ಬಂಟ್ವಾಳ: ದೈವಗಳ ಹರಕೆಕೋಲ ನೆರವೇರಿಸಿದ ಯುಟಿ ಖಾದರ್ ವಿರುದ್ಧ ಮುಸ್ಲಿಂ ಧಾರ್ಮಿಕ ಮುಖಂಡನ ಆಕ್ರೋಶ!
ಬಂಟ್ವಾಳ:ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ದೇವಸ್ಥಾನಗಳ ಬ್ರಹ್ಮಕಲಶ, ನಾಗಮಂಡಲ, ನೇಮೋತ್ಸವಗಳಲ್ಲಿ ಭಾಗವಹಿಸಿ ಸೌಹಾರ್ದತೆ ಮೆರೆಯುವ ಮೂಲಕ ಮಾದರಿಯಾಗಿದ್ದಾರೆ.ಆದರೆ ಇವರ ಇದೇ ನಡೆಗೆ ಮುಸ್ಲಿಂ ಧಾರ್ಮಿಕ ಮುಖಂಡನೋರ್ವನ ಆಕ್ರೋಶಕ್ಕೆ ಕಾರಣವಾಗಿದೆ. ಧಾರ್ಮಿಕ ಕಾರ್ಯಕ್ರಮಗಳಿಗೂ ದೈವಗಳ ಹರಕೆಕೋಲ ನೆರವೇರಿಸಿದ ವಿಧಾನ ಸಭಾಧ್ಯಕ್ಷ ಯು ಟಿ…
