ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲಗೆ ಜಾಮೀನು
ಪುತ್ತೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜೆಎಂಎಫ್ಸಿ ಕೋರ್ಟ್ನಿಂದ ಜಾಮೀನು ಮಂಜೂರಾಗಿದೆ. ಪ್ರಕರಣ ಸಂಬಂಧ ಅರುಣ್ ಕುಮಾರ್ ಪುತ್ತಿಲ ಸೋಮವಾರ ವಕೀಲರ ಮೂಲಕ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ…
