್ದು, ರೈಲು ಹಳಿ ಮೇಲೆ ಕಲ್ಲು ಇಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಿAದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ…