Category: ದಕ್ಷಿಣ ಕನ್ನಡ

ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಸಿಎಂ ಡಿಸಿಎಂ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಜತೆ ಮಾತುಕತೆ

ಧರ್ಮಸ್ಥಳ:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿದ್ದು,ಶನಿವಾರ ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ…

ಕಾರ್ಕಳ: ನೂತನ ಹೊಟೆಲ್ ಕೃಷ್ಣ ವೈಭವ ಉದ್ಘಾಟನೆ : ಪ್ರವಾಸೋದ್ಯಮ ಬೆಳೆಯುವ ನಿಟ್ಟಿನಲ್ಲಿ ಹೊಟೇಲ್ ಉದ್ಯಮದ ಪಾತ್ರ ಅತ್ಯವಶ್ಯ: ಶಾಸಕ ಸುನಿಲ್ ಕುಮಾರ್

ಕಾರ್ಕಳ: ಪ್ರವಾಸೋದ್ಯಮ ಬೆಳೆಯುವ ನಿಟ್ಟಿನಲ್ಲಿ ಹೊಟೇಲುಗಳ ಪಾತ್ರ ಬಹುಮುಖ್ಯವಾಗಿದೆ.ಸ್ಥಳೀಯ ಗ್ರಾಹಕರು ಹಾಗೂ ದೂರದ ಊರಿನಿಂದ ಬರುವ ಪ್ರವಾಸಿಗರಿಗೆ ಸುಸಜ್ಜಿತ ಹಾಗೂ ಶುಚಿ,ರುಚಿಕರವಾದ ಆಹಾರದ ವ್ಯವಸ್ಥೆ ಕಲ್ಪಿಸುವುದು ಕೂಡ ಅತ್ಯಂತ ಸವಾಲಿನ ಸಂಗತಿಯಾಗಿದೆ ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ಸುನಿಲ್…

ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ‌ಠಾಣೆಗೆ ವಿಚಾರಣೆಗೆ ಹಾಜರು, ಸ್ಟೇಷನ್ ಬೇಲ್ ಮೇಲೆ ಬಿಡುಗಡೆ! : ಕಾರ್ಯಕರ್ತರ ಆಕ್ರೋಶಕ್ಕೆ ಮಣಿದರೇ ಪೊಲೀಸರು?

ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ದಿನವಿಡೀ ನಡೆದ ಹೈ ಡ್ರಮಾದ ಬಳಿಕ ರಾತ್ರಿ ಬೆಳ್ತಂಗಡಿ ಪೊಲೀಸ್ ‌ಠಾಣೆಗೆ ತೆರಳಿ ವಿಚಾರಣೆ ಬಳಿಕ ಸ್ಟೇಷನ್ ಬೇಲ್ ಮೇಲೆ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಕ್ರಮ ಕಲ್ಲು…

ಶಾಸಕ ಹರೀಶ್ ಪೂಂಜ ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಖಂಡನೀಯ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚುನಾವಣಾ ನೀತಿಸಂಹಿತೆ ನೆಪವೊಡ್ಡಿ ಇದರ ಆಧಾರದಲ್ಲಿ ಶಾಸಕರನ್ನು ಬಂಧಿಸಿದರೆ ಪಕ್ಷ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ. ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು…

ಪೊಲೀಸ್ ಇನ್ಸ್ಪೆಕ್ಟರ್ ಗೆ ಬೆದರಿಕೆ ಪ್ರಕರಣ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿಚಾರಣೆ ಹಾಜರಾಗಲು ನೋಟೀಸ್ ಜಾರಿ

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರ ಕ್ರಮ ಖಂಡಿಸಿ ಪೊಲೀಸ್ ಠಾಣೆಗೆ ಧಾವಿಸಿದ ಶಾಸಕ ಹರೀಶ್ ಪೂಂಜಾ ಪೊಲೀಸರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಶಾಸಕ…

ನಿಷ್ಠಾವಂತ ಕಾರ್ಯಕರ್ತರನ್ನು ಬಿಜೆಪಿ ಕಡೆಗಣಿಸುತ್ತಿದೆ:ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಆಕ್ರೋಶ

ಮಂಗಳೂರು: ‘ವಿಧಾನ ಪರಿಷತ್‌ ಟಿಕೆಟ್‌ ಹಂಚಿಕೆ ಸಂದರ್ಭದಲ್ಲಿ ಬಿಜೆಪಿ ಪ್ರಾದೇಶಿಕ ನ್ಯಾಯ ಮರೆತಿದೆ. ಬಿಜೆಪಿಗೂ ಕಾಂಗ್ರೆಸ್‌ ಮಾದರಿಯ ಗಾಡ್‌ ಫಾದರ್‌ ಸಂಸ್ಕೃತಿ ಅಂಟಿಕೊಂಡಿದ್ದು,ಪಕ್ಷಕ್ಕಾಗಿ ದುಡಿಯುವ ಪ್ರಾಮಾಣಿಕ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂದು ನೈರುತ್ಯ ಪಧವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್‌ ಕಿಡಿಕಾರಿದ್ದಾರೆ.…

ಅರಬ್ಬೀ ಸಮುದ್ರದಲ್ಲಿ ವಾಯುಭಾರಕುಸಿತ: ದಕ್ಷಿಣ ಕನ್ನಡ ,ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅರೇಂಜ್,ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರ ಹಾಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಗೆ ಆರೆಂಜ್ ಅಲರ್ಟ್, ಉತ್ತರಕನ್ನಡದಲ್ಲಿ…

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ: ಶಾಸಕ ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲು

ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಕಲ್ಲು ಕ್ವಾರಿ ಹಾಗೂ ಸ್ಪೋಟ ಚಟುವಟಿಕೆ ಕೇಸ್ ನಲ್ಲಿ ರೌಡಿ ಶೀಟರ್ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ…

ಬೈಲೂರು: ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ವತಿಯಿಂದ ಪರಶುರಾಮನ ನೈಜ ಕಂಚಿನ ಪ್ರತಿಮೆ ನಿರ್ಮಾಣಕ್ಕಾಗಿ ಸಂಕಲ್ಪ ಸಭೆ:  ನಕಲಿ ಪರಶುರಾಮನ ಪ್ರತಿಮೆ ಸ್ಥಾಪಿಸಿ ತುಳುನಾಡಿಗೆ ಹಾಗೂ ಹಿಂದೂ ಧಾರ್ಮಿಕ ಭಾವನೆಗಳಿಗೆ ಅಪಮಾನ: ಕಾಂಗ್ರೆಸ್ ಮುಖಂಡ ಸುಧೀರ್ ಮರೋಳಿ ಆರೋಪ

ಕಾರ್ಕಳ:ನಕಲಿ ಪರಶುರಾಮನ ಪ್ರತಿಮೆ ಸ್ಥಾಪಿಸಿ ತುಳುನಾಡಿನ ಸೃಷ್ಟಿಕರ್ತ ಪರಶುರಾಮ ಹಾಗೂ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಾರ್ಕಳ ಶಾಸಕರು ಅವಮಾನ ಮಾಡಿದ್ದಾರೆ ಎಂದು ಹೈಕೋರ್ಟ್ ನ್ಯಾಯವಾದಿ ಕಾಂಗ್ರೆಸ್ ಮುಖಂಡ ಸುಧೀರ್ ಮರೋಳಿ ಆರೋಪಿಸಿದ್ದಾರೆ. ಅವರು ಮೇ 18 ರಂದು ಶನಿವಾರ ಕಾರ್ಕಳ ತಾಲೂಕಿನ…

ಪ್ರತಿಕೂಲ ಹವಾಮಾನದ ಎಫೆಕ್ಟ್: ಗೇರು, ಮಾವು ಇಳುವರಿಯಲ್ಲಿ ಭಾರೀ ಕುಸಿತ: ಕಂಗಾಲಾದ ಬೆಳೆಗಾರರು

ವಿಶೇಷ ವರದಿ: ಕೃಷ್ಣ ಎನ್ ಅಜೆಕಾರ್ ರಾಜ್ಯದ ಪ್ರಮುಖ ತೋಟಗಾರಿಕಾ ಬೆಳೆಗಳಾದ ಗೇರು ಹಾಗೂ ಮಾವಿನ ಫಸಲು ಈ ಬಾರಿ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದಕ್ಕೆ ಪ್ರಮುಖ ಕಾರಣ ಹವಾಮಾನ ವೈಪರೀತ್ಯ, ಅತಿಯಾದ ಉಷ್ಣಾಂಶದ ಪರಿಣಾಮವಾಗಿ ನಿರ್ದಿಷ್ಟ ಕಾಲದಲ್ಲಿ ಹೂವು…