ನ್ಯಾಯಾಲಯಕ್ಕೆ ಹಾಜರಾಗದೆ 8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಬೆಳ್ತಂಗಡಿ : ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ವಾರಂಟ್ ಆಸಾಮಿ, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಹೊಸದುರ್ಗ ತಾಲೂಕು ಚೆಟ್ಟರಿಕಲ್ ನಿವಾಸಿ ಡೆನ್ನಿ ಜೋಸೆಫ್ ಅಲಿಯಾಸ್ ಅಂತೋನಿ ಬಿನ್ ಜೋಸೆಫ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ…
