ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಆರೋಪಿ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ಹೆಬ್ರಿಯಲ್ಲಿ ಬಂಧನ: ಪೊಲೀಸರ ರಿವಾಲ್ವರ್ ಕಸಿದು ಫೈಯರಿಂಗ್: ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ
ಉಡುಪಿ,ಆ. 22: ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ (35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 7ರಂದು ಮಧ್ಯಾಹ್ನ…
