ರಾಜ್ಯ ದೈಹಿಕ ಶಿಕ್ಷಕರ ಸಂಘ ಮಂಗಳೂರು ಉತ್ತರ ವಲಯ ಅಧ್ಯಕ್ಷರಾಗಿ ನಿತಿನ್ ಆರ್ ಪುತ್ರನ್ ಆಯ್ಕೆ
ಮಂಗಳೂರು: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ಉತ್ತರ ವಲಯದ ಮಹಾಸಭೆಯು ಜಿಲ್ಲಾ ಸಂಘದ ಅಧ್ಯಕ್ಷರಾದ ಶ್ರೀಮತಿ ಲಿಲ್ಲಿ ಪಾಯ್ಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2024-26ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯ ಚುನಾವಣಾ ಪ್ರಕ್ರಿಯೆಯನ್ನು ಮೈಸೂರು ವಿಭಾಗ…
