Category: ದಕ್ಷಿಣ ಕನ್ನಡ

ಸುಳ್ಯ: ಕರ್ತವ್ಯದಲ್ಲಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ : ಆಸ್ಪತ್ರೆಗೆ ದಾಖಲು

ಸುಳ್ಯ : ಸುಳ್ಯದ ಕೊಡಿಯಾಲಬೈಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಲೈನ್ ಮ್ಯಾನ್ ವೊಬ್ಬರಿಗೆ ವಿದ್ಯುತ್ ಶಾಕ್ ತಗುಲಿದೆ. ವಿದ್ಯುತ್ ಶಾಕ್ ಗೆ ಲೈನ್ ಮ್ಯಾನ್ ಕಾಲಿನ ಭಾಗ ಸುಟ್ಟು ಹೋಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಲೈನ್ ಮ್ಯಾನ್ ನನ್ನು ಆಸ್ಪತ್ರೆಗೆ ದಾಖಲಿ ಸಲಾಗಿದ್ದು,…

ಬೆಳ್ತಂಗಡಿ : ಆರ್‌ಎಎಫ್ ಪೊಲೀಸರ ಲಾರಿ ಪಲ್ಟಿ

ಬೆಳ್ತಂಗಡಿ: ಪೊಲೀಸರ ಆರ್‌ಎಎಫ್ ನ ಲಾರಿ ಮಗುಚಿ ಬಿದ್ದ ಘಟನೆ ಸೋಮವಾರ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಸಂಭವಿಸಿದೆ. ಆರ್‌ಎಎಫ್‌ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ. ರೋಡ್‌ಗೆ ಬರುತ್ತಿದ್ದಾಗ ಕುದ್ರೋಟಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ…

ಮಂಗಳೂರು: ಹೆಬ್ಬಾವಿನ ಮರಿಯೆಂದು ಕೊಳಕು ಮಂಡಲ ಕೈಯಲ್ಲಿ ಹಿಡಿದ ವ್ಯಕ್ತಿ : ಚಿಕಿತ್ಸೆ ಫಲಿಸದೆ ಮೃತ್ಯು

ಮಂಗಳೂರು: ವ್ಯಕ್ತಿಯೊಬ್ಬರು ಹೆಬ್ಬಾವಿನ ಮರಿಯೆಂದು ವಿಷಕಾರಿ ಕೊಳಕು ಮಂಡಲ ಹಾವಿನ ಮರಿಯನ್ನು ಹಿಡಿಯಲು ಯತ್ನಿಸಿ ಅದರಿಂದಲೇ ಕಚ್ಚಿಸಿಕೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಬಜ್ಪೆಯಲ್ಲಿ ನಡೆದಿದೆ. ಬಂಟ್ವಾಳದ ರಾಮಚಂದ್ರ ಪೂಜಾರಿ (58) ಮೃತ ದುರ್ದೈವಿ. ಬಂಟ್ವಾಳದ ರಾಮಚಂದ್ರ ಪೂಜಾರಿ…

ಉಪ್ಪಿನಂಗಡಿ : ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರ : ಪೋಕ್ಸೋ ಪ್ರಕರಣ ದಾಖಲು

ಉಪ್ಪಿನಂಗಡಿ : ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಆರೋಪದ ಮೇಲೆ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯು ಜೂನ್ 14 ರಂದು ಸ್ಥಳೀಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಪರಿಚಯಮಾಡಿಕೊಂಡಿದ್ದ,…

ಮೂಡುಬಿದಿರೆ : ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ : ಆಳ್ವಾಸ್‌ಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ರೋಟರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜು…

ವಾಮಂಜೂರಿನಲ್ಲಿ ಮಂಗಳೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಭಗವತಿ ಶಾಲೆಯ 4 ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ವಾಮಂಜೂರು: ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಮತ್ತು ಮಂಗಳ ಜ್ಯೋತಿ ಸಮಗ್ರಶಾಲೆ ವಾಮಂಜೂರು ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟವು ವಾಮಂಜೂರು ಮಂಗಳ ಜ್ಯೋತಿ ಸಮಗ್ರಶಾಲೆಯಲ್ಲಿ…

ಮಂಗಳೂರು : ನಾಗಮಂಗಲ ಗಲಭೆ ಖಂಡಿಸಿ ವಿ ಹೆಚ್ ಪಿ ಪ್ರತಿಭಟನೆ:ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ನೀಡದಂತೆ ಆಗ್ರಹ

ಮಂಗಳೂರು : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯನ್ನು ಖಂಡಿಸಿ ಮಂಗಳೂರಿನ ಮಲ್ಲಿಕಟ್ಟೆ ಸರ್ಕಲ್ ಬಳಿ ವಿಹೆಚ್​ಪಿ ಪ್ರತಿಭನೆ ಮಾಡಿ ಧರಣಿ ನಡೆಸಿದೆ . ಈ ಸಂದರ್ಭ ಮಾತನಾಡಿರುವ ಶರಣ್ ಪಂಪ್ ವೆಲ್, ಈದ್ ಮೆರವಣಿಗೆ ವೇಳೆ…

ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿತ : ಸೋದರ ಸಂಬಂಧಿಗಳಿಬ್ಬರು ಸ್ಥಳದಲ್ಲೇ ಮೃತ್ಯು

ಮಂಗಳೂರು: ನಗರದ ಜೈಲ್ ರಸ್ತೆಯಲ್ಲಿರುವ ಸಿ.ಜೆ.ಕಾಮತ್ ಮಾರ್ಗದಲ್ಲಿ ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ನಡೆದ ಅವಘಡದಲ್ಲಿ ಇಬ್ಬರು ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ಜೇಮ್ಸ್ ಜತ್ತನ್ನ ಮತ್ತು ಅಡ್ವಿನ್ ಜೆರಾಲ್ಡ್ ಮೊಬಿನ್ ಎಂದು ಗುರುತಿಸಲಾಗಿದೆ. ಮೃತರಿಬ್ಬರು ಸೋದರ ಸಂಬಂಧಿಗಳು. ಜೇಮ್ಸ್…

ತಾಯಿಯನ್ನು ರಕ್ಷಿಸಿ ಸಾಹಸ ಮೆರೆದ ಬಾಲಕಿ ವೈಭವಿ ಗೆ ಮಂಗಳೂರು ಪೊಲೀಸ್ ಕಮಿಷನರ್ ರವರಿಂದ ಸನ್ಮಾನ

ಮಂಗಳೂರು: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದಾಗ ರಿಕ್ಷಾ ಡಿಕ್ಕಿ ಹೊಡೆದು ರಿಕ್ಷಾದಡಿ ಬಿದ್ದಿದ್ದ ತನ್ನ ತಾಯಿಯನ್ನು ಕಾಪಾಡಿದ ಬಾಲಕಿ ವೈಭವಿಯನ್ನು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಬಾಲಕಿಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಬಾಲಕಿಯ…

ಬಂಟ್ವಾಳದಲ್ಲಿ ಭೀಕರ ಕಾರು ಅಪಘಾತ: ನವವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ನವ ವಿವಾಹಿತೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಅವರ ಪತ್ನಿ ಮಾನಸ…