ಎಂಎಲ್‌ಸಿ ಐವಾನ್ ಡಿಸೋಜಾ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ರಸ್ತೆ ತಡೆ
ಮಂಗಳೂರು : ಎಂಎಲ್‌ಸಿ ಐವನ್ ಡಿ’ ಸೋಜರವರ ಹೇಳಿಕೆ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಎಫ್‌ಐಆರ್ ದಾಖಲಿಸದಿರುವುದು ಮತ್ತು ರಾಜ್ಯಪಾಲರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ಮಂಡಲದ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ…
