Category: ದಕ್ಷಿಣ ಕನ್ನಡ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಮಾದಕ ವಸ್ತು ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಮಂಜೇಶ್ವರದ ಪುಚ್ಚಿತ್‌ಬೈಲ್ ನಿವಾಸಿಗಳಾದ ಅಬ್ದುಲ್ ಸಲಾಂ ಯಾನೆ ಸಲಾಂ(30) ಮತ್ತು ಸೂರಜ್ ರೈ ಯಾನೆ ಅಂಕಿ(26)…

ಎಂಎಲ್‌ಸಿ ಐವಾನ್ ಡಿಸೋಜಾ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ರಸ್ತೆ ತಡೆ

ಮಂಗಳೂರು : ಎಂಎಲ್‌ಸಿ ಐವನ್ ಡಿ’ ಸೋಜರವರ ಹೇಳಿಕೆ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಎಫ್‌ಐಆರ್ ದಾಖಲಿಸದಿರುವುದು ಮತ್ತು ರಾಜ್ಯಪಾಲರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ಮಂಡಲದ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ…

ಕಾಂಗ್ರೆಸ್ ಮುಖಂಡ,ಉದ್ಯಮಿ ಪದ್ಮನಾಭ ಕೋಟ್ಯಾನ್ ಮನೆ ಡರೋಡೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ-ಚಿನ್ನ, ನಗದು ವಶಕ್ಕೆ

ಮಂಗಳೂರು: ಕಳೆದ ಜೂನ್ 21 ರಂದು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟುವಿನಲ್ಲಿ ನಡೆದ ಕಾಂಗ್ರೆಸ್ ಮುಖಂಡ, ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್‌ರ ಮನೆಗೆ ರಾತ್ರಿ 8 ಗಂಟೆಯ ಸುಮಾರಿಗೆ ಮುಸುಕುಧಾರಿಗಳು ಮನೆಗೆ ನುಗ್ಗಿ ಮನೆ ಮಂದಿಗೆ ಹಲ್ಲೆ ನಡೆಸಿ…

ಕಡಬ: ಸರಕಾರಿ ಶಾಲೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿತ : ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು: ಕಡಬ ತಾಲೂಕಿನ ಕುಂತೂರಿನಲ್ಲಿ ಸರಕಾರಿ ಶಾಲೆಯ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಏಕಾಏಕಿ ಕುಸಿದಿದ್ದು, ಅವಘಡದ…

ಸಾರ್ವಜನಿಕರಿಗೆ ಉತ್ತಮ ಬಸ್ ಸೇವೆ ನೀಡಲು ಸಂಘವು ಸದಾ ಬದ್ಧವಾಗಿದೆ: ಕೆನರಾ ಬಸ್ಸು ಮಾಲಕರ ಸಂಘದ ಉಪಾಧ್ಯಕ್ಷ ಜೀವಂಧರ್ ಅಧಿಕಾರಿ ಭರವಸೆ

ಕಾರ್ಕಳ: ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಉತ್ತಮ ಸಾರಿಗೆ ಸೇವೆಯನ್ನು ನೀಡಲು ನಾವು ಸದಾ ಬದ್ಧವಾಗಿರುವುದಾಗಿ ಕೆನರಾ ಬಸ್ಸು ಮಾಲಕರ ಸಂಘದ ಉಪಾಧ್ಯಕ್ಷ ಜೀವಂಧರ್ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ಅವರು ಶುಕ್ರವಾರ ಕಾರ್ಕಳದ ರೋಟರಿ ಬಾಲಭವನದಲ್ಲಿ ತುರ್ತು ಸುದ್ಧಿಗೋಷ್ಟಿ ನಡೆಸಿ, ನಿಟ್ಟೆ ಕಾಲೇಜು ವಿದ್ಯಾರ್ಥಿಯೋರ್ವ…

ಬಂಟ್ವಾಳ ಪುರಸಭೆಯಲ್ಲಿ SDPI ಜತೆ ಅಧಿಕಾರ ಹಂಚಿಕೊಂಡ ಕಾಂಗ್ರೆಸ್ ನಿಜ ಬಣ್ಣ ಬಯಲಾಗಿದೆ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ವಾಗ್ದಾಳಿ

ಬೆಂಗಳೂರು, ಆ 22: ಬಂಟ್ವಾಳ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ SDPI ಜತೆ ಅಧಿಕಾರ ಹಂಚಿಕೊಂಡು, SDPI ಜತೆ ನಮಗೆ ಯಾವುದೇ ಸಂಬಂಧ ಇಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನ ನಿಜ ಬಣ್ಣ ಬಯಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ…

ಬೆಳ್ತಂಗಡಿಯಲ್ಲಿಮಾರಕಾಸ್ತ್ರಗಳಿಂದ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ!

ಬೆಳ್ತಂಗಡಿ: ನಿವೃತ್ತ ಶಿಕ್ಷಕನನ್ನು ದುಷ್ಕರ್ಮಿಗಳು ಮಾರಕಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ. ಬೆಳಾಲು‌ ನಿವಾಸಿ ಬಾಲಕೃಷ್ಣ ಭಟ್ (73) ಎಂಬವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ ನಿವೃತ್ತ ಶಿಕ್ಷಕ. ಏಕಾಎಕಿ ಬಂದ…

ಮಂಗಳೂರಿನಲ್ಲಿ ಅಮಾನವೀಯ ಘಟನೆ :ಕಾಲೇಜು ವಿದ್ಯಾರ್ಥಿಗಳನ್ನು ಅರೆನಗ್ನಗೊಳಿಸಿ ಹಲ್ಲೆ

ಮಂಗಳೂರು : ಮಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ವಿದ್ಯಾರ್ಥಿಗಳನ್ನು ಅಪಹರಿಸಿ ಸಿಗರೇಟ್ ನಿಂದ ಸುಟ್ಟು ಹಲ್ಲೆ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ. ಮಂಗಳೂರಿನ ಮಹಾಕಾಳಿ ಪಡ್ಡು ಎಂಬಲ್ಲಿ ಮಂಗಳೂರಿನ ಎರಡು ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ಈ ಗಲಾಟೆ ನಡೆದಿದೆ.…

ನಿಮ್ಮ ಕನಸುಗಳು ನನಸಾಗಲು ಬ್ರೈಟ್ ಭಾರತ್ ನಲ್ಲಿ ಅತ್ಯದ್ಭುತ ಅವಕಾಶ : ಪುತ್ತೂರಿನ ಇತಿಹಾಸದಲ್ಲೇ ಎಂದಿಗೂ ಕಂಡು ಕೇಳರಿಯದ ಬಹುಮಾನಗಳ ಸುರಿಮಳೆ : ಕೇವಲ 1 ಸಾವಿರ ಪಾವತಿಸಿ ಕೋಟ್ಯಾಂತರ ಮೌಲ್ಯದ ಬಹುಮಾನ ಗೆಲ್ಲಿ

ಪುತ್ತೂರು: ಬ್ರೈಟ್ ಭಾರತ್ ಟೀಮ್ ಜನ ಸಮಾನ್ಯರ ಬದುಕಿಗೆ ಕನಸುಗಳಿಗೆ ಬಣ್ಣ ತುಂಬಲಿದ್ದು, ಸಮಾಜದ ಕಟ್ಟ ಕಡೆಯ ಜನರಿಗೂ ಇದು ಆಶಾಕಿರಣವಾಗಲಿದೆ. ಖಂಡಿತಾ ತಮಗೂ ನಮ್ಮ ಜೊತೆಯಾಗುವ ಮೂಲಕ ನಿಮ್ಮ ಕನಸುಗಳಿಗೆ ಬ್ರೈಟ್ ಮೂಲಕ ಬಣ್ಣ ತುಂಬಿಕೊಳ್ಳಲು ಅದ್ಬುತ ಅವಕಾಶ ನಿಮ್ಮ…

ಮೂಡುಬಿದಿರೆ : ಪ್ರೇಮ ವೈಫಲ್ಯ ಹಿನ್ನಲೆ- ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಯುವಕ

ಮೂಡಬಿದಿರೆ : ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪಿಯು ವಿದ್ಯಾರ್ಥಿನಿಗೆ ಕತ್ತರಿಯಿಂದ ಯುವಕನೊಬ್ಬ ಇರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಸೋಮವಾರ ನಡೆದಿದೆ.ಆಳ್ವಾಸ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿರುವ ಯುವತಿಗೆ ಯುವಕನೊಬ್ಬ ಕತ್ತರಿಯಿಂದ ಇರಿದಿದ್ದಾನೆ.ಸದ್ಯ ಯುವಕನನ್ನು ಪೊಲೀಸರು ಬಂಧಿಸಿದ್ದು, ಯುವತಿಯನ್ನು…