ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘದ ಮಂಗಳೂರು ದಕ್ಷಿಣ ವಲಯ ಅಧ್ಯಕ್ಷರಾಗಿ ಶೇಖರ್ ಕಡ್ತಲ ಆಯ್ಕೆ
ಮಂಗಳೂರು: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ದಕ್ಷಿಣ ವಲಯದ ನೂತನ ಅಧ್ಯಕ್ಷರಾಗಿ ಶೇಖರ್ ಕಡ್ತಲ ಆಯ್ಕೆಯಾಗಿದ್ದಾರೆ. ಸಂಘದ ಮಹಾಸಭೆಯು ಸಂಘದ ಅಧ್ಯಕ್ಷೆ ಲಿಲ್ಲಿ ಪಾಯ್ಸ್ ರವರ ಅಧ್ಯಕ್ಷತೆಯಲ್ಲಿ ಸೈಂಟ್ ಆಗ್ನಸ್ ಹೈಸ್ಕೂಲ್ ಮಂಗಳೂರಲ್ಲಿ ನಡೆಯಿತು.ಈ ಸಂದರ್ಭದಲ್ಲಿ 2024-26ನೇ…
