Category: ದಕ್ಷಿಣ ಕನ್ನಡ

ತುಳುನಾಡಿನ ದೈವಾರಾಧನೆ ದಂಧೆಯಾಗಿ ಮಾರ್ಪಟ್ಟಿದೆ : ಶ್ರೀಕಾಂತ್ ಶೆಟ್ಟಿ ಕಾರ್ಕಳ ವಿಷಾದ..!

ಮಂಗಳೂರು : ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ‘ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ’ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿಗಳು ಹಾಗೂ ಹಿಂದೂ…

ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲಗೆ ಜಾಮೀನು

ಪುತ್ತೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜೆಎಂಎಫ್​ಸಿ ಕೋರ್ಟ್​ನಿಂದ ಜಾಮೀನು ಮಂಜೂರಾಗಿದೆ. ಪ್ರಕರಣ ಸಂಬಂಧ ಅರುಣ್ ಕುಮಾರ್ ಪುತ್ತಿಲ ಸೋಮವಾರ ವಕೀಲರ ಮೂಲಕ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ…

ಮಂಗಳೂರು: ಅಪ್ರಾಪ್ತ ಮಗುವಿನ ಅಪಹರಣ ಪ್ರಕರಣ: ಆರೋಪಿ ಕೇರಳ ಮೂಲದ ಅನೀಶ್ ಕುಮಾರ್ ಬಂಧನ

ಮಂಗಳೂರು: ಮಂಗಳೂರು ಅಳಪೆ ಪಡೀಲ್ ನಲ್ಲಿರುವ ಅರಣ್ಯ ಇಲಾಖೆಯ ಸಸ್ಯವನ ಬಳಿ ಅಗಸ್ಟ್ 31 ರಂದು ಸಂಜೆ ವೇಳೆಗೆ ಎರಡುವರೆ ವರ್ಷದ ಮಗುವನ್ನು ಅಪಹರಣ ಮಾಡಲಾಗಿದ್ದು, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಪ್ರಕರಣ…

ಉಜಿರೆಯಲ್ಲಿ ಬೃಹತ್ ಹಿಂದೂ ಸಮಾವೇಶ: ತ್ಯಾಗ,ಬಲಿದಾನದ ಮೂಲಕ ವಿ.ಹಿಂ.ಪ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ- ಶರತ್‌ಕೃಷ್ಣ ಪಡ್ವೆಟ್ನಾಯ

ಬೆಳ್ತಂಗಡಿ: ತ್ಯಾಗ, ಬಲಿದಾನ, ಪ್ರತಿಭಟನೆ ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ. ಹಿರಿಯ ಕಾರ್ಯಕರ್ತರ ಶ್ರಮದ ಫಲದಿಂದ ಸಂಘಟನೆ ಶಕ್ತಿಯುತವಾಗಿ ಬೆಳೆದಿದೆ. ದೇಶದಲ್ಲಿ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯ ತಡೆಗಟ್ಟಬೇಕು. ಧರ್ಮ ಉಳಿದರೆ ಮಾತ್ರ ದೇಶ ಉಳಿಯುತ್ತದೆ…

ಮೆಲ್ಕಾರ್-ಮುಡಿಪು ಹೆದ್ದಾರಿಯ ಮಾರ್ನಬೈಲು ಬಳಿ ಲಾರಿ ಮತ್ತು ಕಾರು ಮುಖಾಮುಖಿಯಾಗಿ; ಚಾಲಕನ ಸ್ಥಿತಿ ಗಂಭೀರ

ಬಂಟ್ವಾಳ : ಮೆಲ್ಕಾರ್-ಮುಡಿಪು ಹೆದ್ದಾರಿಯ ಮಾರ್ನಬೈಲು ಬಳಿ ಲಾರಿ ಮತ್ತು ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಗುರುತು ಹಚ್ಚಲಾರದಷ್ಟು ಜಖಂಗೊಂಡ ಕಾರು ಚಾಲಕನ ಸ್ಥಿತಿ ಗಂಭೀರ. ಸಜಿಪ ಎಂಬಲ್ಲಿ ಅಂಗಡಿ ಹೊಂದಿರುವ ಬೋಳಂಗಡಿ ಮುಸ್ತಫಾ ಎಂಬವರು ಚಲಾಯಿಸುತ್ತಿದ್ದ ಕ್ರೆಟಾ ಕಾರಿಗೆ…

ಮೂಡಬಿದ್ರೆ : ಹಿಂದೂ ಯುವತಿಯನ್ನು ಅಡ್ಡಗಟ್ಟಿ ಕಿರುಕುಳ ಆರೋಪ : ಅನ್ಯ ಕೋಮಿನ ಯುವಕ ಇರುವೈಲು ಅರ್ಷದ್ ಅರೆಸ್ಟ್

ಮೂಡಬಿದಿರೆ : ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿ ಯುವತಿಯೊಬ್ಬಳನ್ನು ಅಡ್ಡಗಟ್ಟಿ ಹಲ್ಲೆಗೈದ ಘಟನೆ ಮೂಡಬಿದಿರೆ ಪೊಲೀಸ್ ಠಾಣೆ ರಸ್ತೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಯಕೋಮಿನ ಯುವಕ ಇರುವೈಲಿನ ಅರ್ಷದ್ (21) ನನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ…

ವಿಟ್ಲ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಡ್ರಗ್ಸ್ ಪೆಡ್ಲರ್ : ಸಾರ್ವಜನಿಕರಿಂದ ಒದೆ ಬೀಳುತ್ತಿದ್ದಂತೆ ಪರಾರಿ!

ಪುತ್ತೂರು: ವಿಟ್ಲ ಠಾಣಾ ವ್ಯಾಪ್ತಿಯ ಉರಿಮಜಲು ಪರಿಸರದಲ್ಲಿ ಕಳೆದ ಕೆಲ ಸಮಯಗಳಿಂದ ಗಾಂಜಾ, ಎಂಡಿಎಂಎ ಮಾದಕ ದ್ರವ್ಯಗಳ ನಶೆಯಲ್ಲಿ ತೂರಾಡುತ್ತಿರುವ ಕೆಲ ಪುಂಡರು ಹಲ್ಲೆ-ಗಲಾಟೆ ನಡೆಸುತ್ತಾ ಸಾರ್ವಜನಿಕರ ಪಾಲಿಗೆ ಕಂಟಕರಾಗಿದ್ದರು. ಅಶಾಂತಿಗೆ ಕಾರಣವಾಗುವ ಯುವಕರಿಗೆ ಡ್ರಗ್ಸ್ ವಿತರಣೆ ಮಾಡುವುದು ಯಾರೆಂಬ ಬಗ್ಗೆ…

ಗ್ಯಾರಂಟಿ ಹೆಸರಲ್ಲಿ ಮಂಗಳೂರು ವಿವಿಯನ್ನು ಅಧೋಗತಿಗೆ ತಳ್ಳಿದ ರಾಜ್ಯ ಸರಕಾರ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

ಮಂಗಳೂರು : ಶಿಕ್ಷಣ ಮೂಲಭೂತ ಹಕ್ಕಾದರೂ, ಗ್ಯಾರಂಟಿ ಹಿಂದೆ ಬಿದ್ದಿರುವ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನೂ ನಿರ್ಲಕ್ಷ್ಯ ಮಾಡಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಒಂದೆಡೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಆರ್ಥಿಕ ದುರ್ಗತಿ ಒದಗಿದ್ದರೆ, ರಾಜ್ಯ ಸರ್ಕಾರಕ್ಕೆ ಅನುದಾನ ಕೊಟ್ಟು ಮಕ್ಕಳ ಶಿಕ್ಷಣಕ್ಕೆ ಆಸರೆಯಾಗುವುದಕ್ಕೂ ಗತಿ…

ಮಂಗಳೂರು :ಎಲೆಕ್ಟ್ರಿಕ್ ಆಟೋ ರಿಕ್ಷಾ ಚಾಲನೆಗೆ ಅವಕಾಶ ಖಂಡಿಸಿ ಪ್ರತಿಭಟನೆ

ಮಂಗಳೂರು :ಎಲೆಕ್ಟ್ರಿಕ್ಆಟೋ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅವಕಾಶ ನೀಡಿರುವುದನ್ನು ವಿರೋಧಿಸಿ ಇತರ ಆಟೋ ರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಆಟೊ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿದರು. ನಗರದ ಜ್ಯೋತಿ ಸರ್ಕಲ್‌ನಿಂದ ಮೆರವಣಿಗೆ ಆರಂಭಿಸಿದ ಆಟೋ ರಿಕ್ಷಾ ಚಾಲಕರು,…

ಪುತ್ತೂರು: ಬನ್ನೂರು ಕರ್ಮಲ ಬಳಿ ವೇಶ್ಯಾವಾಟಿಕೆ!: ಪೊಲೀಸ್ ದಾಳಿಯ ವೇಳೆ ಆರೋಪಿಗಳು ಪರಾರಿ

ಪುತ್ತೂರು : ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿರುವ ಘಟನೆ ಆ.29 ರ ಸಂಜೆ ನಡೆದಿದೆ.…